ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಶ್ರೀಗಂಧ ಮರಗಳ ಕಳವು ಪ್ರಕರಣಗಳು ಸೇರಿದಂತೆ ಶ್ರೀಗಂಧ ಮತ್ತು ರಕ್ತ ಚಂದನ ಮರಗಳ ಕಳವು ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಂಡಾರು ಅವರ ಕಚೇರಿಯಲ್ಲಿ ನವೆಂಬರ್-13 ರಂದು 12.30ಕ್ಕೆ ರೈತರೊಂದಿಗೆ ಸಭೆ ಕರೆಯಲಾಗಿದೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ, ಘರ್ಷಣೆ ವೇಳೆ ನಡೆದ ಫೈರಿಂಗ್ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಶಾಸಕ ಜನಾರ್ಧನ ರೆಡ್ಡಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಸಾಸಲು ಹೋಬಳಿ ತಮ್ಮಗಾನಹಳ್ಳಿ ಗ್ರಾಮದ ಸಮೀಪ ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ರಕ್ತ ಹೀರಿ ಕೊಂದಿರುವ ಘಟನೆ ನಡೆದಿದೆ.…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಜಿಲ್ಲೆಯಲ್ಲಿ ಕಳ್ಳರ ಗ್ಯಾಂಗೊಂದು ಹೋಲ್ ಸೇಲ್ ಕಿರಾಣಿ ಅಂಗಡಿ ಎದುರು ಇರಿಸಿದ್ದ ಉಪ್ಪಿನ ಚೀಲಗಳನ್ನು ಕದ್ದಿರುವ ಘಟನೆ ಜಿಲ್ಲೆಯ ಹರಿಹರ…
ಚಂದ್ರವಳ್ಳಿ ನ್ಯೂಸ್, ವಿಜಯಪುರ: ಹೋರಾಟದಲ್ಲಿ ಭಾಗಿಯಾಗಿದ್ದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಸಂಗನ ಬಸವ ಸ್ವಾಮೀಜಿ ಮೊಬೈಲ್ ಕಸಿದಿದ್ದಾರೆ. ಇದರಿಂದ ಕೋಪಗೊಂಡ ಸ್ವಾಮೀಜಿ…
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ: ಲೋಕಾಯುಕ್ತ ಅಧಿಕಾರಿಗಳು ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆ ಮೇಲೆ ಮಂಗಳವಾರ ದಿಢೀರ್ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಅಗತ್ಯ ಔಷಧಿಗಳಿದ್ದರೂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ನಡೆಯಿತ್ತಿರುವ ಡ್ರಗ್ಸ್ ದಂಧೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಡ್ರಗ್ಸ್ ದಂಧೆಕೋರರನ್ನ ಬೆಂಬಲಿಸುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ನಗರದ ವಿದ್ಯಾನಗರ ಠಾಣೆ ಪೊಲೀಸರು ಇತ್ತೀಚೆಗೆ ನಡೆದ 290 ಗ್ರಾಂ ಡ್ರಗ್ಸ್ ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳನ್ನು ಬಂಧಿಸುವ ಮೂಲಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನೀವೇ ಅಕ್ರಮ ಅಂತ ಮನೆಗಳನ್ನು ಒಡೆಸ್ತೀರಿ, ನೀವೇ ಪುನರ್ವಸತಿ ಕೊಡುತ್ತೀರಿ. ಎಂಥ ಗುಜರಿ ಸರ್ಕಾರ ನಡೆಸ್ತಿದ್ದೀರಿ ನೀವು?. ಎಂಥ ಗುಲಾಮಗಿರಿ ಸರ್ಕಾರ ಇದು?.…
Sign in to your account
";
