ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ತರಗತಿಯ ಕೋಣೆಯಲ್ಲಿ ಐವತ್ತು ಮಕ್ಕಳಿದ್ದಾರೆ ಎಂದು ಇಟ್ಟುಕೊಂಡರೆ ಅವರನ್ನು 5 ತಂಡಗಳನ್ನಾಗಿ ರೂಪಿಸಿ ಅವರಿಗೆ ಪಠ್ಯದ 5 ಪರಿಚ್ಛೇದಗಳನ್ನು ನೀಡಿ ಅವುಗಳನ್ನ ಅವರು ಓದಿಕೊಂಡು ಅವರೇ ಪರಸ್ಪರರು ಪ್ರಶ್ನೆಗಳನ್ನು ತಯಾರಿಸಿ ತಂಡವಾರು ಪ್ರಶ್ನೆ ಕೇಳಿ ಉತ್ತರ ಪಡೆಯುವಂತಾಗಬೇಕು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಚಾಲಿತ ವಿಶ್ವದಲ್ಲಿ ಗಾಂಧೀ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿ, ಬೆಂಗಳೂರು ವತಿಯಿಂದ 2024-25 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯ, ಬೆಂಗಳೂರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 9 ಮತ್ತು 11ನೇ ತರಗತಿ ಪ್ರವೇಶಾತಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಶಿಕ್ಷಕರು ವೃತ್ತಿ ಬದ್ಧತೆ ಬೆಳೆಸಿಕೊಂಡು ಕ್ರಿಯಾಶೀಲರಾಗಿ ಬೋಧಿಸಿದಾಗ ಮಕ್ಕಳ ಕಲಿಕೆ ಪರಿಣಾಮಕಾರಿಯಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು. ಹಿರಿಯೂರು ಪಟ್ಟಣದ ಗಿರೀಶ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮಕ್ಕಳಲ್ಲಿ ಪುಸ್ತಕ ಓದುವ ಅಭಿರುಚಿ ಮೂಡಿಸುವ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ತಿಳಿಸಿದರು. ಕರ್ನಾಟಕ ಕನ್ನಡ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಳ್ಳಕೆರೆ ನಗರದ ಬೊಮ್ಮಸಮುದ್ರ ರಸ್ತೆಯ ಕಿತ್ತೂರು ರಾಣಿ ಚೆನ್ನಮ್ಮ (ಎಸ್.ಟಿ) ಶಾಲೆಯಲ್ಲಿ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಈಚೆಗೆ ರಾಜ್ಯ ಮಟ್ಟದಲ್ಲಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗುತ್ತವೆ ಎಂದು ಡಾ.ಅಂಬೇಡ್ಕರ್ ವಿದ್ಯಾಕೇಂದ್ರದ ಅಧ್ಯಕ್ಷೆ ವಿಜಯ ಮಾರ ಹನುಮಯ್ಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವೃತ್ತಿಪರ ಪದವಿ ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ…
Sign in to your account
";
