ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಸಿಎಂ ಸಿದ್ದರಾಮಯ್ಯ ನವರೇ, ಬೆಳಗಾವಿ ರಿಪಬ್ಲಿಕ್ ಗೆ ತಾವು ಮುಖ್ಯಮಂತ್ರಿಗಳಲ್ಲವೇ? ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ, ಬೆಳಗಾವಿ ರಿಪಬ್ಲಿಕ್ ಗೆ ತಾವು ಗೃಹ ಸಚಿವರಲ್ಲವೇ? ಬೆಳಗಾವಿಯನ್ನ ಕಾಂಗ್ರೆಸ್ ಪಕ್ಷದ ರೌಡಿಗಳಿಗೆ, ಗೂಂಡಾಗಳಿಗೆ ದತ್ತು ಕೊಟ್ಟಿದ್ದೀರಾ? ಏನಾಗುತ್ತಿದೆ ಬೆಳಗಾವಿಯಲ್ಲಿ?”.…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಹೆಚ್.ಸಿ ಗಿರೀಶ್, ಹರಿಯಬ್ಬೆ. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸತತ ಪರಿಶ್ರಮ, ಶದ್ಧೆ ಇದ್ದರೆ ಯಾವುದೇ ಕಠಿಣ ಸಾಧನೆ ಮಾಡಬಹುದು ಎನ್ನುವುದನ್ನ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಶನಿವಾರ 130.00 ಅಡಿಗೆ ಏರಿಕೆಯಾಗಿ ಭರ್ತಿಯಾಗಿ ಕೋಡಿ ಹರಿದಿದೆ. 1907ರಿಂದ…
ಉತ್ತರೆ ಬೆಟ್ಟದ ಸಾಲುಗಳಿಗೆ ಬೆಂಕಿ ಬಿದ್ದರೆ ಸೆಟಲೈಟ್ ಮೂಲಕ ಮಾಹಿತಿ ರವಾನೆ ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಭಾರತೀಯ ಕಿಸಾನ್ ಸಂಘವು ಅರಣ್ಯ ಇಲಾಖೆಗೆ ಭೇಟಿಕೊಟ್ಟು ವಲಯ ಅರಣ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡೋದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದ ಸಿದ್ದರಾಮಯ್ಯ ಅವರು ಇದೀಗ ಅವರನ್ನು ಬೀದಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಸಂಸದ - ಶಾಸಕರ ನ್ಯಾಯಾಲಯದಲ್ಲಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಂವಿಧಾನ ರಕ್ಷಿಸುತ್ತೇವೆ ಎಂದು ಸಂವಿಧಾನ ಪುಸ್ತಕ ಹಿಡಿದು ಸಂಸತ್ತಿನಲ್ಲಿ ಶೋ ಆಫ್‌ಕೊಡುವ ಇಟಲಿ ಮೂಲದ ಕಾಂಗ್ರೆಸ್‌ವರಿಷ್ಠರೇ, ಎಸ್‌ಸಿ- ಎಸ್‌ಟಿ ಜನರ ಸಮಸ್ಯೆಗಳ ಪರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರೈತರ ಕೃಷಿ ಪಂಪ್'ಸೆಟ್'ಗಳಿಗೆ ಟ್ರಾನ್ಸ್'ಫಾರ್ಮರ್ ಸಮೇತ ಉಚಿತವಾಗಿ ಮೂಲಸೌಕರ್ಯ ಕಲ್ಪಿಸುತ್ತಿದ್ದ ಬಡ ರೈತರಿಗೆ ಆಸರೆಯಾಗಿದ್ದ ಯು.ಎನ್.ಐ.ಪಿ ಶೀಘ್ರ ವಿದ್ಯುತ್ ಯೋಜನೆಗಳನ್ನು ಕೈಬಿಡುವ ಮೂಲಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ನೂರೆಂಟು ಸಮಸ್ಯೆಗಳಿಗೆ ಸಿಲುಕಿ ನಲುಗುತ್ತಿದ್ದರೂ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇಲ್ಲ ಜವಾಬ್ದಾರಿಯೂ ಇಲ್ಲ ಎಂದು ಬಿಜೆಪಿ ಆರೋಪಿಸಿದೆ.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್‌ಸಚಿವ ಪ್ರಿಯಾಂಕ್ ಖರ್ಗೆ ಅವರ ಕಮಿಷನ್‌ಬೇಡಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್‌ಪಾಂಚಾಳ್ ಪ್ರಕರಣ ಹಳ್ಳ ಹಿಡಿಯುತ್ತಿದೆ. ಸಿಐಡಿ ತನಿಖೆಯಲ್ಲಿ ಖರ್ಗೆ ಕುಟುಂಬದ ಪ್ರಭಾವ…
Sign in to your account
";
