ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್‌ಸಚಿವ ಪ್ರಿಯಾಂಕ್ ಖರ್ಗೆ ಅವರ ಕಮಿಷನ್‌ಬೇಡಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್‌ಪಾಂಚಾಳ್ ಪ್ರಕರಣ ಹಳ್ಳ ಹಿಡಿಯುತ್ತಿದೆ. ಸಿಐಡಿ ತನಿಖೆಯಲ್ಲಿ ಖರ್ಗೆ ಕುಟುಂಬದ ಪ್ರಭಾವ ಎದ್ದು ಕಾಣುತ್ತಿದೆ. ಖರ್ಗೆ ಕುಟುಂಬದ ಹಸ್ತಕ್ಷೇಪದಿಂದಾಗಿಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನೂ ಬಂಧಿಸಿಲ್ಲ ಎಂದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾರಾಂತ್ಯದ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲ್ಲೂಕು ಕೃಷಿ ಇಲಾಖೆಯಲ್ಲಿ ರೈತರಿಗೆ ಶೇಕಡಾ 50ರ ಸಹಾಯಧನದಡಿ ಕೃಷಿ ಸಂಸ್ಕರಣಾ ಘಟಕಗಳಾದ ರಾಗಿ…
ಎಂ.ಎಲ್ ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ದಕ್ಷಿಣ ಭಾರತದ ಪ್ರಸಿದ್ದ, ಮೂರು ರಾಜ್ಯಗಳ ಭಕ್ತ ಸಮೂಹ ಹೊಂದಿರುವ ಐಸಿಹಾಸಿಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ವಾಣಿ ವಿಲಾಸ ಸಾಗರಕ್ಕೆ ವೇದಾವತಿ ನದಿ ಜಲಾನಯನ ಪ್ರದೇಶಾದ್ಯಂತ ಬಿದ್ದ ಮಳೆಯಿಂದಾಗಿ ವಿವಿ ಸಾಗರಕ್ಕೆ ಹರಿದು ಬರುತ್ತಿರುವ ನೀರಿನ ಒಳ ಹರಿವು. ನವೆಂಬರ್-2ರಂದು…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಕನ್ನಡ ರಾಜ್ಯೋತ್ಸವ ಹಿನ್ನೆಲೆ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ರಾಜ ಗೋಪುರಕ್ಕೆ ಬಣ್ಣ ಬಣ್ಣದ ವಿದ್ಯುತ್ ಲೈಟ್ಸ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ಕರ್ನಾಟಕ ಎಂಬುದೇನು ಹೆಸರೆ ಬರಿಯ ಮಣ್ಣಿಗೆ? ಮಂತ್ರ ಕಣಾ! ಶಕ್ತಿ ಕಣಾ! ತಾಯಿ ಕಣಾ! ದೇವಿ ಕಣಾ! ಬೆಂಕಿ ಕಣಾ! ಸಿಡಿಲು ಕಣಾ!…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕøತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಅನಿವಾರ್ಯತೆ ಮತ್ತು ಹೊಸ ತಂತ್ರಜ್ಞಾನದಲ್ಲಿ ಕನ್ನಡ ಬಳಕೆ ಕುರಿತು ಹೊಸ ನೀತಿಯನ್ನು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 26 ಮಂದಿ ಸಾಧಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸನ್ಮಾನಿಸಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನಾಡಿನ ಹೆಮ್ಮೆಯ ಪ್ರಕಾಶನ ಸಂಸ್ಥೆ ಸಪ್ನ ಪುಸ್ತಕ ಮಳಿಗೆಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪುಸ್ತಕ ಜಾತ್ರೆ ಕಾರ್ಯಕ್ರಮದಲ್ಲಿ ಕೇಂದ್ರ ಬೃಹತ್ ಕೈಗಾರಿಕೆ…
ಚಂದ್ರವಳ್ಳಿ ನ್ಯೂಸ್, ತುಮಕೂರು: ನಮ್ಮ ಹಬ್ಬ - ನಾಡ ಹಬ್ಬದ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ನವೆಂಬರ್ ತಿಂಗಳ ಮೊದಲನೇ ದಿನ(ನವೆಂಬರ್-1) ಕನ್ನಡ, ಕರ್ನಾಟಕದ ಜನರ ಮನಸ್ಸುಗಳನ್ನು ಒಂದೆ…
ಚಂದ್ರವಳ್ಳಿ ನ್ಯೂಸ್, ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಕಾರ್ಪೇನಹಳ್ಳಿಯ ಡಾ.ಮಾರಣ್ಣನವರ ಪತ್ನಿ ಡಾ.ಆಲಮ್ಮಮಾರಣ್ಣನವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿರುವ ಗಣನೀಯ ಸೇವೆ ಪರಿಗಣಿಸಿ ರಾಜ್ಯ…
Sign in to your account
";
