ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸರ್ಕಾರ ಬಡವರಿಗಾಗಿ ರೂಪಿಸಿರುವ ಸಹಾಯಧನ ಹಾಗೂ ಸಾಲ ಸೌಲಭ್ಯದ ಸ್ಕೀಂಗಳನ್ನು ಜಾರಿ ಮಾಡುವಲ್ಲಿ ನಿರ್ಲಕ್ಷ್ಯ ತೋರುವ ಬ್ಯಾಂಕುಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮಾಧಾನ ವ್ಯಕ್ತಪಡಿಸಿದರು. ಇದೇ ಪರಿಸ್ಥಿತಿ ಮುಂದುವರೆದರೆ ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು; ಭಾರತೀಯ ತೈಲ ನಿಗಮದ ಅಧ್ಯಕ್ಷರಾಗಿ ವಿ. ಸತೀಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನ ಮಾರುಕಟ್ಟೆ ವಿಭಾಗದ ನಿರ್ದೇಶಕರಾಗಿ 2021…
ಚಂದ್ರವಳ್ಳಿ ನ್ಯೂಸ್, ನವದೆಹಲಿ: ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿರುವುದಾಗಿ ಕೇಂದ್ರ ಸಚಿವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು ಕ್ಯಾನ್ಸರ್ ಮತ್ತು ಭವಿಷ್ಯದಲ್ಲಿ ಆರೋಗ್ಯದ ಸವಾಲುಗಳು. ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ...ಕೆಲವು ವರ್ಷಗಳ ಹಿಂದೆ ಮಾಧ್ಯಮದಲ್ಲಿ ಓದಿದ ಸುದ್ದಿ.... ಅಮೆರಿಕಾದ ಪ್ರಖ್ಯಾತ ಕ್ಯಾನ್ಸರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಕೋಮುವಾದಿ ಬಿಜೆಪಿ ವಿರುದ್ದ ಕಾರ್ಯಕರ್ತರು ಪುಟಿದೇಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ದೇಶದಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದೇಶದ ಬಹುತೇಕ ರಾಜ್ಯಗಳ ರಾಜ್ಯಪಾಲರು ಮತ್ತು ಪ್ರತಿಪಕ್ಷಗಳ ಆಡಳಿತದ ರಾಜ್ಯ ಸರ್ಕಾರಗಳ ನಡುವಿನ ಘರ್ಷಣೆಯು ತಾರಕಕ್ಕೇರುತ್ತಿರುವ ನಿದರ್ಶನಗಳ ನಡುವೆ, “ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಸಾವಿರಾರು ವಿದ್ಯಾರ್ಥಿಗಳ ಬದುಕಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಟ್ಟ ಸಂಸ್ಥೆ ರಾಷ್ಟ್ರೀಯ ಶಿಕ್ಷಣ ಸಮಿತಿ ಎಂದು ವಿಧಾನ ಪರಿಷತ್ ಸದಸ್ಯ, ಆಚಾರ್ಯ ತುಳಸಿ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ನಾವು ಮಾಡಿದ ಸೇವೆ ಸಾರ್ಥಕತೆಗೊಳ್ಳಬೇಕಾದರೆ ಅಗತ್ಯವಿದ್ದಲ್ಲಿ ಮಾತ್ರ ಮಾಡಬೇಕು. ಹೊಟ್ಟೆ ತುಂಬಿದ ಸ್ಥಳದಲ್ಲಿ ನಮ್ಮ ಸೇವೆ ಸಾರ್ಥಕವಾಗುವುದಿಲ್ಲ ಎಂದು ನಿವೃತ್ತ ಸರ್ಕಾರಿ…
Sign in to your account
";
