ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ನಗರದ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷ ಹಾಗೂ ಉಪನ್ಯಾಸಕ ಯೋಗೀಶ್ ಸಹ್ಯಾದ್ರಿ ಅವರು ರೋಟರಿ ಕ್ಲಬ್ ಚಿನ್ಮೂಲಾದ್ರಿ ಚಿತ್ರದುರ್ಗ ವತಿಯಿಂದ ಕೊಡಮಾಡುವ "ವರ್ಷದ ಅತ್ಯುತ್ತಮ ಶಿಕ್ಷಕ" ಪುರಸ್ಕಾರಕ್ಕೆ ಭಾಜನರಾಗಿದ್ದಾರೆ ಎಂದು ರೋಟರಿ ಕ್ಲಬ್ ಚಿನ್ಮೂಲಾದ್ರಿ ಅಧ್ಯಕ್ಷ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹಾಸನದ ಅಧಿದೇವತೆ ಶ್ರೀ ಹಾಸನಾಂಬೆ ದರ್ಶನ ಭಾಗ್ಯದಿಂದ ನಾನು ಧನ್ಯನಾದೆ. ಕುಟುಂಬ ಸಮೇತನಾಗಿ ಹಾಸನಕ್ಕೆ ತೆರಳಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: 2025 ಸಾಲಿನ ವರ್ಷದಲ್ಲಿ 2ನೇ ಬಾರಿಗೆ ಮತ್ತು ಡ್ಯಾಂ ನಿರ್ಮಾಣದಿಂದ ಇಲ್ಲಿಯ ತನಕ ಅಂದರೆ ಇತಿಹಾಸದಲ್ಲಿ…
ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಜಿದ್ದಾಜಿದ್ದಿನ ರಾಜಕೀಯಕ್ಕೆ ಹೆಸರಾದ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಚುನಾವಣೆ ನಡೆದರೂ ತ್ರಿಕೋನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಿವಿ ಸಾಗರ ಜಲಾಶಯ ಭರ್ತಿಯಾಗಿ 130 ಅಡಿ ತುಂಬಿ ಹೆಚ್ಚಾದ ನೀರು ಕೋಡಿಯ ಮೂಲಕ ವೇದಾವತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಗರದ ಹೆಚ್ ಎಂ ಎಸ್ ಲೇಔಟ್ ನ ಕನ್ನಡ ಕೌಸ್ತುಭ ಪ್ರಕಾಶನದ ವತಿಯಿಂದ 'ಕನ್ನಡ ಕಲರವ' ಕಾರ್ಯಕ್ರಮ ತುಂಬಾ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸರ್ಕಾರಿ ಸ್ವಾಮ್ಯದ ಕಂಠೀರವ ಸ್ಟುಡಿಯೋಸ್ ಸ್ಥಾಪನೆಯಾಗಿ 60 ವರ್ಷ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ವಜ್ರ ಮಹೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಕಂಠೀರವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಈ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಆರ್ಟಿಫಿಷಿಯಲ್ ತಂತ್ರಜ್ಞಾನದಿಂದ ಉದ್ಯೋಗ ನಷ್ಟವಾಗಬಹುದು ಎಂಬ ಆತಂಕ ಎದುರಾಗಿದೆ. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಒಂದು ನಾಡಿನ ನಿಜವಾದ ಸಂಪತ್ತು ಎಂದರೆ ಪರರ ಧರ್ಮ ಹಾಗೂ ಪರರ ವಿಚಾರವನ್ನು ಸಹನೆಯಿಂದ ಕಾಣುವುದು ಎಂದು 9ನೇ ಶತಮಾನದ ಕನ್ನಡದ ಲಾಕ್ಷಣಿಕ ಗ್ರಂಥ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ನಗರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಹಳೆ ಮೊಳಗಿತು. ರಾಜ್ಯೋತ್ಸವದ ಅಂಗವಾಗಿ ಶನಿವಾರ ಆಯೋಜಿಸಲಾದ ತಾಯಿ ಭುವನೇಶ್ವರಿ ಭಾವಚಿತ್ರದ ಆಕರ್ಷಕ…
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಪ್ಪು ಮೆಲೋಡಿಸ್ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ಕರ್ನಾಟಕ ರತ್ನ ಡಾ ಪುನೀತ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಂಡ್ಯ ನಗರದ ಸ್ವರ್ಣಸಂದ್ರದಲ್ಲಿ ಶ್ರೀ ಕಾಳಮ್ಮ ಹಾಗೂ ಶ್ರೀ ಮಾರಮ್ಮ ದೇವಿಯ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಕಳಸ ಪ್ರತಿಷ್ಠಾಪನಾ ಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ನಿಮ್ಮೆಲ್ಲರ ಆಶೀರ್ವಾದದಿಂದ ನಾನು ರಾಜ್ಯದ ಉಪ ಮುಖ್ಯಮಂತ್ರಿಯಾದರೆ ಸಂವಿಧಾನದ ಆಶಯದಂತೆ ಕೆಲಸ ಮಾಡುತ್ತೇನೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ಸಚಿವ ಬಿ.ಝಡ್.ಜಮೀರ್…
Sign in to your account
";
