ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯು 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್ಟೈಲ್ ಟೆಕ್ನಾಲಜಿ ಕೋರ್ಸಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಟೆಕ್ಸ್ಟೈಲ್ ಟೆಕ್ನಾಲಜಿ ಕೋರ್ಸ್ಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣವಾಗಿರುವ ಅಭ್ಯರ್ಥಿಗಳು ಅರ್ಜಿ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ (ಮಾನವ ಸಂಪನ್ಮೂಲ ಇಲಾಖೆ, ಭಾರತ ಸರ್ಕಾರ) 2026-27ನೇ ಸಾಲಿಗೆ 9 ಮತ್ತು 11ನೇ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಶತಮಾನದ ಹಿಂದೆಯೇ ಹೆಣ್ಣುಮಕ್ಕಳಿಗೆ ಶಾಲೆ, ಕಾಲೇಜು, ವಸತಿ ನಿಲಯ ನಿರ್ಮಿಸಿ ಶಿಷ್ಯವೇತನ ನೀಡಿದ್ದ ಕರ್ನಾಟಕದ ಭಾಗ್ಯವಿಧಾತ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೆಲ್ಲಿ, ಸರ್ಕಾರಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಎಲ್ಲಾ ರಂಗಗಳಲ್ಲಿಯೂ ಪೈಪೋಟಿಯಿರುವುದರಿಂದ ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮುಸ್ಲಿಂ ಸಮುದಾಯದವರಿಗೆ ಕರೆ ನೀಡಿದರು. ಎಸ್.ಎಸ್.ಎಲ್.ಸಿ.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡ 2025-26ನೇ ಸಾಲಿನ “ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್”…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕು ಜೆಟ್ ಸಿಬಿಎಸ್ಸಿ ಶಾಲೆಯಲ್ಲಿ ಶನಿವಾರ ನಡೆದ ನಾಯಕತ್ವ ಪ್ರತಿಜ್ಞಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ರಾಜ್ಯ ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಗುಣಗಳು ಇರುತ್ತವೆ. ಅವುಗಳನ್ನು ಗುರುತಿಸುವ ಹೊಣೆ ಶಿಕ್ಷಕರದಾಗಿರುತ್ತದೆ ಎಂದು ಹೊಳಲ್ಕೆರೆ ಹನುಮಂತದೇವರ ಕಣಿವೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಮತ್ತು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದರೆ ಭವಿಷ್ಯ ಹಿನ್ನಡೆಯಾಗುತ್ತದೆ ಎಂಬ ಪೋಷಕರ ಧೋರಣೆ ಬೇಸರದ ಸಂಗತಿ ಎಂದು ಬೆಂಗಳೂರು ಗ್ರಾಮಾಂತರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪಿಯುಸಿ ಹಾಗೂ ಸಮನಾಂತರ ಕೋರ್ಸ್ ಮತ್ತು ಪದವಿಮಟ್ಟದ ಕೋರ್ಸ್ಗಳ…
Sign in to your account
";
