ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಮಕ್ಕಳ ಸಾಹಿತ್ಯಕ್ಕೆ ಪ್ರಾಚೀನ ಪರಂಪರೆಯಿದೆ. ಸಾಹಿತ್ಯ ರಚನೆ ಪ್ರಾರಂಭವಾದಂದಿನಿಂದಲೂ ಮಕ್ಕಳ ಸಾಹಿತ್ಯ ತನ್ನದೇ ಆದ ಆಕರ್ಷಣೆ ಮತ್ತು ಅಸ್ತಿತ್ವವನ್ನು ಉಳಿಸಿಕೊಂಡು ಬಂದಿದೆ. ಮಕ್ಕಳ ಸಾಹಿತ್ಯಕ್ಕೆ ಗಣನೀಯ ಸೇವೆ ಸಲ್ಲಿಸಿದವರನ್ನು ಸಂಘ ಸಂಸ್ಥೆಗಳು ಗೌರವಿಸಬೇಕಿದೆ ಎಂದು ಲೇಖಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಚಿತ್ರದುರ್ಗ ಜಿಲ್ಲೆ ರಾಜ್ಯದ ಭೂಸುತ್ತಳತೆಯಲ್ಲಿ ಮಧ್ಯಭಾಗದಲ್ಲಿದೆ. ಚಿತ್ರದುರ್ಗ ಐತಿಹಾಸಿಕ ಪರಂಪರೆಯ ಇತಿಹಾಸವನ್ನು ಸಾರುತ್ತದೆ. ಏಳು ಸುತ್ತಿನ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಕಾರ್ಖಾನೆಗಳಿಂದ ಹೊರ ಬರುವಂತಹ ರಾಸಾಯಿನಿಕ ತ್ಯಾಜ್ಯ ನೀರು ಅಂತರ ಜಲಕ್ಕೆ ಸೇರಿ ಕೊಳವೆ ಬಾವಿಗಳಲ್ಲಿನ ನೀರು…
ಹೆಚ್.ಸಿ.ಗಿರೀಶ್, ಹರಿಯಬ್ಬೆ, ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು ಮತ್ತು ದಾವಣಗೆರೆ ಈ ನಾಲ್ಕು ಜಿಲ್ಲೆಗಳ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನಗರದ ಪಿ.ಬಿ ರಸ್ತೆ ಅಗಲೀಕರಣ ಕಾರ್ಯ ನಮ್ಮ ಅಧಿಕಾರ ಅವಧಿಯಲ್ಲಿಯೇ ಪೂರ್ಣಗೊಳ್ಳಬೇಕು. ಭೂಸ್ವಾಧೀನಾಧಿಕಾರಿ ವೆಂಕಟೇಶ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪತ್ರಕರ್ತ ಕೆ.ಎಂ.ಮುತ್ತಸ್ವಾಮಿ(ಕಣ್ಣನ್) ಇವರು ೩೫ ವರ್ಷಗಳಿಂದಲೂ ಪತ್ರಿಕೋದ್ಯಮದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ವಾಸವಿ ಮಹಲ್ ರಸ್ತೆಯಲ್ಲಿರುವ ಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ ವಾಸವಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿಘ್ನವಿನಾಶಕನ ಆರಾಧನೆಯ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಸಂಭ್ರಮ ಮನೆ ಮಾಡಿದೆ. ಇತರೆಡೆಗಳಂತೆ ಮನೆ…
ಚಂದ್ರವಳ್ಳಿ ನ್ಯೂಸ್, ಹರಿಹರ: ನಗರದ ತುಂಗಭದ್ರಾ ಲಾರಿ ಚಾಲಕರ ಮತ್ತು ಕ್ಲೀನರ್ ಗಳ ಶ್ರೇಯೋಭಿವೃದ್ಧಿ ಸಂಘದ ವತಿಯಿಂದ ಪ್ರಥಮ ವರ್ಷದ ಗಣೇಶ ಮೂರ್ತಿಯನ್ನು ವಿಜೃಂಭಣೆಯಿಂದ ಪ್ರತಿಷ್ಠಾಪಿಸಿ ಸಂಭ್ರಮದ ಗಣೇಶೋತ್ಸವ…
ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು: ಪಟ್ಟಣದ ಎನ್.ಐ. ಬಡಾವಣೆಯಲ್ಲಿ 15ನೇ ವರ್ಷದ ಅಥರ್ವ ಗಣಪತಿ ಸೇವಾ ಸಮಿತಿ ವತಿಯಿಂದ ವಿಘ್ನ ನಿವಾರಕ ಶ್ರೀ ಗಣೇಶ ಮಹೋತ್ಸವವನ್ನು ಅತ್ಯಂತ ಸಡಗರ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ಭಾರತ ಆ. 15 ರಂದು ಸ್ವಾತಂತ್ರ್ಯ ಪಡೆದರೆ, ಕಲ್ಯಾಣ ಕರ್ನಾಟಕ ಭಾಗದ ಪ್ರದೇಶಗಳು ಸೆ.17ರಂದು ವಿಮೋಚನೆಗೊಂಡ ದಿನ. ಹಾಗಾಗಿ ಜಿಲ್ಲಾ ಕೇಂದ್ರದಲ್ಲಿ ಕಲ್ಯಾಣ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದುಕೊಂಡು, ಹೆಚ್ಚು ಹೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ಜಾಗತಿಕ ಪ್ರಪಂಚಕ್ಕೆ ಅಭಿವೃದ್ಧಿಯ ಕೊಡುಗೆಗಳನ್ನು ನೀಡಲು ಮುಂದಾಗಬೇಕು ಎಂದು ಉನ್ನತ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯವು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆ ೨೦೨೪-೨೫ನೇ ಸಾಲಿನ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನೆಲ್ಲಿಕಟ್ಟೆ ಮಾರಕ್ಕ ಮಾತೆ ಸೇವಾ ಸಂಸ್ಥೆ ವತಿಯಿಂದ ಚಿತ್ರದುರ್ಗ ತಾಲ್ಲೂಕು ಭರಮಸಾಗರ ಹೋಬಳಿಯ ನವಗ್ರಾಮ ನೆಲ್ಲಿಕಟ್ಟೆಯಲ್ಲಿರುವ ನೆಲ್ಲಿಕಟ್ಟೆ ಮಾರಕ್ಕ ಮಾತೆ ದೇವಾಲಯದಲ್ಲಿ ಇದೇ…
Sign in to your account