ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನವಜಾತ ಶಿಶುಗಳ ಜನನದ ನಂತರದ ಕಠಿಣ ಸಂದರ್ಭಗಳಿಂದ ಹಿಡಿದು, ಆರಂಭದ ಸಾವಿರ ದಿನಗಳು ಮಗುವಿನ ಭೌತಿಕ ಹಾಗೂ ಬೌದ್ಧಿಕ ಬೆಳವಣಿಗೆಯನ್ನು ವೃದ್ಧಿಸಲು ಉತ್ತಮ ಸಮಯವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ‘ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್’ ಎನ್ನುವ ಸಂಶೋಧನಾ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಶ್ರವಣ ನ್ಯೂನತೆ ಅನುಭವಿಸುತ್ತಿದ್ದ 19 ಜನರಿಗೆ ಉಚಿತವಾಗಿ ಶ್ರವಣ ಸಾಧನ ವಿತರಿಸಲಾಯಿತು.…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ನಗರದ ಖಾಸಗಿ ಬಸ್ ನಿಲ್ದಾಣ, ಡಿವೈಎಸ್ಪಿ ಕಚೇರಿ ಬಳಿ ಸರ್ಕಾರದ ವತಿಯಿಂದ ಹೈಟೆಕ್ ಶೌಚಾಲಯಗಳನ್ನು ಸಾರ್ವಜನಿಕರ ಒತ್ತಾಯದ ಮೇರೆಗೆ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನಗರದ ವಾಸವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಬುಧವಾರ ರಥಸಪ್ತಮಿ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು. ಸೂರ್ಯದೇವನಿಗೆ ಪೂಜೆ, 108 ಸೂರ್ಯ ನಮಸ್ಕಾರ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ರಥ ಸಪ್ತಮಿ ಹಿನ್ನೆಲೆ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರದ ಸುಭಾಷ್ ನಗರದಲ್ಲಿರುವ ಪತಂಜಲಿ ಯೋಗ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಉತ್ತಮ ಪೋಷಕಾಂಶಗಳುಳ್ಳ ಸಮತೋಲನ ಆಹಾರ ಸೇವನೆಯಿಂದ ಉತ್ತಮ ಸದೃಡ ಆರೋಗ್ಯವಂತರಾಗಬಹುದು ಎಂದು ಬುದ್ಧನಗರ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಶ್ರೀನಿವಾಸಮೂರ್ತಿ ಹೇಳಿದರು.…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: "ವಿಶ್ವ ಕ್ಯಾನ್ಸರ್ ದಿನಾಚರಣೆ" ಶ್ರೀ ರಾಮ ನರ್ಸಿಂಗ್ ಕಾಲೇಜ್ ನಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮಾಘ ಮಾಸದ ಶುಕ್ಲ ಪಕ್ಷದ ಏಳನೇ ದಿನವಾದ ಮಂಗಳವಾರ ಹಿಂದೂ ಧರ್ಮಿಯರ ಪವಿತ್ರ ಹಬ್ಬವಾದ ರಥಸಪ್ತಮಿಯ ಅಂಗವಾಗಿ ಸೂರ್ಯ ದೇವರ ಪೂಜೆಯನ್ನು ನಗರದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹಿಂಜರಿಕೆ, ಕೀಳರಿಮೆ, ಸಂಕೋಚ ಬಿಟ್ಟು ಕ್ಯಾನ್ಸರ್ ರೋಗದ ತಪಾಸಣೆ ಮಾಡಿಸಿಕೊಳ್ಳಿ ಎಂದು ಜಿಲ್ಲಾ ಎನ್‍ಸಿಡಿ ಕನ್ಸ್‍ಲ್ಟೆಂಟ್ ಡಾ.ಶ್ವೇತಾ ಹೇಳಿದರು. ಇಲ್ಲಿನ ಮುರುಘ ರಾಜೇಂದ್ರ…
Sign in to your account
";
