ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ಮೇಲೆ ಬ್ಯಾನ್ ತೂಗುಗತ್ತಿ ನೇತಾಡುತ್ತಿದೆ. ತಮಿಳಿಂದ ಕನ್ನಡ ಹುಟ್ಟಿದೆ ಅಂತ ಕಮಲ್ ಹಾಸನ್ ಹೇಳಿಕೆ ನೀಡಿದ್ದರಿಂದಾಗಿ ವಿವಾಹ ಹುಟ್ಟಿಕೊಂಡಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸದ್ಯ ಈ ವಿಚಾರವಾಗಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್ಗಳು ಬೈಪಾಸ್ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸುಮಾರು 35-40 ವರ್ಷದ ಅನಾಮಧೇಯ ವ್ಯಕ್ತಿ ಮೃತಪಟ್ಟಿದ್ದು, ಈ ಕುರಿತು ಜ.09 ರಂದು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.6 ರಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗದ ಎಮ್.ಆರ್.ನಗರದ ಸೋಫಿಯಾ ಗಂಡ ಶೇರು (23) ಹಾಗೂ ಅವರ 3 ವರ್ಷದ ಮಗ ಹಸೈನ್ ಕಾಣೆಯಾದ ಕುರಿತು ಡಿ.24 ರಂದು ಚಿತ್ರದುರ್ಗ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ: ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು 7 ಮಂದಿ ದಾರುಣವಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ…
ಚಂದ್ರವಳ್ಳಿ ನ್ಯೂಸ್, ಹೊಸದುರ್ಗ: ಮದುವೆ ಮಾಡಲಿಲ್ಲ ಎಂದು ಹೆತ್ತ ತಂದೆಯನ್ನೇ ಪಾಪಿ ಮಗನೊಬ್ಬ ಕೊಲೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅತ್ತಿಘಟ್ಟ ಗ್ರಾಮದಲ್ಲಿ ನಡೆದಿದೆ. ಪಾಪಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ನಗರಪೊಲೀಸ್ ಠಾಣೆ, ಡಿ ವೈ. ಎಸ್ ಪಿ ಕಚೇರಿ ಮುಂಭಾಗ ನೇಕಾರ ಮಳಿಗೆ ಕಾಮಗಾರಿ ಶಂಕುಸ್ಥಾಪನೆ ಸಮಯದಲ್ಲಿ ಶಾಸಕ ಧೀರಜ್ ಮುನಿರಾಜ್ ಶಿಷ್ಟಾಚಾರ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ನಗರ ವ್ಯಾಪ್ತಿಯ ವಾರ್ಡ್ ನಂ 26 ಹುಳಿಯಾರ್ ರಸ್ತೆಯಲ್ಲಿರುವ ನಂದಿನಿ ಬೇಕರಿಯವರು ಹೀಗಾಗಲೇ 3 ರಿಂದ 4 ಬಾರಿ ಎಚ್ಚರಿಕೆ ನೀಡಿದ್ದರೂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಪೊಲೀಸರು 3 ಕೋಟಿ ಮೌಲ್ಯದ ಮಾದಕ(ಎಂಡಿಎಂಎ) ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ ಅಂದಾಜು 3.16 ಕೋಟಿ ರೂ. ಮೌಲ್ಯದ, 3 ಕೆ.ಜಿ. 169…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಜಟ್ಪಟ್ ನಗರದ ಮಾರಮ್ಮ ದೇವಸ್ಥಾನದ ಹಿಂಭಾಗದ ನಿವಾಸಿ ರುಕ್ಮಿಣಿ ಗಂಡ ಮಂಜುನಾಥ್ (20) ಎಂಬ ಮಹಿಳೆ 2025ರ…
Sign in to your account
";
