ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕಾರ್ಮಿಕ ಇಲಾಖೆಯೂ ಹಗರಣಗಳ ಗೂಡಾಗಿದೆ. ಔಷಧಿಗಳು ಮತ್ತು ನ್ಯೂಟ್ರಿಷನ್‌ಕಿಟ್‌ಖರೀದಿಯಲ್ಲೂ ಕಾಂಗ್ರೆಸ್‌ಲೂಟಿ ಬಯಲಿಗೆ ಬಂದಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಸರ್ಕಾರದ ಅನುಮತಿ ಪಡೆಯದೇ ನಿಯಮಗಳನ್ನು ಉಲ್ಲಂಘಿಸಿ ಔಷಧ ಖರೀದಿಯಲ್ಲಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ನಗರಸಭಾ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಖಾಲಿ ನಿವೇಶನಗಳಲ್ಲಿನ ಗಿಡ, ಮರ, ಮುಳ್ಳಿನ ಕಂಟಿಗಳನ್ನು ಕಡಿದು ಸ್ವಚ್ಛಗೊಳಿಸುವಂತೆ ನಗರಸಭೆ ಅಧ್ಯಕ್ಷ ಜೆ.ಆರ್.ಅಜೆಯ್‌ಕುಮಾರ್(ಅಜ್ಜಪ್ಪ) ಹಾಗೂ ಪೌರಾಯುಕ್ತ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಲಯದ ಹಲವು ನ್ಯಾಯಾಧೀಶರುಗಳು ಸ್ವತಃ ಪೊರಕೆ ಪುಟ್ಟಿ ಹಿಡಿದು ನ್ಯಾಯಾಲಯದ ಆವರಣ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತೆಯ ಕೊರತೆಯಿಂದ ಸೊಳ್ಳೆಗಳು ವಿಪರೀತವಾಗಿದ್ದು ಸಾಂಕ್ರಾಮಿಕ ರೋಗ ತಡೆಯುವ ಹಿನ್ನೆಲೆಯಲ್ಲಿ ಪರಿಸರ ಸ್ವಚ್ಚತೆ ಮಾಡಿ, ಔಷಧಿ ಸಿಂಪಡಿಸುವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ತಿರುಪತಿ ಪ್ರಸಾದ ಲಡ್ಡುವಿನಲ್ಲಿ ದನದ ಕೊಬ್ಬಿನ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ದೇವಸ್ಥಾನಗಳಿಗೆ ಹೊಸ ಆದೇಶ ಹೊರಡಿಸಲಾಗಿದೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ ಯೋಗ ಸಮಿತಿ, ಯುವ ಭಾರತ್ ಪತಂಜಲಿ ಕಿಸಾನ್ ಸೇವಾ ಸಮಿತಿ ವತಿಯಿಂದ…
ಚಂದ್ರವಳ್ಳಿ ನ್ಯೂಸ್, ತೀರ್ಥಹಳ್ಳಿ : ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಕೆರೆಗೆ ಧುಮುಕಿ ನೀರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯೋರ್ವರನ್ನು, ಸಿನಿಮೀಯ ಶೈಲಿಯಲ್ಲಿ ಪೊಲೀಸರಿಬ್ಬರು ರಕ್ಷಿಸಿ ಜೀವ ಉಳಿಸಿದ ಘಟನೆ, ತೀರ್ಥಹಳ್ಳಿ…
ಚಂದ್ರವಳ್ಳಿ ನ್ಯೂಸ್, ಉಡುಪಿ : ಮಹಿಳೆಯೊಬ್ಬರ ಜೀವ ಉಳಿಸಲು ಹೋಗಿ ಶಿಕ್ಷಕಿ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಕೊಟೇಶ್ವರದ ಅರ್ಚನಾ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕರ್ನಾಟಕದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ…
Sign in to your account
";
