ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್ ಕಮಂಗಿಗಳೇ.. ಕೇಳಿಸಿಕೊಳ್ಳಿ.. ಮೇಕೆದಾಟುಗೆ ಜೆಡಿಎಸ್ ಬದ್ಧ. ಎರಡು ಮಾತೇ ಇಲ್ಲ. ರಾಜ್ಯದ ಅನೇಕ ನೀರಾವರಿ ಯೋಜನೆಗಳು ಸಾಕಾರವಾಗಿದ್ದೇ ಮಣ್ಣಿನಮಗ ದೇವೇಗೌಡರಿಂದ. ಉತ್ತರ ಕರ್ನಾಟಕ ಜಲಶ್ಯಾಮಲವಾಗಿದ್ದೇ ಅವರ ದೃಢ ಸಂಕಲ್ಪದಿಂದ. ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳು ನಿರ್ಮಾಣವಾಗಿದ್ದೇ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಶತಮಾನೋತ್ಸವ ಅಂಗವಾಗಿ ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಇತರೆ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಭಾರತೀಯ ಉದ್ಯಮ ಶೀಲ ಅಭಿವೃದ್ಧಿ ಸಂಸ್ಥೆ (EDII) ವತಿಯಿಂದ ಈ ಕೆಳಕಂಡ 20 ದಿನಗಳ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಆಸಕ್ತ ಮಹಿಳೆಯರು ಭಾಗವಹಿಸಬಹುದು.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದಾವೋಸ್ 2026| ಟಾಟಾ–ಕರ್ನಾಟಕ ಮೈತ್ರಿ: ಹೂಡಿಕೆ, ಉದ್ಯೋಗ ಮತ್ತು ಅಭಿವೃದ್ಧಿಗೆ ಹೊಸ ಅಧ್ಯಾಯ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕೈಗಾರಿಕಾ ಜಲ ಭದ್ರತೆಗೆ ಜಾಗತಿಕ ಸಹಭಾಗಿತ್ವ: Xylem Inc ಜೊತೆ TTP ಮತ್ತು AI ಆಧಾರಿತ ನೀರಿನ ಪರಿಹಾರಗಳ ಕುರಿತು ಚರ್ಚೆ ನಡೆಸಲಾಗಿದೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಪ್ರಮಾಣ…
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ: ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಹಾಗೂ ಕನ್ನಡ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮದಿನವನ್ನು ತಾಲೂಕು ಕನ್ನಡ ಸಾಹಿತ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸಮಾಜವಾದಿ ಅಧ್ಯಯನಕೇಂದ್ರ ಮತ್ತು ಸಮಾಜವಾದಿ ಸಮಾಗಮಸಂಸ್ಥೆ ಆಯೋಜಿಸಿದ್ದ "ದಕ್ಷಿಣ ಭಾರತ ಸಮಾಜವಾದಿಗಳಸಮ್ಮೇಳನ" ಉದ್ಘಾಟಿಸಿ,…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ತಾಲೂಕು ಕಾನೂನು ಸೇವೆ ಸಮಿತಿ ವಕೀಲರ ಸಂಘ ಅಭಿ ಯೋಜನ ಇಲಾಖೆ ಪೊಲೀಸ್ ಇಲಾಖೆ ಇಲಾಖೆ, ಶ್ರೀಮೋಕ್ಷಗೊಂಡಮ್ ವಿಶ್ವೇಶ್ವರಯ್ಯ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ…
Sign in to your account
";
