ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸಾಮಾನ್ಯ ಮನುಷ್ಯರಾಗಿ ಹುಟ್ಟಿ, ದೈವತ್ವಕ್ಕೆ ಏರಿದ ಮಹಾನ್ ಪುರುಷ ಶ್ರೀ ಯೋಗಿ ನಾರೇಯಣ ಯಂತೀದ್ರರು, ಕೈವಾರ ತಾತಯ್ಯ ಎಂದೇ ಪ್ರಸಿದ್ಧರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಹಾಗೂ ಕನ್ನಡ ಜಾಗೃತಿ ವೇದಿಕೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ರೈತರು ತಮ್ಮ ಬೆಳೆಗಳಿಗೆ ಯೂರಿಯ ಗೊಬ್ಬರವನ್ನು ಸಿಂಪಡಿಸಬೇಕೆಂಬ ಮಹದಾಸೆಯಿಂದ ಎಲ್ಲೆಡೆ ಸರಥಿಸಾಲಿನಲ್ಲಿ ನಿಂತು…
ಚಂದ್ರವಳ್ಳಿನ್ಯೂಸ್ ಹೊಸದುರ್ಗ: ರಾಜಕೀಯ ಬೇರೆ, ಸಾಂಸಾರಿಕ ಜೀವನವೇ ಬೇರೆ ಆದರೆ ಇಲ್ಲೊಬ್ಬ ಮಹಿಳೆ ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದುಕೊಂಡು ಸಪ್ತಪದಿ ತುಳಿದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದಲ್ಲಿ ಚಳ್ಳಕೆರೆ ನಗರದ ಯುಜಿಡಿ ಕಾಮಗಾರಿಗೆ ಅನುದಾನ ಒದಗಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 2024-25ನೇ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾಂ. ಹಾಗೂ ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದೇಶದ ಪ್ರಥಮ ಮಹಿಳಾ ಪ್ರಧಾನಿ, ವಿಶ್ವದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಆಡಳಿತ ನಡೆಸಿದ 70-80ರ ದಶಕದ ಕಾಲ ಬಡಜನರ ಪಾಲಿಗೆ ಬಹುದೊಡ್ಡ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನೃಪತಂಗನ ಕವಿರಾಜ ಮಾರ್ಗದಲ್ಲಿ ಹೇಳಿದಂತೆ, ಒಂದು ಕಾಲದಲ್ಲಿ ಕರ್ನಾಟಕವು ಕಾವೇರಿಯಿಂದ ಗೋದಾವರಿಯವರೆಗೆ ಹರಡಿದ್ದ ವಿಶಾಲ ನಾಡಾಗಿತ್ತು ಎಂದು ಖ್ಯಾತ ಸಾಹಿತಿ, ಪತ್ರಕರ್ತ ಜಿ.ಎಸ್.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜಿ20 ದೇಶಗಳ ಪೈಕಿ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ ಭಾರತ! ಎಂದು ಬಿಜೆಪಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಸಾಧನೆಗೈಯುತ್ತಿರುವ ನೂರಾರು ಪತ್ರಕರ್ತರಿದ್ದಾರೆ. ಇಚ್ಛಾಶಕ್ತಿ ಮತ್ತು ಬದ್ಧತೆಯಿಂದ ಕಾರ್ಯಪ್ರವೃತ್ತರಾಗಿರುವ ಅರ್ಹ ಪತ್ರಕರ್ತರಿಗೆ ಈ ಬಾರಿ ರಾಜ್ಯೋತ್ಸವ-ಸುವರ್ಣ ಮಹೋತ್ಸವ ಪ್ರಶಸ್ತಿಗಳು ಸಂದಿವೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿ, ಮೈಸೂರಿನ ಹುಣಸೂರಿಗೆ ಹಿಂದಿರುಗುವಾಗ ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ…
ಚಂದ್ರವಳ್ಳಿ ನ್ಯೂಸ್, ತುಮಕೂರು: ನಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ೮ ಅಂಗನವಾಡಿ ಕಾರ್ಯಕರ್ತೆ ಮತ್ತು ೨೫ ಸಹಾಯಕಿಯರ ಹುದ್ದೆ ಹಾಗೂ ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಬಾಂಗ್ಲಾದೇಶದ ನುಸುಳುಕೋರರು ಚಿತ್ರದುರ್ಗ ನಗರದಲ್ಲಿ ಪತ್ತೆಯಾಗಿದ್ದು 6 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ನಗರದ ಹೊಳಲ್ಕೆರೆ ರಸ್ತೆ ಅರವಿಂದ್ ಗಾರ್ಮೆಂಟ್ಸ್ ಮತ್ತು…
Sign in to your account