ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್‌ನಾಯಕ ರಾಹುಲ್ ಗಾಂಧಿ ಅವರು ತಮ್ಮ ಮಾತಿನಿಂದಲೇ ಇಡೀ ದೇಶದಲ್ಲಿ ಹೆಚ್ಚು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ, ಅಲ್ಲದೆ ರಾಹುಲ್‌ಗಾಂಧಿ ಅವರಿಗೆ ಕಾಮನ್‌ಸೆನ್ಸ್‌ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಾಯಕರು ಚುನಾವಣಾ ಅಕ್ರಮದ…
ಎಂ.ಎಲ್ ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ದಕ್ಷಿಣ ಭಾರತದ ಪ್ರಸಿದ್ದ, ಮೂರು ರಾಜ್ಯಗಳ ಭಕ್ತ ಸಮೂಹ ಹೊಂದಿರುವ ಐಸಿಹಾಸಿಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಹೆದ್ದಾರಿ ನಿರ್ಮಾಣ ಹಾಗೂ ಮೂಲಸೌಕರ್ಯ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರಿನ ಬಾಲೇನಹಳ್ಳಿ ಗ್ರಾಮದ ಕಾಡುಗೊಲ್ಲ ಸಮಾಜದ ಕಾವ್ಯ ಟಿ ಅವರಿಗೆ "ಭತ್ತದ ಗದ್ದೆಗಳಿಂದ ಮೀಥೈಲೋಟ್ರೋಫಿಕ್ ಬ್ಯಾಕ್ಟೀರಿಯಾಗಳ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ಕರ್ನಾಟಕ ಕಾಂಗ್ರೆಸ್ ಸರ್ಕಾರ "ಬೆಂಗಳೂರನ್ನು ಯಾವ ರೀತಿ ಹಾಳು ಮಾಡಿಟ್ಟಿದೆ" ಎಂಬುದನ್ನು 5 ವರ್ಷದ ಬಾಲಕಿಗೆ ಅರ್ಥವಾಗಿದೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರಿನ ಮೂಲಕ "ಬ್ರಾಂಡ್ ಭಾರತ" ಕಟ್ಟಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು. ಸುಮಾರು 1.50 ಲಕ್ಷ ಕೋಟಿ ಅನುದಾನ ಬೆಂಗಳೂರಿನ ಮೂಲಸೌಕರ್ಯಗಳ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ನಗರದ ಪ್ರಾಮುಖ್ಯತೆ ಮತ್ತು ಅದಕ್ಕೆ ಏನು ಬೇಕಾಗಿದೆ ಅನ್ನೋದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಹೇಳಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿಕೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಾದಿಗರೇ ಮಾತನಾಡಬೇಡಿ ನಾಗಮೋಹನ್ ದಾಸ್ ಆಯೋಗದ ವರದಿ ಆಗಸ್ಟ್ 16ರಂದು ಜಾರಿಗೊಳ್ಳುವುದು ಖಚಿತ. ಈ ಮಧ್ಯೆ ಕೆಲವರು ವರದಿ ವಿರುದ್ಧ ಹೇಳಿಕೆ ನೀಡುತ್ತಿರುವುದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ತಮಿಳುನಾಡಿನ ಪೆರಂಬದೂರಿನಿಂದ ನವದೆಹಲಿಗೆ ಹೊರಟಿರುವ ರಾಜೀವ್‌ಗಾಂಧಿರವರ ಸದ್ಬಾವನಾ ಜ್ಯೋತಿಯಾತ್ರೆ ಸೋಮವಾರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌ರ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ವಾಣಿ ವಿಲಾಸ ಸಾಗರಕ್ಕೆ ನೀರಿನ ಒಳ ಹರಿವಾಗಿದೆ. ಆಗಸ್ಟ್-11ರಂದು ಸೋಮವಾರ ಬೆಳಿಗ್ಗೆ 8 ಗಂಟೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೂಡಿ ಬೆಂಗಳೂರಿನಿಂದ ಬೆಳಗಾವಿಗೆ ಸಂಚರಿಸಲಿರುವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರು ನಗರದ ಮಹಾಜನರ ಬಹುನಿರೀಕ್ಷಿತವಾಗಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಭಾನುವಾರ ಲೋಕಾರ್ಪಣೆ ಮಾಡಿದರು ಎಂದು…
Sign in to your account
";
