ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ: ಭಾರತೀಯ ಯೋಧರಿಗೆ ಇಡೀ ಭಾರತೀಯ ಸಮಾಜ ಸದಾ ಕಾಲ ಋಣಿಯಾಗಬೇಕು. ದೇಶಕ್ಕಾಗಿ ಪ್ರಾಣವನ್ನು ತ್ಯಾಗ ಬಲಿದಾನ ಮಾಡುವ ಮೂಲಕ ದೇಶದ ರಕ್ಷಣೆಗೆ ಸದಾ ಕಾಲ ಸಿದ್ದವಾಗಿರುವ ಯೋಧರು ಹಾಗೂ ಅವರ ಕುಟುಂಬಗಳಿಗೆ ಭಾರತೀಯರು ಸದಾ ಕಾಲ ಗೌರವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾರಾಂತ್ಯದ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲ್ಲೂಕು ಕೃಷಿ ಇಲಾಖೆಯಲ್ಲಿ ರೈತರಿಗೆ ಶೇಕಡಾ 50ರ ಸಹಾಯಧನದಡಿ ಕೃಷಿ ಸಂಸ್ಕರಣಾ ಘಟಕಗಳಾದ ರಾಗಿ…
ಎಂ.ಎಲ್ ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ದಕ್ಷಿಣ ಭಾರತದ ಪ್ರಸಿದ್ದ, ಮೂರು ರಾಜ್ಯಗಳ ಭಕ್ತ ಸಮೂಹ ಹೊಂದಿರುವ ಐಸಿಹಾಸಿಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ…
ಉಚಿತ ಕೋಳಿಮರಿಗಳ ವಿತರಣೆಗೆ ಅರ್ಜಿ ಆಹ್ವಾನ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಐದು ವಾರದ ದೇಶಿ ಕೋಳಿಮರಿಗಳನ್ನು ಉಚಿತವಾಗಿ ವಿತರಿಸಲು ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ ನಿಯಮಿತ ವತಿಯಿಂದ…
ಅಂಗನವಾಡಿ ಕಾರ್ಯಕರ್ತರ ಅಪೂರ್ಣ ಅರ್ಜಿ ಭರ್ತಿಗೆ ಅವಕಾಶ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 02 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ…
ದಾರ್ಶನಿಕರ ಮಾನವೀಯ ಮೌಲ್ಯ ಬಿತ್ತುವ ಪ್ರಯತ್ನ- ಡಾ: ಕಾ.ತ. ಚಿಕ್ಕಣ್ಣ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮನುಷ್ಯರಾಗಿ ಬದುಕೋಣ. ಮನುಷ್ಯರಾಗಿ ಬದುಕಲು ಅವಕಾಶ ಕೊಡುವುದು, ಉತ್ತಮ ಸಾಂಸ್ಕøತಿಕ ಪರಿಸರ…
3 ಕೋಟಿಯಲ್ಲಿ ಹಿಂದೂ ದೇವಸ್ಥಾನ ನಿರ್ಮಿಸಿಕೊಟ್ಟ ಮುಸ್ಲಿಂ ಮುಖಂಡ ಚಂದ್ರವಳ್ಳಿ ನ್ಯೂಸ್, ರಾಮನಗರ: ಧರ್ಮ-ಧರ್ಮಗಳ ನಡುವೆ ನಡೆಯುವ ಕಲಹಗಳ ನೋಡುತ್ತಿರುವ ಸಂದರ್ಭದಲ್ಲೇ ರಾಮನಗರ ಜಿಲ್ಲೆಯ ಬೊಂಬೆನಗರಿ ಚನ್ನಪಟ್ಟಣದಲ್ಲಿ…
ಆರ್ಎಸ್ಎಸ್ ನಿಷೇಧದ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಆರ್ಎಸ್ಎಸ್ ಸೇರಿದಂತೆ ಇತರೆ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ನಿಷೇಧ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ…
ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ಪ್ರಿಯಾಂಕ್ ಖರ್ಗೆ ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದೇಶದ ಅತಿ ಸೂಕ್ಷ್ಮ ವಿಚಾರ, ಗೌಪ್ಯ ವಿಚಾರಗಳು ಸೇರಿದಂತೆ ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ…
ಸರ್ಕಾರಿ ನೌಕರಿ ಆಮಿಷವೊಡ್ಡಿ ಲಕ್ಷಾಂತರ ವಂಚಿಸಿದ್ದ ಚಿತ್ರದುರ್ಗದ ಶ್ರೀನಿನಾಥ್ ಬಂಧನ ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ರಾಜಕೀಯ ನಾಯಕನಂತೆ ಸೋಗು ಹಾಕಿ, ಜನರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ…
ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ ಇನ್ನಿಲ್ಲ ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ(79) ಬೆಂಗಳೂರು ನಗರದ…
Sign in to your account
";
