ಚಂದ್ರವಳ್ಳಿ ನ್ಯೂಸ್, ಮೈಸೂರು: ರೈತರಿಗೆ ನೋಟಿಸ್ ನೀಡಿ ವಕ್ಫ್ ಮಂಡಳಿ ರೈತರ ಜಮೀನು ಕಿತ್ತುಕೊಳ್ಳುತ್ತಿದ್ದು ಕೂಡಲೇ ಸರ್ಕಾರ ವಕ್ಫ್ ಮಂಡಳಿ ನಿಷೇಧಿಸಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಬೋರ್ಡ್‌ಗೆ ಕಳೆದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನೆಲದ ಮಾತು 49- ನಾಯಕನಹಟ್ಟಿ, ಚಳ್ಳಕೆರೆ, ಹಿರಿಯೂರು ಭಾಗಕ್ಕೆ ಹೋಗುವ ಖಾಸಗಿ ಬಸ್ಸುಗಳು, ನಿಲುಗಡೆಯಾಗುತ್ತಿದ್ದುದು ಸಂತೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ನಗರದ ಬಹುದೊಡ್ಡ ಸಮಸ್ಯೆಯಾಗಿದ್ದ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ದೊರೆತಿದ್ದು ನಗರದ ಸಾರ್ವಜನಿಕರ ದಶಕಗಳ ಸಮಸ್ಯೆ…
ಹೆಚ್.ಸಿ.ಗಿರೀಶ್, ಹರಿಯಬ್ಬೆ. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ತ್ರೈ ಮಾಸಿಕ ಕೆಡಿಪಿ ಪ್ರಗತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಚಳ್ಳಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ಯಾದಲಗಟ್ಟೆ ಗ್ರಾಮದಲ್ಲಿ ಸೆ.27ರಂದು ಮನೆಯಲ್ಲಿ ಹೊಟ್ಟೆನೋವಿನಿಂದ ಮೃತಪಟ್ಟ…
ಚಂದ್ರವಳ್ಳಿ ನ್ಯೂಸ್, ನವದೆಹಲಿ ಕೇಂದ್ರೀಯ ತನಿಖಾ ದಳವು (ಸಿಬಿಐ) ‘ಪಂಜರದ ಗಿಳಿ’ ಎಂಬ ಕಲ್ಪನೆ ಹೋಗಲಾಡಿಸುವುದು ಅನಿವಾರ್ಯ ಎಂದು ಸುಪ್ರೀಂ ಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ. ಸಿಬಿಐ ಅನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಆಯೋಜಿಸಲಾದ "ಪ್ರಧಾನಮಂತ್ರಿ ವಿಶ್ವಕರ್ಮ ಪ್ರದರ್ಶನ ಮತ್ತು ವ್ಯಾಪಾರ ಮೇಳ 2024" ಉದ್ಘಾಟನೆ ಇಂದು ಶೋಭಾ ಕರಂದ್ಲಾಜೆ, ಕೇಂದ್ರ ರಾಜ್ಯ ಸಚಿವರಿಂದ ನೆರವೇರಿತು. ಮೇಳದಲ್ಲಿ ರಾಜ್ಯದ ವಿವಿಧೆಡೆಗಳಿಂದ ಬಂದಿರುವ ನೂರಕ್ಕು ಹೆಚ್ಚು ಕಲೆಗಾರರು, ಶಿಲ್ಪಿಗಳು ಮತ್ತು ಸಾಂಪ್ರದಾಯಿಕ ಕೈಗಾರಿಕೆಗಳಲ್ಲಿ ತೊಡಗಿರುವ ವೃತ್ತಿಪರರು ತಮ್ಮ ಕಲೆಗಳನ್ನು ಪ್ರದರ್ಶಿಸುತ್ತಿದ್ದು, ಶೋಭಾ ಕರಂದ್ಲಾಜೆ ಈ ಸಮಯದಲ್ಲಿ ಅವರು ಸರ್ಕಾರದಿಂದ ಕಲಾತ್ಮಕ ವೃತ್ತಿಗಳಿಗೆ ದೊರೆಯುವ ನೆರವನ್ನು ಕುರಿತಂತೆ ಬೆಳಕು ಚೆಲ್ಲಿದರು. "ಕಲೆ ಪ್ರತಿಯೊಬ್ಬ ಕಲಾವಿದನ ಜೀವಾಳವಾಗಿದ್ದು, ಸರ್ಕಾರವು ಈ ರೀತಿಯ ಮೇಳಗಳ ಮೂಲಕ ಅವರ ಪ್ರತಿಭೆಗೆ ತಕ್ಕ ಗೌರವ ನೀಡಲು ಮತ್ತು ಬೆಂಬಲ ನೀಡಲು ಮುಂದಾಗಿದೆ" ಎಂದು ಅವರು ನುಡಿದರು. ವಿಶ್ವಕರ್ಮ ಯೋಜನೆಯಡಿ: ಶಿಲ್ಪಿಗಳು ಮತ್ತು ಸಾಂಪ್ರದಾಯಿಕ ವೃತ್ತಿಪರರಿಗೆ ತಂತ್ರಜ್ಞಾನ, ವಾಣಿಜ್ಯೀಕರಣ ಮತ್ತು ತರಬೇತಿ ಜೊತೆಗೆ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯಗಳು ಲಭ್ಯವಿರುತ್ತವೆ. ಈ ಯೋಜನೆ ಅಡಿಯಲ್ಲಿ ತೊಡಗಿಸಿಕೊಂಡಿರುವ ಕಲಾವಿದರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಅಗತ್ಯವಾದ ಸಾಧನಗಳನ್ನು ಪಡೆಯಲು ಸಹಾಯ ಮಾಡಲಾಗುವುದು. ಮೇಳದ ವೈಶಿಷ್ಟ್ಯಗಳು: ವಿಭಿನ್ನ ಕಲಾತ್ಮಕ ಹಾಗೂ ಸಾಂಪ್ರದಾಯಿಕ ವಸ್ತುಗಳ ಪ್ರದರ್ಶನ. ಸರ್ಕಾರದ ನೂತನ ಯೋಜನೆಗಳ ಪರಿಚಯ. ಕಲೆ ಮತ್ತು ವೃತ್ತಿ ಅಭಿವೃದ್ಧಿಗೆ ಸಂಬಂಧಿಸಿದ ಮಾರ್ಗದರ್ಶನ. ಈ ಮೇಳವು ಸೆಪ್ಟೆಂಬರ್ 14, 2024ರವರೆಗೆ ನಡೆಯಲಿದ್ದು, ರಾಜಾಜಿನಗರದ ಎಂಎಸ್ಎಂಇ ಕಛೇರಿ ಆವರಣದಲ್ಲಿ ನಡೆಯುತ್ತಿದೆ. ಎಂಎಸ್ಎಂಇ, ಡಿಎಫ್‌ಒ ಡಾ. ಕೆ ಸಾಕ್ರಟೀಸ್, ಕಾಸಿಯಾ ಅಧ್ಯಕ್ಷರಾದ ಎಂ. ಜಿ. ರಾಜಗೋಪಾಲ್ ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ಶ್ರುತಿ 767609560
ಚಂದ್ರವಳ್ಳಿ ನ್ಯೂಸ್, ಬೆಂಗಳೂರು ಗ್ರಹಿಕೆ......." ಈ ಜಗತ್ತು ನಾವು ನಮ್ಮ ಬಗ್ಗೆ ಹೇಳುವ ಸತ್ಯಕ್ಕಿಂತ ಇತರರು ನಮ್ಮ ಬಗ್ಗೆ ಹೇಳುವ ಸುಳ್ಳುಗಳನ್ನೇ ಹೆಚ್ಚು ನಂಬುತ್ತದೆ...." ಭಾರತರತ್ನ ಡಾಕ್ಟರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಭದ್ರಾ ಮೇಲ್ದಂಡೆಗೆ ಅನುದಾನ ನೀಡದೆ ಕೇಂದ್ರ ಸರ್ಕಾರ ದ್ರೋಹದ ಮಾರ್ಗಗಳ ಅನುಸರಿಸುತ್ತಿದೆ ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆರೋಪಿಸಿದೆ. ಇಲ್ಲಿನ ಪತ್ರಕರ್ತರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕ್ರೀಡೆ ಶಿಕ್ಷಣದ ಅವಿಭಾಜ್ಯ ಅಂಗ. ಕ್ರೀಡಾ ಶಿಕ್ಷಣದಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡುವುದರ ಜೊತೆಗೆ ಆರೋಗ್ಯವು ವೃದ್ಧಿಸುತ್ತದೆ. ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು; ನಗರದ ಎಪಿಎಸ್ ಪಬ್ಲಿಕ್ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಇದ್ದಿಲಿನಿಂದ ಬಿಡಿಸಿದ ಗಣಪತಿ ಕಲಾಕೃತಿಗಳ ರಚನಾ ಸ್ಪರ್ಧೆ ಆಯೋಜಿಸಲಾಗಿತ್ತು. ಕಲೆಯು ಸಂಭ್ರಮವಾಗಿ ಅರಳಿದಾಗ ಅದ್ಭುತ ಕಲಾಕೃತಿ ರಚನೆಯಾಗುತ್ತದೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯ ಸರ್ಕಾರದ ಕೈಗಾರಿಕಾ ಸಚಿವ ಎಂಬಿ.ಪಾಟೀಲ್ ಅವರು, ನವದೆಹಲಿಗೆ ಭೇಟಿ ನೀಡಿ ಹಲವು ಕೇಂದ್ರ ಸರ್ಕಾರದ ಸಚಿವರುಗಳನ್ನು ಭೇಟಿ ಮಾಡಿ ರಾಜ್ಯದ ವಿವಿಧ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ…
Sign in to your account