ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮಂಗಳವಾರ ಬೆಳಿಗ್ಗೆ ಎಎಫ್ಎಸ್ ಆದಂಪುರಕ್ಕೆ ಹೋಗಿ ನಮ್ಮ ಕೆಚ್ಚೆದೆಯ ವಾಯು ಯೋಧರು ಮತ್ತು ಸೈನಿಕರನ್ನು ಭೇಟಿಯಾದರು. ಧೈರ್ಯ, ದೃಢನಿಶ್ಚಯ ಮತ್ತು ನಿರ್ಭಯತೆಯನ್ನು ಸಾರುವವರೊಂದಿಗೆ ಇರುವುದು…
ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಕೋವಿಡ್ ಸೃಷ್ಠಿಸಿದ ತಲ್ಲಣ, ರಾಜ್ಯ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆ, ಜಿಲ್ಲಾ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಇಲ್ಲಿನ ಚಿತ್ರದುರ್ಗ ಲೋಕೋಪಯೋಗಿ ಇಲಾಖೆಯ ಗುಣ ಭರವಸೆ ಉಪ ವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸೇವೆ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ನಗರಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರುಗಳನ್ನು ಶನಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭಾರತದ ಭ್ರಷ್ಟಾಚಾರ ವಿರೋಧಿ ಮಂಡಳಿ, ರಾಷ್ಟ್ರೀಯ ಕೇಂದ್ರ ಕಚೇರಿ ಉದ್ಘಾಟನೆ ಹಾಗು ಪದಾಧಿಕಾರಿಗಳಿಗೆ ಗುರುತಿನ ವಿತರಣೆ ಕಾರ್ಯಕ್ರಮವನ್ನು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಯುಪಿಎಸ್ಸಿ/ಐಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸುಮನಹಳ್ಳಿಯ 5 ಎಕರೆ ಜಾಗದಲ್ಲಿ, ಜೂನ್ 27ರಂದು ಕೆಂಪೇಗೌಡ ಜಯಂತಿಯ ದಿನ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕೆಂಪೇಗೌಡ ಭವನಕ್ಕೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ಪರಿಸರ ಸಂರಕ್ಷಣೆ ಬಿಜೆಪಿಯ ಸಂಕಲ್ಪ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು. ಶಿಕಾರಿಪುರ ವಿಧಾನಸಭಾ ಕ್ಷೇತ್ರದ ತೋಗರ್ಸಿಯಲ್ಲಿ ಸಸಿ ನೆಡುವ ಮೂಲಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡವನ್ನು ನೆಡೋಣ, ಮರವಾಗಿ ಬೆಳೆಸೋಣ ಎಂಬ ಶೀರ್ಷಿಕೆ ಅಡಿಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜೆಡಿಎಸ್ ಘಟಕದಿಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ದಕ್ಷಿಣದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ!ವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನಲ್ಲಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ಸಂತ ಶ್ರೇಷ್ಠರ ತಪಸ್ವೀ ಜೀವನ ಮನುಕುಲದ ಪ್ರೇರಕಶಕ್ತಿ" ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು. ವಿಶ್ವ ಗಾಣಿಗರ ಸಮುದಾಯ ಚಾರಿಟಬಲ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು, ಇದು ಸರ್ಕಾರದ ಬದ್ಧತೆಯ ಗುರಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು. ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ…
Sign in to your account