ಚಂದ್ರವಳ್ಳಿ ನ್ಯೂಸ್, ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಹಾಸನಾಂಭ ದೇವಿಯ ದರ್ಶನಪಡೆದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಎನ್.ರಾಜಣ್ಣ, ರಾಮಲಿಂಗಾರೆಡ್ಡಿ, ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಸ್ಥಳೀಯ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಪಕ್ಷಕ್ಕೆ ದೊಡ್ಡ ಶಕ್ತಿಯಾಗಿರುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವಂತೆ ಜಾತ್ಯಾತೀತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಆಯುಷ್ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಶರಾವತಿ ಶಶಿಕುಮಾರ್ ರವರು ನಿರ್ಮಿಸಿರುವ ಚಿತ್ರ ರಿಕ್ಷಾ ಚಾಲಕ ಇದೆ ಏ.೧೮ ರಂದು ತೆರೆ ಕಾಣುತ್ತಿದೆ.…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲ್ಲೂಕು ಅಬ್ಬಿನಹೊಳೆ ಗ್ರಾಮದ ಶ್ರೀ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವ ಇದೇ ಏಪ್ರಿಲ್ 01 ರಿಂದ ಪ್ರಾರಂಭವಾಗಿದ್ದು, ಏ.16 ರವರೆಗೆ ನಡೆಯಲಿದೆ. ಏ.8ರಂದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಆಟೋ ಚಾಲಕರ ವೈಯಕ್ತಿಕ ಜೀವನ, ನೋವು ನಲಿವನ್ನು ಅನೇಕ ಚಲನಚಿತ್ರಗಳ ಮೂಲಕ ತೆರೆದಿಡಲಾಗಿದೆ. ಇದೀಗ ಅಂಥದ್ದೇ ಮತ್ತೊಂದು ಸಿನಿಮಾ ನಿರ್ಮಾಣವಾಗಿ, ಬಿಡುಗಡೆಗೆ ಸಿದ್ದವಾಗಿದೆ.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 90 ದಶಕದಲ್ಲಿ ನಡೆದ ನೈಜಫಟನೆ ಆಧಾರಿತ ಕುಮಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ವಿ.ಕುಮಾರ್ ಅವರ ನಿರ್ಮಾಣ ಹಾಗೂ ನಿರ್ದೇಶನದ ಅಲ್ಲದೆ ಬಿ.ಜಿ.ನಂದಕುಮಾರ್ ಅವರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದೃಷ್ಟರಿಂದ ಉತ್ತಮರ ರಕ್ಷಿಸಲು ಭೂಮಿಗೆ ಬಂದ ಪುರುಷೋತ್ತಮ. ಸತ್ಯ, ತ್ಯಾಗ, ನ್ಯಾಯ, ನಂಬಿಕೆ, ಧೈರ್ಯ ಹಾಗೂ ದಯೆಯ ಮೂರ್ತಿಯಾದ ಶ್ರೀರಾಮ. ಧರ್ಮಸ್ಥಾಪನೆಗೆ ಎಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಮೊಬೈಲ್, ಟಿ.ವಿ.ಹಾವಳಿಯಿಂದ ಯುವ ಪೀಳಿಗೆ ಒಳ್ಳೆಯ ವಿಚಾರಗಳನ್ನು ಕೇಳುವ, ಪಾಲಿಸುವ ಪರಿಪಾಠ ಕಳೆದುಕೊಂಡಿದೆ ಎಂದು ಹಿರಿಯ ರಂಗ ಕಲಾವಿದ ಹಾಗೂ ಸಂಘಟಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ದಾವಣಗೆರೆ ರಸ್ತೆ ಸಂಚಾರಿ ಪೊಲೀಸ್ ಠಾಣೆ ಸಮೀಪವಿರುವ ದೊಡ್ಡ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಪರಮ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಪ್ರತಿವರ್ಷದಂತೆ ಈ ವರ್ಷವೂ ವರ್ಷದ ಹರ್ಷದ ಹಬ್ಬ ಯುಗಾದಿ ಸಂದರ್ಭದಲ್ಲೇ ರಂಜಾನ್ ಹಬ್ಬವನ್ನೂ ಮುಸ್ಲಿಂ ಬಂಧುಗಳು ಆಚರಣೆ ಮಾಡುತ್ತಿದ್ಧಾರೆ. ಎಲ್ಲರಲ್ಲೂ ಹಬ್ಬದ ಉತ್ಸಾಹ…
Sign in to your account
";
