ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಕೈಗಾರಿಕಾ ಪ್ರದೇಶದ ತ್ಯಾಜ್ಯ ನೀರು ಕೆರೆಗಳಿಗೆ ಬಿಡುತ್ತಿರುವುದರಿಂದ ಕುಡಿಯುವ ನೀರು ಹಾಗು ಬೆಳೆ ಬೆಳೆಯಲು ಯೋಗ್ಯವಲ್ಲದ ಸ್ಥಿತಿಗೆ ಈ ನೀರು ವಿಷ ವಾಗಿದೆ ಅದ್ದರಿಂದ ಶುದ್ಧ ನೀರಿಗಾಗಿ ಆಗ್ರಹಿಸಿ ಅಂಬೇಡ್ಕರ್ ಜಯಂತಿ ದಿನವೇ ಗ್ರಾಮಸ್ಥರು ಉಪವಾಸ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಹಾಗೂ ಕನ್ನಡ ಜಾಗೃತಿ ವೇದಿಕೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ರೈತರು ತಮ್ಮ ಬೆಳೆಗಳಿಗೆ ಯೂರಿಯ ಗೊಬ್ಬರವನ್ನು ಸಿಂಪಡಿಸಬೇಕೆಂಬ ಮಹದಾಸೆಯಿಂದ ಎಲ್ಲೆಡೆ ಸರಥಿಸಾಲಿನಲ್ಲಿ ನಿಂತು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದಲ್ಲಿ ಚಳ್ಳಕೆರೆ ನಗರದ ಯುಜಿಡಿ ಕಾಮಗಾರಿಗೆ ಅನುದಾನ ಒದಗಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ…
ಚಂದ್ರವಳ್ಳಿನ್ಯೂಸ್ ಹೊಸದುರ್ಗ: ರಾಜಕೀಯ ಬೇರೆ, ಸಾಂಸಾರಿಕ ಜೀವನವೇ ಬೇರೆ ಆದರೆ ಇಲ್ಲೊಬ್ಬ ಮಹಿಳೆ ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದುಕೊಂಡು ಸಪ್ತಪದಿ ತುಳಿದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಬಿಜೆಪಿ ಎಸ್‌ಸಿ ಮೋರ್ಚಾದ ಉಸ್ತುವಾರಿಯಾಗಿದ್ದ ಮಂಜುನಾಥ್ ಚೆನ್ನಮುಂಬಾಪುರ ಅವರ ವಿರುದ್ಧ ಮತ್ತೋರ್ವ ಮಹಿಳೆ ದೂರು ದಾಖಲಿಸಿದ್ದಾರೆ. ಇವರು ಸಹ ಮದುವೆಯಾಗುವುದಾಗಿ ನಂಬಿಸಿ,…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು : ಕರ್ತವ್ಯ ನಿರತ ವೈದ್ಯರ ಮೇಲೆ ಮಹಿಳೆಯೊಬ್ಬರು ಚಪ್ಪಲಿ ಎಸೆದು, ಎಳೆದಾಡಿರುವ ಘಟನೆ ಚಿಕ್ಕಮಗಳೂರಿನ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೂಡಲೇ ಜಿಲ್ಲಾಸ್ಪತ್ರೆ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಜಮೀನೊಂದರಲ್ಲಿ ನಾಡ ಬಂದೂಕು (ಕೋವಿ) ತಯಾರಿಸುತ್ತಿದ್ದ ಶೆಡ್ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಜೇನಿ…
ಕ್ರಿಪ್ಟೋ ಕರೆನ್ಸಿ ವಂಚನೆ ಪ್ರಕರಣದಲ್ಲಿ ಆರೋಪಿಯ ಬಂಧನ ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 2022 ನೇ ಇಸವಿಯ ಏಪ್ರಿಲ್ ತಿಂಗಳಿನಲ್ಲಿ ಬೆಂಗಳೂರಿನ ದೂರುದಾರ ಕಂಪನಿಯಾದ ಸೈಫರ್ ಟೆಕ್ನಾಲಜೀಸ್ ಪ್ರೈವೇಟ್…
ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯದ 1652 ಪುಟಗಳ ತನಿಖಾ ವರದಿ ಸಲ್ಲಿಕೆ ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗಿರುವ…
ಅಬ್ಬಿನಹೊಳೆ ಪೊಲೀಸರ ಮಿಂಚಿನ ಕಾರ್ಯಾಚರಣೆ ಶ್ರೀಗಂಧ ಕಳ್ಳರ ಬಂಧ ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಶ್ರೀಗಂಧ ಬೆಳೆಗಾರರ ದೂರು ಆಧರಿಸಿ ಪೊಲೀಸರು ಮಿಂಚಿನ ಕಾರ್ಯಾಚರಣೆ ಮಾಡಿ ಶ್ರೀಗಂಧದ ಮರಗಳನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಖ್ಯಾತ ಉಪಹಾರ ಮಂದಿರ ‘ದಿ ರಾಮೇಶ್ವರಂ ಕೆಫೆ’ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಬೆಂಗಳೂರಿನ ವಿಶೇಷ…
Sign in to your account