ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಜ್ಯ ಸರ್ಕಾರಿ ನಿವೃತ್ತ ನೌಕರರ ಚಿತ್ರದುರ್ಗ ಜಿಲ್ಲಾ ಸಂಘ ವತಿಯಿಂದ ಜೂನ್ 01ರಂದು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ನಗರದ ಪಿಳ್ಳೆಕೇರನಹಳ್ಳಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ 50ರ ಕನಕ ನಗರದ 5ನೇ ಕ್ರಾಸ್‍ನಲ್ಲಿರುವ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮುಜುರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ನಿರ್ವಹಣೆಯಲ್ಲಿರುವ ನಗರದ ತುರುವನೂರು ರಸ್ತೆಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಅಕ್ಟೋಬರ್ 1 ಬುಧವಾರ ಆಯುಧ…
ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು ಹಿರಿಯೂರು ತಾಲೂಕಿನ ವಾಣಿ ವಿಲಾಸ ಸಾಗರದ ಹಿನ್ನೀರಿನ ದಡದಲ್ಲಿರುವ ಹಾರನಕಣಿವೆ ಶ್ರೀ ರಂಗನಾಥಸ್ವಾಮಿಯ ಅಂಬಿನೋತ್ಸವ ಅಕ್ಟೋಬರ್-3 ರಂದು ಶುಕ್ರವಾರ ಬೆಳಗ್ಗಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನವದೆಹಲಿಯ ವಿಜ್ಞಾನ ಭವನದಲ್ಲಿ ಕಂದೀಲು ಸಿನಿಮಾ ಫೀಚರ್‌ಫಿಲ್ಮ್ಸ್‌ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಕೊನೆಗೂ ಕಾಯುವಿಕೆ ಅಂತ್ಯಗೊಂಡಿದೆ. 71ನೇ ರಾಷ್ಟ್ರೀಯ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಪೌರಕಾರ್ಮಿಕರು ನಗರಸಭೆಯ ಸೌವಲತ್ತುಗಳನ್ನು ಬಳಸಿಕೊಳ್ಳಲು ಪೌರಾಯುಕ್ತ ಕಾರ್ತಿಕೇಶ್ವರ್ ಮನವಿ ಮಾಡಿದರು. ಅವರು ನಗರಸಭೆ ವತಿಯಿಂದ ಆಯೋಜನೆ ಮಾಡಿದ್ದ ಪೌರ ಕಾರ್ಮಿಕರ ದಿನಾಚಾರಣೆಯನ್ನು ಉದ್ಘಾಟಿಸಿ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ನಾಗರೀಕ ದೇವೋಭವ ಎಂಬ ಅದ್ಭುತ ಘೋಷಣೆಯೊಂದಿಗೆ GST ದರವನ್ನು ಇಂದಿನಿಂದ ಕಡಿತಗೊಳಿಸುವ ಕ್ರಾಂತಿಕಾರಕ ನಿರ್ಧಾರ ಕೈಗೊಂಡಿರುವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನಾಡದೇವತೆ ತಾಯಿ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2025ರ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಿದರು. ನಾಡಹಬ್ಬ ಮೈಸೂರು ದಸರಾ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ದಾವಣಗೆರೆಯ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಶನಿವಾರ ಅದ್ದೂರಿಯಾಗಿ ಜರುಗಿತು. ಹಿಂದೂ ಮಹಾಗಣಪತಿ ಕಮಿಟಿ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿದ್ದ 8ನೇ ವರ್ಷದ ಹಿಂದೂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಮನಗರದ ಜೂನಿಯರ್‌ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ದಿ. ಶ್ರೀ ಡಿ ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್…
Sign in to your account
";
