ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪದೇ ಪದೇ ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯ ನಿರ್ಲಕ್ಷತೆ ತೋರಿದ ಕಾರಣಕ್ಕಾಗಿ ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕ ಟಿ.ಎನ್.ವಿನಯ್ ಕುಮಾರ್ ಹಾಗೂ ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಗ್ರೇಡ್-2 ಕಚೇರಿಯ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಅವರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಯಾವುದೇ ಆಪ್, ಲಿಂಕ್ ಮುಟ್ಟದಿದ್ದರೂ ಖಾತೆಯಿಂದ ತನ್ನಿಂತಾನಾಗಿಯೇ ಕಡಿತವಾದ ಬಗ್ಗೆ ವಿನೋಬನಗರ ಪೊಲೀಸರಿಗೆ ಬಿ ಎಸ್ ಎನ್ ಎಲ್ ನಿವೃತ್ತ ನೌಕರರೊಬ್ಬರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಸರಿಯಾದ ಸ್ಥಳಕ್ಕೆ ಕೊರಿಯರ್‌ಪಾರ್ಸಲ್‌ತಂದು ಕೊಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯು ಕೊರಿಯರ್‌ಬಾಯ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಅಶೋಕನಗರದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಸಹೋದರ ರಾಹುಲ್ ಖರ್ಗೆಯವರ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ತಮ್ಮ ಪ್ರಭಾವ ಬಳಸಿ ಸಚಿವ ಪ್ರಿಯಾಂಕ್ ಖರ್ಗೆಯವರು ಕೆಐಎಡಿಬಿಯಿಂದ ಸಿಎ ನಿವೇಶನ ಮಂಜೂರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ‘ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂದು ಆರೋಪಿಸಿದ್ದ ಮಹಿಳೆಯ ಸಾವಿನ ಕುರಿತು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಸೆಪ್ಟೆಂಬರ್-03ರಂದು ಗಾಂಧಿ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಸುಳ್ಳು ಸುದ್ದಿ -ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಎನ್ನುವ ವಿಚಾರ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ನಗರದ ಯುವತಿಯೊಬ್ಬಳು ಮದುವೆ ಹೆಸರಿನಲ್ಲಿ ವ್ಯಕ್ತಿಯೊಬ್ಬನಿಗೆ ವಂಚನೆ ಮಾಡಲು ಹೋಗಿ ಚಿಕ್ಕಬಳ್ಳಾಪುರದಲ್ಲಿ ಸಿಕ್ಕಿಬಿದ್ದಿದ್ದಾಳೆ. ಚಿಕ್ಕಬಳ್ಳಾಪುರದ ವ್ಯಕ್ತಿಯೊಬ್ಬ ಮರು ಮದುವೆ ಸಂಬಂಧ ತನ್ನ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಜಿಂಕೆ ಬೇಟೆಯಾಡಿದ ಆರೋಪ ಹಾಗೂ ಅದರ ಮಾಂಸ ಸಾಗಣೆಗೆ ಆರೋಪಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಕೋರ್ಟ್‌ಆರೋಪಿಗಳಿಗೆ ಮೂರು ವರ್ಷ ಶಿಕ್ಷೆ ವಿಧಿಸಿದೆ. ಪ್ರಕರಣ…
ಚಂದ್ರವಳ್ಳಿ ನ್ಯೂಸ್, ಉಡುಪಿ: ಉಡುಪಿ ಮೂಲದ ಮಹಿಳೆಯೊಬ್ಬಳು ತನ್ನನ್ನು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಪರಿಚಯಿಸಿಕೊಂಡು ಹಲವರನ್ನು ಮದುವೆಯಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ…
Sign in to your account
";
