ಚಂದ್ರವಳ್ಳಿ ನ್ಯೂಸ್, ನವದೆಹಲಿ: ಕೇಂದ್ರ ಸರ್ಕಾರದ ನೇತೃತ್ವದಲ್ಲಿ ಜನ ಗಣತಿ ಮತ್ತು ಜಾತಿ ಗಣತಿಯನ್ನು ಒಟ್ಟಿಗೆ ನಡೆಸಲಾಗುವುದು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ. ದೇಶಾದ್ಯಂತ ಎರಡು ಹಂತಗಳಲ್ಲಿ ಜಾತಿ ಮತ್ತು ಜನ ಗಣತಿ ಕಾರ್ಯ ಮಾಡಲಾಗುತ್ತದೆ. 2026ರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಭದ್ರತೆ ಒದಗಿಸುವ ಕುರಿತು ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡುತ್ತೇನೆ. ನಾವು ಎಲ್ಲ ಎಚ್ಚರಿಕೆ ಕ್ರಮ ತಗೊಂಡಿದ್ದೇವೆ. ಸ್ಥಳೀಯ ಪೊಲೀಸರಿಗೂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯ ಇಂಜಿನಿಯರ್ ಕೆ.ಜಿ. ಜಗದೀಶ್ ಅವರು ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಸಲ್ಲಿಸಿದ್ದ ಅರ್ಜಿ ಸಂಖ್ಯೆ: 4848/2024ರಲ್ಲಿ ದಿನಾಂಕ: 11.03.2025ರಂದು ನೀಡಿರುವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವತಿಯಿಂದ ಅರ್ಜಿಯನ್ನು ಆಹ್ವಾನಿಸಿದ್ದು, ಅದಕ್ಕಾಗಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಸ್ವಾರ್ಥ ಪರವಾಗಿ ಆಲೋಚಿಸಿ, ಅದರಂತೆಯೇ ನಡೆದುಕೊಳ್ಳುವ ಮೂಲಕ ನಮ್ಮ ಕರ್ಮ ಸಾಸುವುದನ್ನು ಮರೆಯುತ್ತಿದ್ದೇವೆ. ಈ ದಿಸೆಯಲ್ಲಿ ಬದುಕಿನ ಸಾರ್ಥ ಕತೆಗೆ ಶಂಕರಾಚಾರ್ಯರು ಪ್ರತಿಪಾದಿಸಿದ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ವೀರ ಬ್ರಹ್ಮೇಂದ್ರ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಮದ್ವಿರಾಟ್ ಪೋತಲೂರಿ ವೀರ ಬ್ರಹ್ಮೇಂದ್ರಸ್ವಾಮಿಗಳ 14ನೇ ಆರಾಧನೆ ನಗರದ ಕನ್ನಡ ಜಾಗೃತ ಭವನದಲ್ಲಿ ಶ್ರದ್ಧಾಭಕ್ತಿಯಿಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: " ಭಾರತೀಯರಾದ ನಾವು..." ಯಾರಿಗೆ ಇಷ್ಟ ಇದೆಯೋ ಇಲ್ಲವೋ, ಒಪ್ಪಿಗೆ ಇದೆಯೋ ಇಲ್ಲವೋ, ಸಂತೋಷವೋ ಬೇಸರವೋ ಒಟ್ಟಿನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಶ್ಮೀರದಲ್ಲಿ ನಡೆದ 27 ಜನರ ಮಾರಣಹೋಮಕ್ಕೆ ದೇಶದ ರಕ್ಷಣಾ ಸಚಿವರು ದೇಶದ ಜನರ ಆಶೋತ್ತರಗಳಿಗೆ ಭಾರತದ ರಕ್ಷಣಾ ಇಲಾಖೆ ಸ್ಪಂದಿಸುವುದು ಎಂದು ಸುದ್ದಿಗೋಷ್ಠಿಯಲ್ಲಿ…
ಚಂದ್ರವಳ್ಳಿ ನ್ಯೂಸ್, ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು…
Sign in to your account
";
