ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರಿನ ವಿಕಾಸಸೌಧದಲ್ಲಿರುವ ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಕಚೇರಿಯ ಸಲಕರಣೆ ಜಪ್ತಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕೊತನಹಿಪ್ಪರಗಾ ಗ್ರಾಮದಲ್ಲಿ ಭೂಸ್ವಾಧೀನ ಪಡಿಸಿಕೊಂಡು ರೈತರಿಗೆ ಪರಿಹಾರ ನೀಡದಿರುವ ಪ್ರಕರಣದಲ್ಲಿ ವಿಕಾಸಸೌಧದಲ್ಲಿರುವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಹೆಚ್.ಸಿ ಗಿರೀಶ್, ಹರಿಯಬ್ಬೆ. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸತತ ಪರಿಶ್ರಮ, ಶದ್ಧೆ ಇದ್ದರೆ ಯಾವುದೇ ಕಠಿಣ ಸಾಧನೆ ಮಾಡಬಹುದು ಎನ್ನುವುದನ್ನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಸಾಕ್ಷ್ಯ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ. ಡೆತ್‌ನೋಟ್‌ನಲ್ಲಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: "ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ ನವೀನ ಜನನ" ದತ್ತಾತ್ರೇಯ ರಾಮಚಂದ್ರ ಬೇಂದ್ರೆ........ 21ನೆಯ ಶತಮಾನದಲ್ಲಿ ಕಾಲು ಶತಮಾನ ಮುಗಿದಿದೆ. ಅಂದರೆ 2025…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ವಿಕ್ರಮ ಸಾಧಿಸಿರುವ ಇಸ್ರೋಗೆ ಸಾಧನೆಗೆ ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಮತ್ತಿತರ ಗಣ್ಯ ಅಭಿನಂದನೆಗಳನ್ನು ಮಹಾಪೂರ ಹರಿದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರೈಲ್ವೆ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದ್ದು ಹೊಸ ರೈಲ್ವೆ ವೇಳಾಪಟ್ಟಿ 01.01.2025 ರಿಂದ ಜಾರಿಗೆ ಬಂದಿದ್ದೂ, ಭಾರತೀಯ ರೈಲ್ವೆಯಾದ್ಯಂತ ಮೈಸೂರು ಮತ್ತು ಇತರ ನಿಲ್ದಾಣಗಳಿಂದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಫ್ರೆಂಡ್ಸ್ ಆಫ್ ಕೊಕನಟ್ ಟ್ರೀ ಕಾರ್ಯಕ್ರಮದಡಿ ತೆಂಗು ಗೊನೆಗಾರರಿಗೆ ಕೇರಾ ಸುರಕ್ಷಾ ವಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ವಿಮಾ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರು ಹಾಗೂ ಮಾಜಿ ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಅವರು ಈ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗುತ್ತಿಗೆದಾರ ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಸಾಕಷ್ಟು ಗಮನ ಸೆಳೆದಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಕರಣ…
Sign in to your account
";
