ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಎರಡು ವರ್ಷಗಳಿಂದ ಖಾಲಿ ಇರುವ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಬೇಕೆಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ರಾಜ್ಯ ಸರ್ಕಾರ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗ, ಸಮಾಜ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಇದೇ ಫೆಬ್ರವರಿ 28ರಿಂದ ಮಾರ್ಚ್17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್18 ರಿಂದ ಏಪ್ರಿಲ್2ರ ವರೆಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪಹಲ್ಗಾಮ್ನಲ್ಲಿ ನಡೆದ ಉಗ್ರ ಕೃತ್ಯ ಸಂಬಂಧ ಪಾಕಿಸ್ತಾನದ ವಿರುದ್ಧ ಕೇಂದ್ರವು ಬಿಗಿ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಯಾವ ಕ್ಷಣದಲ್ಲಾದರೂ ಯುದ್ಧದ ಸನ್ನಿವೇಶ ಎದುರಾಗಬಹುದು.…
ಚಂದ್ರವಳ್ಳಿ ನ್ಯೂಸ್, ದೇವನಹಳ್ಳಿ: ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕು: ದೇಶದ ಸಾರ್ವಭೌಮತೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ:…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ಕಳೆದ ಒಂದು ತಿಂಗಳಿನಿಂದ ರಾಜ್ಯದೆಲ್ಲೆಡೆ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರತಿದಿನವೂ ಒಂದಲ್ಲಾ ಒಂದು ಕಾಲೇಜಿನಲ್ಲಿ ಜಾನಪದಕ್ಕೆ ಸಂಬಂಧಿಸಿದಂತೆ ವಿಚಾರ ಸಂಕಿರಣಗಳು, ವಿಶೇಷ ಉಪನ್ಯಾಸಗಳು,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಅರಮನೆ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ಅಂತಾರಾಷ್ಟ್ರೀಯ ಕಾಫಿ ಮೇಳದಲ್ಲಿ 7 ಬೀನ್ ಟೀಮ್ ಅಭಿವೃದ್ಧಿಪಡಿಸಿರುವ ವೆಬ್‌ಸೈಟ್‌ನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ…
ಚಂದ್ರವಳ್ಳಿ ನ್ಯೂಸ್, ಮೈಸೂರು: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕಿನ ಯಲ್ಲದಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಗಳಿಕಟ್ಟೆ ಗ್ರಾಮದಲ್ಲಿ ನೆಲಸಿರುವ ಶ್ರೀ ಭೂತೇಶ್ವರ ಸ್ವಾಮಿಯ ದೇವಾಲಯದ ಗೋಪುರದ ಕಳಸ ಪ್ರತಿಷ್ಠಾಪನೆ ಮಹೋತ್ಸವವು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ಡಿಜಿಟಲ್ ಮೀಟರ್ ಹೆಸರಲ್ಲಿ ಬಡವರನ್ನು ಹಿಂಡುತ್ತಿದ್ದ ಕೈ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ" ಹಾಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ. ಕಾಂಗ್ರೆಸ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 40 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಇರುವ, ಎರಡೆರಡು ಬಾರಿ ಮುಖ್ಯಮಂತ್ರಿ ಆಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎನ್ನುವ…
Sign in to your account
";
