ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "100 ವರ್ಷಗಳ ಸಮರ್ಪಣೆಯ ಇತಿಹಾಸವಿರುವ ಸಂಘಟನೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣದ ಮಹಾ ಸಂಕಲ್ಪದೊಂದಿಗೆ, 100 ವರ್ಷಗಳಿಂದ ಭಾರತಮಾತೆಯ ಕಲ್ಯಾಣದ ಗುರಿಯೊಂದಿಗೆ ಲಕ್ಷಾಂತರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ಆರೋಗ್ಯ, ಆದಾಯ ತೆರಿಗೆ ಮತ್ತು ಆರ್ಥಿಕ ಕ್ಷೇತ್ರಗಳ ಸುಧಾರಣೆಗೆ ಆದ್ಯತೆ ನೀಡಿರುವ ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ, ಸಂಶೋಧನೆಗೆ ನಿರಾಸಕ್ತಿ ತೋರಿದೆ. ಇದರಿಂದ…
ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು: ಜಾತ್ರೆಯಲಿ ಕಂಡದ್ದು....! ಪರಿಷೆಯಲಿ ಎದುರಾದ ಮೊನಾಲಿಸಾರು ಮೊನ್ನೆ ಕುಂಭಮೇಳದಿ ಕಂಡ ಅವಳಷ್ಟು ಸುಂದರಿಯರೇನಲ್ಲ. ಜವಾಬ್ದಾರಿಯ ಹೆಗಲಿಗೆ ದಾರದಿಂದೊಲಿದ ಸಂಸಾರದ ನೊಗ, ತಲೆಯ ಮೇಲಿನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ವಿಶೇಷ ಚೇತನ ಮಕ್ಕಳ ಅಭಿವೃದ್ಧಿಗಾಗಿ ಶ್ರಮಿಸುತ್ತಾ, ಲಾಲನೆ-ಫೋಷಣೆ ಮಾಡುವ ಪೋಷಕರ (ಆರೈಕೆದಾರರ) ಕೆಲಸವು ಶ್ಲಾಘನೀಯವಾದುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಹೇಳಿದರು.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್ ಕಮಂಗಿಗಳೇ.. ಕೇಳಿಸಿಕೊಳ್ಳಿ.. ಮೇಕೆದಾಟುಗೆ ಜೆಡಿಎಸ್ ಬದ್ಧ. ಎರಡು ಮಾತೇ ಇಲ್ಲ. ರಾಜ್ಯದ ಅನೇಕ ನೀರಾವರಿ ಯೋಜನೆಗಳು ಸಾಕಾರವಾಗಿದ್ದೇ ಮಣ್ಣಿನಮಗ ದೇವೇಗೌಡರಿಂದ. ಉತ್ತರ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಸತ್ಯ, ಅಹಿಂಸೆ, ಸತ್ಯಾಗ್ರಹದ ದಾರಿಯಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಜಿಯವರು. ರಾಷ್ಟ್ರದ ಪಿತಾಮಹ ಮಹಾತ್ಮ ಗಾಂಧಿಜಿಯವರ ಹುತಾತ್ಮ ದಿನವಾದ ಜನವರಿ 30ರ ಇಂದು…
ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು: ವಿಧವೆಯೊಬ್ಬಳ ಆತ್ಮ ನಿವೇದನೆ ಸೂಳೆ ನಾನಾಗಲಾರೆ..! ವಿಧವೆ ನಾನು. ವೈಧವ್ಯ ನಾ ಬೇಡಿದ್ದಲ್ಲ ಗಂಡ ಸತ್ತ ನಂತರ ಸಮಾಜ ಕಟ್ಟಿದ ಹೆಸರು 'ವಿಧವೆ'…
ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು: ಪೋಸ್ಟ್ ಮಾರ್ಟಂನ ಪ್ರೇಮಕಥೆ...! ಎದೆಯ ಖಜಾನೆ ಕದಕೆ ಕತ್ತಿ ಇರಿದು ಸೆಣಬಿನ ದಾರವ ನುಲಿದು ಒಲಿದು ಕಟ್ಟಿದವನಿಗೇನು ಗೊತ್ತು ಹೃದಯದಂಗಡಿಯ ಎದೆಗೂಡಲಿ ಬೆಚ್ಚಗಿದ್ದ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಸಮಾಜದ ನಿರೀಕ್ಷೆಗಳಿಗೆ ಸೇವೆಯ ಮೂಲಕ ಸ್ಪಂದಿಸುವ ಆಶಯವನ್ನು ಲಯನ್ಸ್‌ಸಂಸ್ಥೆ ಹೊಂದಿದ್ದು, ವಿಶ್ವಾದ್ಯಂತ ಅಸಂಖ್ಯಾತ ಚಟುವಟಿಕೆಗಳ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿದೆ ಎಂದು ಲಯನ್ಸ್‌ಜಿಲ್ಲೆ…
Sign in to your account
";
