ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನಾಳೆ ಸಾರ್ವಜನಿಕ ರಜೆಯನ್ನು ಘೋಷಿಸಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಿಗಧಿಪಡಿಸಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬದಲಾದ ಪರಿಷ್ಕøತ ಪರಿಕ್ಷಾ ದಿನಾಂಕವನ್ನು ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಪಕ್ಷಕ್ಕೆ ದೊಡ್ಡ ಶಕ್ತಿಯಾಗಿರುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವಂತೆ ಜಾತ್ಯಾತೀತ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ದಾಸ ಶರಣರ ಕೀರ್ತನೆಗಳನ್ನು ಅರ್ಥ ಮಾಡಿಕೊಂಡು ಬದುಕಿದರೆ ಭವಿಷ್ಯವೂ ಉತ್ತಮವಾಗಿ ರೂಪಗೊಳ್ಳುತ್ತದೆ ಎಂದು ಉಪನ್ಯಾಸಕ ವೇಣುಕುಮಾರ್ ತಿಳಿಸಿದರು. ಭೀಮನಬಂಡೆ ಸಮೀಪದ ಯಾಜ್ಞವಲ್ಕ್ಯ ಪದವಿಪೂರ್ವ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಕೊನಘಟ್ಟ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ದುಶ್ಚಟ ಮುಕ್ತ ಸ್ವಾಸ್ಥ್ಯ ಸಂಕಲ್ಪ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ದಾವಣಗೆರೆ ವಿಶ್ವ ವಿದ್ಯಾಲಯವು 2025 ರ ಜೂನ್/ಜುಲೈನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿಭಾಗದ ವಿದ್ಯಾರ್ಥಿನಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. SSLC, ದ್ವಿತೀಯ PU ಪರೀಕ್ಷೆ-1 ಮತ್ತು 2ರ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಕನ್ನಡಿಗರಲ್ಲಿ ಕನ್ನಡ ಪುಸ್ತಕ ಪ್ರೀತಿಯನ್ನು ಬೆಳೆಸಲು ಕನ್ನಡ ಪುಸ್ತಕ ಓದಿ - ಬಹುಮಾನ ಗೆಲ್ಲಿ ಎಂಬ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದು…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ನಗರದ ಬಸವ ಭವನದ ಬಳಿ ಇರುವ ಲಾವಣ್ಯ ಸಂಯುಕ್ತ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ 70 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಶತಮಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಹಾಗೂ ಶೈಕ್ಷಣಿಕವಾಗಿ ಪ್ರೋತ್ಸಾಯಿಸಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಸರ್ದಾರ್ ವಲ್ಲಭಾಯ್ ಪಟೇಲ್ ರವರ ಜನ್ಮದಿನದ ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಪೊಲೀಸ್ ಇಲಾಖೆ ವತಿಯಿಂದ ಗುರುವಾರ ಭೀಮನಬಂಡೆ ಸಮೀಪದ ಯಾಜ್ಞವಲ್ಕ್ಯ ಪದವಿಪೂರ್ವ…
Sign in to your account
";
