ಚಂದ್ರವಳ್ಳಿ ನ್ಯೂಸ್, ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಹಾಸನಾಂಭ ದೇವಿಯ ದರ್ಶನಪಡೆದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಎನ್.ರಾಜಣ್ಣ, ರಾಮಲಿಂಗಾರೆಡ್ಡಿ, ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಸ್ಥಳೀಯ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹೀರೋ ಫ್ಯೂಚರ್ ಎನರ್ಜಿಸ್ ಕರ್ನಾಟಕದ ಚಿತ್ರದುರ್ಗದಲ್ಲಿ 29 ಎಂಡಬ್ಲ್ಯೂ ಪಿ ಮುಕ್ತ ಪ್ರವೇಶ ಸೋಲಾರ್ ಪ್ರಾಜೆಕ್ಟ್…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಇದು ಅಸಲಿಗೆ ಮಳೆಗಾಲವಲ್ಲ, ಹೋಗಲಿ ಯಾವುದೇ ಸ್ಲೈಕೋನ್ ಎಫೆಕ್ಟ್ ನಿಂದ ಭಾರೀ ಮಳೆ ಸುರಿದಿಲ್ಲ ಆದರೂ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಭಾನುವಾರ 129.20 ಅಡಿಗೆ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ/ಬೆಂಗಳೂರು: ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆಯ ಕುರಿತು…
ಚಂದ್ರವಳ್ಳಿ ನ್ಯೂಸ್, ತುಮಕೂರು: ಜಿಲ್ಲಾ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಜನವರಿ ೨೬ ರಿಂದ ೨೮ರವರೆಗೆ ೩ ದಿನಗಳ ಕಾಲ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ತುಮಕೂರು ನಗರದ ಹವ್ಯಾಸಿ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ಸವಿ ಸಂಕ್ರಾಂತಿ ಬಂಗಾರದ ರಂಗಿನ ಬೆಳಕಿನ ನವಿರು ಹೊಳಪಿನಲಿ ಹುಟ್ಯಾನ ಸೂರ್ಯ ನಲಿಸ್ಯಾನ ಚಿಗುರು ಚಲುವಿನ ಚಿತ್ತಾರ ಬಿಡಿಸ್ಥಾನ ಪ್ರಕೃತಿಯ ಒಡಲ ತುಂಬ್ಯಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸುಗ್ಗಿಯ ಹಬ್ಬ ಮಕರ ಸಂಕ್ರಾಂತಿ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ. ಭಾರತದಲ್ಲಿ ಸಂಭ್ರಮದಿಂದ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಈ ವರ್ಷ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ಏನ್. ರಂಗಪ್ಪ, ವಕೀಲರಾದ ಆರ್ ವಿ ಮಹೇಶ್ ರವರನ್ನು …
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಿಲ್ವರ್‌ಸ್ಕೈ ಪ್ರೊಡಕ್ಷನ್ ಸಿನಿಮಾ ಸಂಸ್ಥೆ ಬೆಂಗಳೂರು ನಿರ್ಮಿಸುತ್ತಿರುವ ಕುತೂಹಲಭರಿತ ಹಾರರ್ ಕಥಾ ಹಂದರ ಹೊಂದಿರುವ ’ತಂತ್ರ’ ಎಂಬ ಹೆಸರಿನ ಚನಲಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಶ್ರೀ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಯ ಕುರಿತಾದ ಮಾಡಿದಷ್ಟು ನೀಡು ಭಿಕ್ಷೆ ಎನ್ನುವ ಧ್ವನಿ ಸುರುಳಿಯ ಪೋಸ್ಟರ್ ಬಿಡುಗಡೆ ಮಾಡಲಾಯಿತು. . ಎಂ ಸಿ ಬಸವರಾಜ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರಿನ ಸತ್ಯ ಸಾಯಿ ಶಾಲೆಯಲ್ಲಿ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಮಕ್ಕಳಿಗೆ ಹಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಮಕ್ಕಳಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರ: ವಿಶ್ವಕರ್ಮ ಸಿನಿಮಾಸ್ ನಿರ್ಮಾಣದ ’ರಾವುತ’ ಕನ್ನಡ ಚಲನ ಚಿತ್ರವು ಒಂದು ವಿಭಿನ್ನ ಪ್ರಯತ್ನದ ಸಿನಿಮಾ. ಗಂಡುಗಲಿ ಕುಮಾರರಾಮ ಕಾಲದ ಸಾಮಾನ್ಯ ಜನರ ಮತ್ತು…
Sign in to your account