ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಯ್ಯೋ, ಯಾವುದೀ ಪ್ರವಾಹವು, ಯಾವುದೀ ಮೇಘ ಸ್ಫೋಟಗಳು..... ಇತ್ತೀಚೆಗೆ ಪ್ರತಿನಿತ್ಯ ದೇಶದ ಒಂದಲ್ಲಾ ಒಂದು ಭಾಗದಲ್ಲಿ ಈ ರೀತಿಯ ಸುದ್ದಿಗಳನ್ನು ಕೇಳುತ್ತಲೇ ಇದ್ದೇವೆ. ಪ್ರವಾಹ, ಪ್ರಳಯ ಅಥವಾ ಆ ರೀತಿಯ ಪ್ರಾಕೃತಿಕ ವಿಕೋಪಗಳನ್ನು ತಡೆಯುವುದು ಸಾಧ್ಯವೇ ?…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಂಬೇಡ್ಕರ್ ಮತ್ತು ದೇವರು........ ಯಾರು ಹೆಚ್ಚು ಶಕ್ತಿಶಾಲಿ, ಯಾರ ಹೆಸರನ್ನು ಹೆಚ್ಚು ನೆನಪಿಸಿಕೊಳ್ಳಬೇಕು, ಯಾರಿಂದ ಹೆಚ್ಚು ಪ್ರಯೋಜನವಾಗಿದೆ...... ತುಂಬಾ ಮುಕ್ತವಾಗಿ, ನಿಷ್ಕಳಂಕವಾಗಿ, ಆತ್ಮಸಾಕ್ಷಿಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರೈತರ ಆದಾಯ ವೃದ್ಧಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಮೈತ್ರಿ ಸರ್ಕಾರ ಹೊಸ ವರ್ಷಕ್ಕೆ ಬಂಪರ್ ಕೊಡುಗೆ ನೀಡಿದೆ ಎಂದು ಜೆಡಿಎಸ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕದ 2023 ಬ್ಯಾಚ್‌ನ ಭಾರತೀಯ ಅರಣ್ಯ ಸೇವೆಯ ಪ್ರೊಬೇಷನರ್‌ಗಳೊಂದಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಮೃದ್ಧ ಸಂವಾದ ಮಾಡಿದರು. ಐಎಫ್ಎಸ್ ಅವರ ಸಾಧನೆಗಳಿಗಾಗಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪ್ರಧಾನಿ ಮೋದಿ ಅವರ 'ಅಚ್ಛೇದಿನ್' ಎಂದರೆ ರೂಪಾಯಿ ಮೌಲ್ಯ ಕುಸಿತ, ದೇಶದ ಆರ್ಥಿಕತೆ ಕುಂಠಿತ, ಜಿಡಿಪಿ ಬೆಳವಣಿಗೆಯ ಖಡಿತ! ಎಂದು ಕೇಂದ್ರ ಸರ್ಕಾರದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕøತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ ಎಂದು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಭಾನುವಾರ 129.20 ಅಡಿಗೆ ಏರಿಕೆಯಾಗಿದೆ. ವಾಣಿ ವಿಲಾಸ ಸಾಗರ ಜಲಾಶಯಕ್ಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ಮ್ಯಾಕ್ಸ್' ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಕ್ರಿಸ್ಮಸ್ (ಡಿ.25) ಹಬ್ಬದಂದು ಪ್ರಪಂಚದಾದ್ಯಂತ ಅದ್ದೂರಿಯಾಗಿ ಬಿಡುಗಡೆ ಆಗಲಿದೆ.…
Sign in to your account
";
