Feature Article

ವಾಣಿ ವಿಲಾಸ ಸಾಗರಕ್ಕೆ ಮಂಗಳವಾರ ನೀರಿನ ಒಳ ಹರಿವು ಎಷ್ಟು

ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಮಂಗಳವಾರ 129.80 ಅಡಿಗೆ ಏರಿಕೆಯಾಗಿದೆ. ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ಜಲಾಶಯದಿಂದ ಪ್ರತಿ ದಿನ 693 ಕ್ಯೂಸೆಕ್ ನೀರಿನ ಒಳ ಹರಿವು ಇದೆ.

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.

Just for You

ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣ, ಐತಿಹಾಸಿಕ ಪರಂಪರೆಗೆ ಮತ್ತೊಂದು ಕಿರೀಟ ಬೇಕಿದೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಚಿತ್ರದುರ್ಗ ಜಿಲ್ಲೆ ರಾಜ್ಯದ ಭೂಸುತ್ತಳತೆಯಲ್ಲಿ ಮಧ್ಯಭಾಗದಲ್ಲಿದೆ. ಚಿತ್ರದುರ್ಗ ಐತಿಹಾಸಿಕ ಪರಂಪರೆಯ ಇತಿಹಾಸವನ್ನು ಸಾರುತ್ತದೆ. ಏಳು ಸುತ್ತಿನ

ಕೊಳವೆ ಬಾವಿಯಲ್ಲಿ ಕಪ್ಪು ಬಣ್ಣದ ನೀರು, ಜನರಲ್ಲಿ ಆತಂಕ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಕಾರ್ಖಾನೆಗಳಿಂದ ಹೊರ ಬರುವಂತಹ ರಾಸಾಯಿನಿಕ ತ್ಯಾಜ್ಯ ನೀರು ಅಂತರ ಜಲಕ್ಕೆ ಸೇರಿ ಕೊಳವೆ ಬಾವಿಗಳಲ್ಲಿನ ನೀರು

ರಸ್ತೆ ಅಗಲೀಕರಣ ಮಾಡಲು ಸೂಚನೆ ನೀಡಿದ ಸಚಿವರು

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನಗರದ ಪಿ.ಬಿ ರಸ್ತೆ ಅಗಲೀಕರಣ ಕಾರ್ಯ ನಮ್ಮ ಅಧಿಕಾರ ಅವಧಿಯಲ್ಲಿಯೇ ಪೂರ್ಣಗೊಳ್ಳಬೇಕು. ಭೂಸ್ವಾಧೀನಾಧಿಕಾರಿ ವೆಂಕಟೇಶ್

ನಿವೃತ್ತ ಹೊಂದಿದ ತಿಂಗಳೊಳಗೆ ಡಿಎಫ್‌ಒ ಓ.ರಾಜಣ್ಣ ಅವರ ಚಳ್ಳಕೆರೆ ಮನೆ ಮೇಲೆ ಲೋಕಾಯುಕ್ತ ದಾಳಿ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಕಳೆದ ಫೆ.೨೮ರಂದು ನಿವೃತ್ತರಾದ ಚಿತ್ರದುರ್ಗ ಜಿಲ್ಲಾ ಡಿಎಫ್‌ಒ ಓ.ರಾಜಣ್ಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು

Lasted Feature Article

ತರಳಬಾಳು ಶ್ರೀಗಳಿಂದ ತುಪ್ಪದಹಳ್ಳಿ ಕೆರೆಗೆ ಬಾಗಿನ ಅರ್ಪಣೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮನುಷ್ಯರ ಪ್ರಯತ್ನ ದೈವಿ ಕೃಪೆಯ ಫಲವಾಗಿ ಅವಳಿ ಯೋಜನೆಯ ಜಗಳೂರು ಕ್ಷೇತ್ರದ 57 ಕೆರೆಗಳು, ಭರಮಸಾಗರದ ವ್ಯಾಪ್ತಿಯ ಕೆರೆಗಳು ನದಿಯ ರೀತಿಯಲ್ಲಿ ತುಂಬಿ

ಕರೇಕಲ್‌ಕೆರೆ ಭರ್ತಿ ಶಾಸಕ ರಘುಮೂರ್ತಿ ಬಾಗಿನ ಅರ್ಪಣೆ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಸುಮಾರು ೫೬ ವರ್ಷಗಳ ನಂತರ ತುಂಬಿ ಕೋಡಿಬಿದ್ದ  ಕರೇಕಲ್ ಕೆರೆಗೆ ಗಂಗಾಪೂಜೆ ಮತ್ತು ಬಾಗಿನವನ್ನು ಶಾಸಕ, ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ

ಹಸಿರು ಪಟಾಕಿ ಸಿಡಿಸಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ- ಎಡಿಸಿ ಕುಮಾರಸ್ವಾಮಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿಯಾಗಿ, ಮಾಲಿನ್ಯರಹಿತವಾಗಿ ಆಚರಿಸಬೇಕು. ಹಸಿರು ಪಟಾಕಿಯನ್ನು ಹೊರತುಪಡಿಸಿ, ಇತರೆ ಪಟಾಕಿಯ ಬಳಕೆ ಮತ್ತು ಮಾರಾಟ ನಿಷೇಧಿಸಲಾಗಿದೆ

ಒರಟು ಜಾತಿಯಿದು, ಇನ್ನೊಬ್ರು ಮನೆಲೀ  ಜೀತಕ್ಕೆ ಬಿದ್ರೆನೇ ಬುದ್ಧಿ ಬರೋದು ಅನ್ತಿದ್ದ ಅಪ್ಪ

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನೆಲದ ಮಾತು-59 ನನ್ನಪ್ಪ ಅಕ್ಷರಗಳಾಚೆ, ಬದುಕು ಸವೆಸಿಕೊಂಡಿದ್ದವ, ಬಲು ಗಟ್ಟಿಗ. ಬಾಲ್ಯದಲ್ಲಿಯೇ ಆತನ ಹೆತ್ತವರು, ಬಡತನದಿಂದ ಹೊರಬರದೇ, ಮೆದುಗಿನಕೆರೆ ಗೌಡನ ಮನೆಯಲ್ಲಿ, ಬರೀ

ಅಪಘಾತ ತಡೆಗಟ್ಟಲು ಪಪ್ಪಿ ಸ್ಟೂಡೆಂಟ್ ವಿಂಗ್ ಅಧಿಕಾರಿಗಳಿಗೆ ಮನವಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಮಂಗಳವಾರ ಎಸ್.ಆರ್.ಎಸ್ ಕಾಲೇಜಿನ ಪ್ರಥಮ ವರ್ಷದ ಕಾಮರ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಚೇತನ್(19) ಅಪಘಾತ ಕೀಡಾಗಿ

ಅ.29 ಮತ್ತು 30ರಂದು ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆ

ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ವತಿಯಿಂದ ಹೊಳಲ್ಕೆರೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಇದೇ ಅಕ್ಟೋಬರ್ 29 ಮತ್ತು 30ರಂದು ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆಯನ್ನು

ಭದ್ರಾ ಮೇಲ್ದಂಡೆ ಕಾಮಗಾರಿ ಬೇಗ ಪೂರ್ಣಗೊಳಿಸಿ ಬಯಲು ಸೀಮೆಗೆ ನೀರುಣಿಸಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಶೀಘ್ರವಾಗಿ ಪೂರೈಸಿ ಜಿಲ್ಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಕಾರ್ಯಕರ್ತರು

ಮಾದಿಗ ಸಮುದಾಯದ ಒಳ ಮೀಸಲಾತಿ ಜಾರಿಗೆ ಶೀಘ್ರದಲ್ಲೇ ಸಕರಾತ್ಮಕ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ರಾಜ್ಯದ ಸಮಸ್ತ ಮಾದಿಗ ಸಮುದಾಯದ ಅಭ್ಯುದಯಕ್ಕೆ ಪ್ರೇರಕವಾಗುವ ಒಳಮೀಸಲಾತಿಯನ್ನು ಕೂಡಲೇ ಜಾರಿಗೆ ತೆರಬೇಕೆಂದು ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯನವರಿಗೆ ಮಾದಿಗ ಸಮುದಾಯದ ವಿವಿಧ

error: Content is protected !!
";