ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಅಸಂಬದ್ಧ ---------------- ಇದೆಂತಹದು ಗೆಳೆಯ ಶೂದ್ರ ಶಕ್ತಿಗೆ ಮಸೆಗಲ್ಲಾಗಿ ಹತ್ತಲು ಇಳಿಯಲಾಗದ ಅಂತರ ಅಂತಸ್ತ ಮನೆಯ ಬೆಳಕ ಕಿಂಡಿಯಾಗಿ ಉಳುಮೆಯ ನೊಗವಾಗಿ ಮೊಳಕೆಯ ಬೀಜವಾಗಿ ಕತ್ತಲಲಿ ಕರಗುವರ ಸೂರ್ಯನಾಗಿ ಶತಮಾನಕ್ಕೂ ಮೇಲೇಳದ ವರ್ಗಕ್ಕೆ ಊರುಗೋಲಾಗುತ್ತಿ ಎಂದಿದ್ದೆ ನೆನಪಿನೊಳು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯ ರಾಜಕೀಯ ಅಧಿಕಾರ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಬೆಳವಣಿಗೆಯ ಮಧ್ಯದಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ…
ಸಿಎಂ-ಡಿಸಿಎಂ ಬಣಗಳಲ್ಲಿ ತಲ್ಲಣ, ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ? ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಗ್ರಾಮದ ಚಂದ್ರಶೇಖರಯ್ಯ ಒಡೆಯರ್ ಅವರ ಪುತ್ರಿ ಸಿ.ಬಿಲ್ವಶ್ರೀ ಅವರಿಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಯುಪಿಎಸ್‌ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್,…
ಚಂದ್ರವಳ್ಳಿ ನ್ಯೂಸ್, ಹಿರಿಯೂರು : ಜಿಲ್ಲೆಯಲ್ಲಿ ರೈತರು ಅಡಿಕೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲು ಪ್ರಾರಂಭಿಸಿದ್ದಾರೆ. ಅಡಿಕೆಯಲ್ಲಿ ಅಂತರ ಬೆಳೆಯಾಗಿ ಹಣ್ಣು ಮತ್ತು ಸಾಂಬರು ಪದಾರ್ಧಗಳನ್ನು ಬೆಳೆಯುವುದರಿಂದ ಅಲ್ಲಿನ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಜೂ. 21 ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗ ಮತ್ತು ಪ್ರಾಣಾಯಾಮ ಶಿಬಿರಕ್ಕೆ ಚಾಲನೆ ನೀಡಲಾಯಿತು. ನಗರದ ಸರ್ಕಾರಿ ಪದವಿ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಪ್ಪನ ದಿನ........ತಂದೆ ಎಂಬ ಪಾತ್ರವ ಕುರಿತು......ಅಪ್ಪಾ............ಸ್ವಲ್ಪ ಇಲ್ಲಿ ನೋಡಪ್ಪಾ.......ಅಪ್ಪನ ಬಗ್ಗೆ ಬರೆಯುವುದು ಏನೂ ಉಳಿದಿಲ್ಲ. ಎಲ್ಲವೂ ಬಟಾಬಯಲು. ಏಕೆಂದರೆ ಭಾರತೀಯ ಸಮಾಜ ಪುರುಷ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 2025-26ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪೆÇ್ಲಮಾ ಕೋರ್ಸ್‍ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪೆÇ್ಲೀಮಾ ಕೃಷಿ ದಾಖಲಾತಿಗೆ ಈ ಹಿಂದೆ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ: ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ 'ಕಾಂತಾರ-1' ಚಿತ್ರತಂಡಕ್ಕೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಲೇ ಇವೆ. ಕಳೆದ 2 ದಿನಗಳ ಹಿಂದೆ ಸಹ ಕಲಾವಿದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಶಿಕ್ಷಕರು, ಉಪನ್ಯಾಸಕರ ಕೊರತೆ ಇದ್ದರೂ ನೇಮಕಾತಿ ಮಾಡದೇ ಲಕ್ಷಾಂತರ ಮಕ್ಕಳ ಭವಿಷ್ಯದ ಜೊತೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಜೆಡಿಎಸ್…
Sign in to your account
";
