ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ 10 ವರ್ಷ ಪೂರ್ಣಗೊಳಿಸಿದ ಪ್ರಯುಕ್ತ ಫೆ.4ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಫೆ.4 ರಂದು ರಾಷ್ಟ್ರೀಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಡಿಜಿಟಲ್‌ಮನೋರಂಜನೆಯ ಹೊಸ ಅಧ್ಯಾಯವನ್ನು ಟಾಕೀಸ್ ಆ್ಯಪ್ ಓಟಿಟಿ ಬರೆದಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಲಿವುಡ್‌ಸಿನಿಮಾಗಳು ತುಳು ಭಾಷೆಯಲ್ಲಿ ಡಬ್‌ಆಗಿ ಪ್ರೇಕ್ಷಕರಿಗೆ ಲಭ್ಯವಾಗುತ್ತಿದ್ದು,…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಸಮಾಜದಲ್ಲಿನ ಆಗುಹೋಗುಗಳ ತಿಳುವಳಿಕೆಗಾಗಿ ಮತ್ತು ಭದ್ರತೆಯ ಜೀವನ ನಡೆಸಲು ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ ಎಂದು ತಾಲೂಕು ವಕೀಲ ಸಂಘದ ಅಧ್ಯಕ್ಷ ಎಂ.…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಲಾವಣ್ಯ ವಿದ್ಯಾಸಂಸ್ಥೆಯಲ್ಲಿ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಅದರಲ್ಲೂ ಪುಟಾಣಿ ಮಕ್ಕಳು ವಿವಿಧ ವೇಷಭೂಷಣ ತೊಟ್ಟು ನೃತ್ಯ ಪ್ರದರ್ಶನ ಮಾಡಿದರು.…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ನಗರದ ಪ್ರೆಸಿಡೆನ್ಸಿ ಶಾಲೆಯಲ್ಲಿ ಮನರಂಜನೆಗೆ ಮುನ್ನುಡಿ ಬರೆದ ಸಂಕ್ರಾಂತಿ ಹಬ್ಬವನ್ನು ಶಾಲಾ ಮಕ್ಕಳು ಸಾಂಪ್ರದಾಯಿಕವಾಗಿ ಅದ್ದೂರಿಯಿಂದ ಆಚರಿಸಿದರು. ಸಂಕ್ರಾಂತಿ ಹಬ್ಬದ ಅಂಗವಾಗಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆ ಅಂಗವಾಗಿ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸ್ಕೈ ಎಜುಕೇಷನಲ್ ಟ್ರಸ್ಟಿನ ಸರ್ ಎಂ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಆಹಾರ ಹಾಗೂ ವಿವಿಧ ಬಗೆಯ ಆಹಾರ ಧಾನ್ಯ ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನಾಡು ಕಂಡ ಶ್ರೇಷ್ಠ ಸಾಹಿತಿ, ಪರಿಸರವಾದಿ ಹಾಗೂ ಚಿಂತಕರಾದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಉದ್ದೇಶದಿಂದ, ಲಾಲ್‍ಬಾಗ್ ಸಸ್ಯಶಾಸ್ತ್ರೀಯ ತೋಟದಲ್ಲಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಕಾಶಿಯ ವೀರೇಶ್ವರ ಶಿವನ ವರಪ್ರಸಾದದಿಂದ ಹುಟ್ಟಿದ ಸ್ವಾಮಿ ವಿವೇಕಾನಂದರು ಸಾಕ್ಷಾತ್ ಶಿವ ಸ್ವರೂಪರು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ…
Sign in to your account
";
