ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ವತಿಯಿಂದ ಇದೇ ಡಿ.05ರಂದು ಬೆಳಿಗ್ಗೆ 11ಕ್ಕೆ ನಗರದ ರಾಷ್ಟ್ರೀಯ ಹೆದ್ದಾರಿ-4ರ ಎಸ್‍ಜೆಎಂ ತಂತ್ರಜ್ಞಾನ ಸಂಸ್ಥೆಯ ಎಸ್‍ಟಿಇಪಿ ಸಭಾಂಗಣದಲ್ಲಿ “ಟೆಲಿಕಾಂ ಗ್ರಾಹಕರ ಸಂಪರ್ಕ” ಕಾರ್ಯಕ್ರಮ ಆಯೋಜಿಸಲಾಗಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ರಾಜ್ಯ ಶಿಶುಕಲ್ಯಾಣ ಸಂಸ್ಥೆಯು ಗ್ರಾಮೀಣ ಹಾಗೂ ನಗರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಯುವತಿಯರಿಗೆ / ಮಹಿಳೆಯರಿಗೆ ವೃತ್ತಿಪರ ತರಬೇತಿ ನೀಡುತ್ತಿರುವ 2025…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಕಳೆದ ಐದು ದಿನಗಳಿಂದ ಪಾಕಿಸ್ತಾನದೊಂದಿಗೆ ಯುದ್ಧ ಮಾಡುತ್ತಿರುವ ನಮ್ಮ ಸೈನಿಕರು ಎದೆ ತೊಟ್ಟು ನಿಂತು ಹೋರಾಟ ಮಾಡುತ್ತಿದ್ದಾರೆ ಅವರಿಗೆ ಧೈರ್ಯ ತುಂಬಲು ಎಲ್ಲಾ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪರಿಶಿಷ್ಟ ಜಾತಿ ಸಮೀಕ್ಷೆ ಸರ್ವೇ ಕಾರ್ಯ ನಡೆಯುತ್ತಿರುವ ಆನ್‌ಲೈನ್ ತಂತ್ರಾಂಶವು ಸುಧಾರಿತ ಹಾಗೂ ಆಧುನೀಕ ತಂತ್ರಜ್ಞಾನವುಳ್ಳ ತಂತ್ರಾಂಶವಲ್ಲದ ಕಾರಣ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವ್ಯವಸ್ಥೆಗಳು, ನಮಗಾಗಿ, ನಿಮಗಾಗಿ, ಆದರೂ,....... ಹೋಮಿಯೋಪತಿ, ಅಲೋಪತಿ, ನ್ಯಾಚುರೋಪತಿ, ಆಯುರ್ವೇದಿಕ್, ಪ್ರಾಣಿಕ್ ಹೀಲಿಂಗ್, ಅಕ್ಯುಪಂಕ್ಚರ್, ಆಕ್ಯುಪ್ರೆಷರ್, ಮನೆ ಮದ್ದು. ಹೀಗೆ ಮನುಷ್ಯನ ಸುರಕ್ಷತೆಗಾಗಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಭಾರತವನ್ನು ರಕ್ಷಿಸುತ್ತಿದೆ ಆಕಾಶ್! ಭಾರತದ ಮೇಲೆ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಮೂಲಕ ದಾಳಿಗೆ ಪಾಕ್ ಯತ್ನಕ್ಕೆ ಭಾರತದ ಶಕ್ತಿಶಾಲಿ ವಾಯು ರಕ್ಷಣಾ ವ್ಯವಸ್ಥೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದತ್ತಾಂಶ ಸಂಗ್ರಹದ ಮೂಲಕ ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗೂ ನ್ಯಾಯ ಕಲ್ಪಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಟ್ಟ ಹೆಜ್ಜೆ ಇಟ್ಟಿರುವುದು ಸ್ವಾಗತರ್ಹ. ಆದರೆ,…
ಚಂದ್ರವಳ್ಳಿ ನ್ಯೂಸ್, ತುಮಕೂರು: ಅಪ್ಪ ... ದುಡಿಯುವವನು ಅಪ್ಪ ಮಡದಿ ಮಕ್ಕಳಿಗಾಗಿ ತನ್ನ ನೋವು ಏನೂ ಎನ್ನದೆ ಯಾರ ಬಳಿ ಸೋಲು ಸುಸ್ತು ಹೇಳಿಕೊಳ್ಳದೆ ಅಪ್ಪನಿಗೊಂದೆ ಆಸೆ…
ಚಂದ್ರವಳ್ಳಿ ನ್ಯೂಸ್, ಚಿತ್ರದರ್ಗ: ಚಿತ್ರದುರ್ಗ ಜಿಲ್ಲೆಯ ನಾಥಪಂಥ ಜೋಗಿ ಸಂಸ್ಥಾನ ಮಠದ ಪೂರ್ವಭಾವಿ ಸಭೆಯನ್ನು ನಗರದ ಐಶ್ವರ್ಯ ಫೋರ್ಟ್‌ನಲ್ಲಿ ಕರೆಯಲಾಗಿತ್ತು. ಅಖಿಲ ಕರ್ನಾಟಕ ಜೋಗಿ ಮಹಾಮಂಡಳದ ರಾಜ್ಯಾಧ್ಯಕ್ಷ…
Sign in to your account
";
