ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನಮ್ಮ ತೆರಿಗೆ ನಮ್ಮ ಹಕ್ಕು, ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದ ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ ತೆರಿಗೆ ವರಮಾನ ಹಂಚಿಕೆಯ ಕೆಲವು ಅಂಕಿ ಅಂಶಗಳನ್ನು ಗಮನಿಸಿದಾಗ ಒಂದಷ್ಟು ತಾರತಮ್ಯ ಮತ್ತು ಗೊಂದಲಗಳು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಇದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನೆಲದ ಮಾತು 49- ನಾಯಕನಹಟ್ಟಿ, ಚಳ್ಳಕೆರೆ, ಹಿರಿಯೂರು ಭಾಗಕ್ಕೆ ಹೋಗುವ ಖಾಸಗಿ ಬಸ್ಸುಗಳು, ನಿಲುಗಡೆಯಾಗುತ್ತಿದ್ದುದು ಸಂತೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ನಗರದ ಬಹುದೊಡ್ಡ ಸಮಸ್ಯೆಯಾಗಿದ್ದ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ದೊರೆತಿದ್ದು ನಗರದ ಸಾರ್ವಜನಿಕರ ದಶಕಗಳ ಸಮಸ್ಯೆ…
ಹೆಚ್.ಸಿ.ಗಿರೀಶ್, ಹರಿಯಬ್ಬೆ. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ತ್ರೈ ಮಾಸಿಕ ಕೆಡಿಪಿ ಪ್ರಗತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಚಳ್ಳಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ಯಾದಲಗಟ್ಟೆ ಗ್ರಾಮದಲ್ಲಿ ಸೆ.27ರಂದು ಮನೆಯಲ್ಲಿ ಹೊಟ್ಟೆನೋವಿನಿಂದ ಮೃತಪಟ್ಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿರುವ ಪೂವಾನುಮತಿ ರದ್ದು ಪಡಿಸಲು ಕೋರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ತಕರಾರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ ಅರ್ಜಿ ವಜಾಗೊಳಿಸಲು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ತಿರುಪತಿ - ತಿರುಮಲ ವೆಂಕಟೇಶ್ವರ ಸ್ವಾಮಿಯ ಪ್ರಾಣಿ ಕೊಬ್ಬಿನ ಲಡ್ಡು ಅಥವಾ ಲಡ್ಡು ಒಳಗಿನ ಕೊಬ್ಬು..... ಈ ರೀತಿಯ ಒಂದು ಭಾವನಾತ್ಮಕ, ವಿವಾದಾತ್ಮಕ, ದೇಶದಾದ್ಯಂತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ನಗರದ ವೈಯಾಲಿಕಾವಲ್ ನಿವಾಸಿ ಮಹಾಲಕ್ಷ್ಮಿ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಕೊಲೆ ಮಾಡಿ ದೇಹದ ಭಾಗಗಳನ್ನು ಫ್ರಿಡ್ಜ್ ನಲ್ಲಿಟ್ಟು ಪರಾರಿಯಾಗಿದ್ದ ಆರೋಪಿಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಬದಲಾಗಬೇಕಿರುವುದು ಮಕ್ಕಳೋ - ಹಿರಿಯರೋ......ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ನಡತೆ ಕಲಿಸಬೇಕು ಎಂಬುದು ಆಧುನಿಕ ಕಾಲದ ಬಹುದೊಡ್ಡ ಆಶಯ. ಮಾಧ್ಯಮಗಳಲ್ಲೂ, ಅನೇಕ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಸಂಘದ ವತಿಯಿಂದ ಕೊಡ ಮಾಡುವ ಭಾರತ ಸೇವಾ ರತ್ನ ರಾಷ್ಟ್ರಪ್ರಶಸ್ತಿಗೆ ಡಿಸ್ಟ್ರಿಕ್ಟ್ ಕೋಡಿನೇಟರ್ ಫಾರ್ ಸಿಸ್ಟಮ್ಯಾಟಿಕ್…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಸ್ಪೈಸ್‌ಜೆಟ್‌ವಿಮಾನಯಾನ ಸಂಸ್ಥೆ ಶಿವಮೊಗ್ಗ – ಹೈದರಾಬಾದ್‌ಮತ್ತು ಶಿವಮೊಗ್ಗ – ಚೆನ್ನೈ ಮಧ್ಯೆ ವಿಮಾನಯಾನ ಸೇವೆ ಆರಂಭಿಸುತ್ತಿದೆ. ಅ.10ರಿಂದ ಶಿವಮೊಗ್ಗದಿಂದ ಮೂರನೆ ವಿಮಾನಯಾನ…
Sign in to your account