ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಂದು ಶಬರಿ ಕಾದಿದ್ದದ್ದು ಇದೆ ಭಾಗ್ಯಕ್ಕೆ...ಪ್ರೇಮ ಅಂದರೆ ಅರ್ಪಣೆ, ಪರಸ್ಪರ ನಾನು ಎಂಬುದಿಲ್ಲದ ಏಕತ್ವ ಭಾವ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅಭಿಪ್ರಾಯಪಟ್ಟಿದ್ದಾರೆ. ಹರ್ಯಾಣದ ರಾಂಪಾಲ್ ಕಶ್ಯಪ್ ಎಂಬವರು ಮೋದಿ ಅವರನ್ನು ಪ್ರಧಾನಿಯಾಗಿ ನೋಡುವವರೆಗೂ (ಭೇಟಿ)…
ಎಂ.ಎಲ್ ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ದಕ್ಷಿಣ ಭಾರತದ ಪ್ರಸಿದ್ದ, ಮೂರು ರಾಜ್ಯಗಳ ಭಕ್ತ ಸಮೂಹ ಹೊಂದಿರುವ ಐಸಿಹಾಸಿಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಇದೇ ಫೆಬ್ರವರಿ 28ರಿಂದ ಮಾರ್ಚ್17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್18 ರಿಂದ ಏಪ್ರಿಲ್2ರ ವರೆಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃಗಳು ಕೂಡ ಹೌದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಬಿಜೆಪಿ ಹಿರಿಯ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಆರು ವರ್ಷಗಳ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಾಧ್ಯಮ ಕ್ಷೇತ್ರಕ್ಕೆ ಕೊಡಲಿ ಪೆಟ್ಟು ನೀಡಲಿರುವ ಡಿಜಿಟಲ್ ವೈಯುಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆಯನ್ನು ಕೈಬಿಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ: ದಿಗಂಬರ ಜೈನ ಸಂಘದ ವತಿಯಿಂದ ಶಿವಮೊಗ್ಗದ ಬಸವೇಶ್ವರ ನಗರ ಬಡಾವಣೆಯ ಮಹಾವೀರ ನಗರದಲ್ಲಿರುವ ಭಗವಾನ್ ೧೦೦೮ ಶ್ರೀ ಆದಿನಾಥ ಸ್ವಾಮಿ ಜಿನ ಮಂದಿರದಲ್ಲಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ಸಿಗರು ಸದಾ "ಸಿದ್ದ"ಹಸ್ತರು!! ಎಂದು ಬಿಜೆಪಿ ಟೀಕಿಸಿದೆ. ಬ್ರ್ಯಾಂಡ್ ಬೆಂಗಳೂರಿನ ದಯನೀಯ ವೈಫಲ್ಯವನ್ನು…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ತಾಲ್ಲೂಕಿನ ಹಾಲು ಉತ್ಪಾದಕ ಸಂಘಗಳ ಅಧ್ಯಕ್ಷರು ಮತ್ತು ಎಲ್ಲಾ ಪಕ್ಷಗಳ ಮುಖಂಡರು ನನ್ನ ಹಿಂದಿನ ಆರು ವರ್ಷಗಳ ಪ್ರಾಮಾಣಿಕ ಮತ್ತು ನ್ಯಾಯಯುತ ಹೋರಾಟಕ್ಕೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಶಾಂತಕುಮಾರ್ ಪಿ ಮತ್ತು ದೀಪಾ ಆರ್ ಇವರ ಮಂತ್ರ ಮಾಂಗಲ್ಯ ಒಲವಿನ ವಿವಾಹವನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವೈಯಕ್ತಿಕ ಅಥವಾ ಸೈದ್ಧಾಂತಿಕ ವಾದ ವಿವಾದಗಳು ಏನೇ ಇರಲಿ, ಪರ ವಿರೋಧ ನಿಲುವುಗಳು ಏನಾದರೂ ಆಗಿರಲಿ ಆದರೆ ಮನುಷ್ಯನ ನಾಗರಿಕ ಸಮಾಜದ ಗುಣಲಕ್ಷಣಗಳನ್ನು…
Sign in to your account
";
