ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಾಲುಮರದ ತಿಮ್ಮಕ್ಕ ಎಂಬ ಹೆಸರು ಕೇಳಿದರೆ, ಹಸಿರು ಮತ್ತು ಸೇವೆ ಎಂಬ ಎರಡು ಪದಗಳು ನೆನಪಿಗೆ ಬರುತ್ತವೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ ತಿಮ್ಮಕ್ಕನವರು ಬಾಲ್ಯದಿಂದಲೇ ಕಷ್ಟಗಳ ನಡುವೆ ಬೆಳೆದವರು. ನಂತರ ಅಂಬುಗೇರೆಯ ಚಿಕ್ಕಯ್ಯನವರ ಜೊತೆ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಹಗರಣಗಳ ಕರ್ನಾಟಕ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ದೇಶಕ್ಕೆ ನಂಬರ್‌ಒನ್‌ಸ್ಥಾನ ಅಲಂಕರಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ವಿಧಾನಸೌಧದಿಂದಲೇ ಲಂಚ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ಕಾಂಗ್ರೆಸ್‌ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ" ಎಂಬ ಸತ್ಯವನ್ನು ಸಿದ್ದರಾಮಯ್ಯ ಅವರ ಮಾನಸಪುತ್ರ ಕಾಂಗ್ರೆಸ್‌ಶಾಸಕ ರಾಘವೇಂದ್ರ ಹಿಟ್ನಾಳ್‌ಬಹಿರಂಗವಾಗಿ ಹೊರಹಾಕಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ. ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕದಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್‌ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಹೊಸದಿಲ್ಲಿಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಕಾಂಗ್ರೆಸ್‌ನಾಯಕರೊಂದಿಗೆ ಸೋಮವಾರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜನಪರ ಕಾಳಜಿ, ಜನಹಿತ ಕಾಪಾಡುವ ಉದ್ದೇಶ ಯಾವುದೇ ಸರ್ಕಾರಕ್ಕೆ ಇಲ್ಲದಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜ್ವಲಂತ ಉದಾಹರಣೆಯಾಗುತ್ತಿರುವುದು ನಮ್ಮ ರಾಜ್ಯದ…
ಕುಂಚಿಟಿಗ ಸಮಾಜದ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಬೇಕು-ಟಿಬಿ ಜಯಚಂದ್ರ ಚಂದ್ರವಳ್ಳಿ ನ್ಯೂಸ್, ತುಮಕೂರು: ಕುಂಚಿಟಿಗ ಸಮಾಜದ ಅಭಿವೃದ್ಧಿಗೆ ಜನಾಂಗದ ಎಲ್ಲರೂ ಒಗ್ಗೂಡಬೇಕು ಎಂದು ಶಾಸಕರು ಹಾಗೂ ದೆಹಲಿ ವಿಶೇಷ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸುವ ಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಸಂದರ್ಭದಲ್ಲಿ ನೀಡಲಾಗುವ ಕಾಯಕಯೋಗಿ "ಶ್ರೀ ಸಿದ್ಧರಾಮೇಶ್ವರ ಪ್ರಶಸ್ತಿ"ಗೆ ಪ್ರಸಕ್ತ ವರ್ಷ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಾಮಾಜಿಕ, ನ್ಯಾಯ, ಕುಟುಂಬ, ಶಿಕ್ಷಣ ವ್ಯವಸ್ಥೆಯನ್ನು ಒಂದೊಂದಾಗಿ ನಾವೇ ಸರ್ಕಾರಕ್ಕೆ ಒಪ್ಪಿಸಿದ್ದೇವೆ. ಸಮಾಜ ಸರಕಾರದ ಅಧೀನವಾಗುವುದು ದೈನ್ಯ ಪರಿಸ್ಥಿತಿಯಾಗಿದೆ. ಪ್ರತಿಯೊಂದು ವ್ಯವಸ್ಥೆಯಲ್ಲಿ ಸಮಾಜದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹಿಂದೆ 'ಮಂಗಳಸೂತ್ರ' ಕಸಿದುಕೊಳ್ಳುತ್ತಾರೆ ಎಂಬ ಕಥೆ ಕಟ್ಟಿದ್ದ ಮೋದಿಯವರ ಆಡಳಿತದಲ್ಲೇ ಅಡವಿಟ್ಟ ಚಿನ್ನಕ್ಕೆ ಬಡ್ಡಿ ಕಟ್ಟಲಾಗದೆ ಜನ ತಮ್ಮ ಶ್ರಮದ ದುಡಿಮೆಯಿಂದ ಕೊಂಡ…
Sign in to your account
";
