ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಗರ್ಭಿಣಿಯರು ಕಬ್ಬಿಣಾಂಶದ ಕೊರತೆ ನೀಗಿಸಿಕೊಂಡು ಸುರಕ್ಷಿತ ಪಡೆಯಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಹಾಯ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಜರುಗಿದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಲ್ಲಿ ಅವರು ಮಾತನಾಡಿದರು ಗರ್ಭಿಣಿ ಆರೈಕೆಯಲ್ಲಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ರೈತರ ಕಲ್ಯಾಣಕ್ಕಾಗಿ ಶೇ.3ರ ಬಡ್ಡಿ ದರದಲ್ಲಿ ಜೆಸಿಬಿ, ಟ್ರ್ಯಾಕ್ಟರ್ ಸೇರಿದಂತೆ ಭೂ ಅಭಿವೃದ್ಧಿ ಸಾಲ ನೀಡಲು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳ ಪ್ರಥಮ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಶುಕ್ರವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 6.4 ಮಿ.ಮೀ ಮಳೆಯಾಗಿದೆ. ಜಿಲ್ಲೆಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಶನಿವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 22.7 ಮಿ.ಮೀ ಮಳೆಯಾಗಿದೆ. ಜಿಲ್ಲೆಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನಗರದ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ ಹೇಳಿದರು. ಇಲ್ಲಿನ ನಗರಸಭೆ ಸಭಾಂಗಣದಲ್ಲಿ…
ಚಂದ್ರವಳ್ಳಿ ನ್ಯೂಸ್, ತುಮಕೂರು: ತುಮಕೂರು ನಗರದಲ್ಲಿ ರೂ. 7೦ ಕೋಟಿ ರೂ. ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರ ಆರಂಭಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ವಿವಿಧ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮಕ್ಕಳಲ್ಲಿ ಅಪೌಷ್ಠಿಕತೆ ಮತ್ತು ರಕ್ತಹೀನತೆ ಗುರುತಿಸಿ ಮಕ್ಕಳನ್ನು ಸುಧಾರಿತ ಪೌಷ್ಟಿಕತೆಯಲ್ಲಿ ತೊಡಗಿಸಬೇಕು ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಸಲಹೆ ನೀಡಿದರು. ನಗರದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಸಭಾಂಗಣದಲ್ಲಿ ಸೆ.14 ರಂದು ಬೆಳಿಗ್ಗೆ 10.30ಕ್ಕೆ ಸ್ವಚ್ಚತಾ ಹೀ ಸೇವಾ ಪ್ರಾಕ್ಷಿಕ-2024 ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸೆ.14 ರಿಂದ ಅ.02ರವರೆಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಯವರು ಸೆ.14ರಂದು ಚಿತ್ರದುರ್ಗ ನಗರಕ್ಕೆ ಭೇಟಿ ನೀಡಲಿದ್ದಾರೆ. ಸೆ.14 ರ ಶನಿವಾರದಂದು ಬೆಳಿಗ್ಗೆ ಬೆಂಗಳೂರಿನಿಂದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ತ್ಯಾಜ್ಯ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಬೇಜವಾಬ್ದಾರಿತನ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ ಕಾರಣಕ್ಕಾಗಿ ಎಫ್.ಐ.ಆರ್ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಕೂಣಿಕೆರೆ ಗ್ರಾಮದಲ್ಲಿ ಡೆಂಗ್ಯೂ ಉಲ್ಬಣಿಸುತ್ತಿದೆ. ಗ್ರಾಮದ ಯಾವುದೇ ಚರಂಡಿ ಸೇರಿದಂತೆ ಬೀದಿ, ತಿಪ್ಪೆಗುಂಡಿ ಮತ್ತಿತರ ಜಾಗದಲ್ಲಿ ಸಾಕಷ್ಟು ಮಲೀನವಾಗಿದ್ದು ಡೆಂಗ್ಯೂ ಜ್ವರ ಹೆಚ್ಚಳಕ್ಕೆ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಬಾಶೆಟ್ಟಿಹಳ್ಳಿಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ…
Sign in to your account