ಗಣಿಬಾಧಿತ ಪ್ರದೇಶ ಜನರ ಕೇಂದ್ರೀಕರಿಸಿ ಪರಿಹಾರ ಕ್ರಮ ಕೈಗೊಳ್ಳಿ ಚಿತ್ರದರ‍್ಗ:ಜಿ ಲ್ಲೆಯ ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಜನರನ್ನು ಕೇಂದ್ರೀಕರಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಬೇಕು ಎಂದು ರ‍್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ವ್ಯವಸ್ಥಾಪಕ ನರ‍್ದೇಶಕ ಡಾ.ಸಂಜಯ್…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಸಿಎಂ-ಡಿಸಿಎಂ ಬಣಗಳಲ್ಲಿ ತಲ್ಲಣ, ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ? ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹಮಾಲಿ ---------------- ಆಡುವ ಓಡುವಾಗಿನಿಂದಲೂ ನನಗೂ ನಿನಗೂ ಅದೆಂತಹ ನಂಟು ನಿನ್ನ ನೋಡ ನೋಡುತ್ತಲೇ ದಶಕಗಳ ಕಳೆದಿದ್ದೇನೆ ತುತ್ತಿಗಾಗಿ ನಿನ್ನೊಂದಿಗೆ ಬೆಸೆದೇ ಬೆಳೆದಿದ್ದೇನೆ…
ಚಂದ್ರವಳ್ಳಿ ನ್ಯೂಸ್, ನವದೆಹಲಿ: ಹೆತ್ತವರ ಪ್ರೀತಿಸಲು ಸಾಯುವ ತನಕ ಕಾಯಬಾರದು ತಂದೆ ತಾಯಿಯರ ಮಹತ್ವ ಸರಿಯಾಗಿ ಅರಿಯದವನೆ ಅನಾಥ ಏಕೆಂದರೆ ತಾಯಿ ಇರೋವರೆಗೂ ಹಸಿವು ತಿಳಿಯೋದಿಲ್ಲವಂತೆ ಮತ್ತು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಆರೋಗ್ಯ, ಶಿಕ್ಷಣ, ರಾಜಕೀಯ ಪ್ರತಿನಿಧಿತ್ವ, ತಂತ್ರಜ್ಞಾನ, ಅಧಿಕಾರ ವಿಕೇಂದ್ರೀಕರಣ ಹೀಗೆ ಮುಂತಾದ ಕ್ಷೇತ್ರಗಳಲ್ಲಿ ರಾಜೀವ್ ಗಾಂಧಿಯವರು ತಂದ ಸುಧಾರಣೆಗಳು ನವಭಾರತದ ಕಲ್ಪನೆಗೆ ಅಡಿಪಾಯಗಳಾಗಿವೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರ ಪುಣ್ಯತಿಥಿಯೊಂದು ಭಾವಪೂರ್ಣ ನಮನಗಳು. ರಾಜೀವ್ ಗಾಂಧಿಯವರು ದೇಶದ ಪ್ರಜಾಸತ್ತಾತ್ಮಕ ಆಡಳಿತದಲ್ಲಿ ಪ್ರಧಾನಮಂತ್ರಿಯಾಗಿ ಆಧುನಿಕ ಭಾರತವನ್ನು ಕಟ್ಟಲು ಕನಸು…
ಚಂದ್ರವಳ್ಳಿ ನ್ಯೂಸ್, ನವದೆಹಲಿ: ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್‌ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪೂಜಾ ಖೇಡ್ಕರ್ ಸಲ್ಲಿಸಿದ್ದ ನಿರೀಕ್ಷಣಾ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಒಡೆತನದ ತುಮಕೂರಿನಲ್ಲಿರುವ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಮಂಗಳವಾರವೂ ಮುಂದುವರಿದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರುದ್ಯೋಗ ದೊಡ್ಡ ಸಮಸ್ಯೆಯಾಗಿದ್ದು, ಯುವ ಜನತೆ ಕೌಶಲಾಧಾರಿತ ಕೋರ್ಸ್‍ಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ.…
Sign in to your account
";
