ವಾಣಿ ವಿಲಾಸ ಸಾಗರಕ್ಕೆ ಶನಿವಾರ ನೀರಿನ ಒಳ ಹರಿವು ಎಷ್ಟು? ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಶನಿವಾರ 128. 75 ಅಡಿಗೆ ಏರಿಕೆಯಾಗಿದೆ. ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಭದ್ರಾ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾರಾಂತ್ಯದ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲ್ಲೂಕು ಕೃಷಿ ಇಲಾಖೆಯಲ್ಲಿ ರೈತರಿಗೆ ಶೇಕಡಾ 50ರ ಸಹಾಯಧನದಡಿ ಕೃಷಿ ಸಂಸ್ಕರಣಾ ಘಟಕಗಳಾದ ರಾಗಿ…
ಎಂ.ಎಲ್ ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ದಕ್ಷಿಣ ಭಾರತದ ಪ್ರಸಿದ್ದ, ಮೂರು ರಾಜ್ಯಗಳ ಭಕ್ತ ಸಮೂಹ ಹೊಂದಿರುವ ಐಸಿಹಾಸಿಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ…
ಚಂದ್ರವಳ್ಳಿ ನ್ಯೂಸ್, ದೆಹಲಿ: ಒಮ್ಮೆ ದೆಹಲಿಯ ನಿವೇದಿತಾ ಕುಂಜ್ ನ ಬಳಿ ಇರುವ ನಿವೇದಿತಾ ಆಶ್ರಮದ ಗಲ್ಲಿಯಲ್ಲಿ ಹೋಗುತ್ತಿದ್ದೆ ಆ ಜಾಗ ತುಂಬಾ ಕಿರಿಯಾದಾಗಿತ್ತು ರಸ್ತೆಯ ಇಕ್ಕೆಲಗಳಲ್ಲಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಸಹಯೋಗದಲ್ಲಿ ಇದೇ ಅಕ್ಟೋಬರ್ 28ರಂದು ಬೆಳಿಗ್ಗೆ 11ಕ್ಕೆ ನಗರದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಆರ್ಎಸ್ಎಸ್ ಕುರಿತು ನಿತ್ಯ ಟೀಕೆ ಮಾಡುವುದನ್ನು ಬಿಟ್ಟು ಸರ್ಕಾರ ನಡೆಸೋ ಕಡೆ ಗಮನ ಕೊಡಿ ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಸಂಸ್ಥೆಯು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಪ್ರತಿಭಾವಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುತ್ತಿರುವುದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಚಲನಚಿತ್ರ ಕಲಾವಿದರಿಗೆ ನಟ್ಟು ಬೋಲ್ಟು ಟೈಟು ಮಾಡ್ತೀನಿ ಅನ್ನೋ ಧಮ್ಕಿ ಹಾಕೋಕೆ ಧೈರ್ಯ ಇದೆ. ಶಾಸಕರಿಗೆ ತಗ್ಗಿ-ಬಗ್ಗಿ ನಡೀಬೇಕು ಅಂತ ಧಮ್ಕಿ ಹಾಕೋ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿರುವ ಪುಣ್ಯಕ್ಷೇತ್ರ ತಿಪ್ಪೇರುದ್ರಸ್ವಾಮಿ ವೇದ ಪಾಠಶಾಲೆಯಲ್ಲಿ ೯ ವರ್ಷದ ಬಾಲಕನನ್ನು ಅಮಾನುಷವಾಗಿ ಥಳಿಸಿರುವ ಸಂಸ್ಕೃತ ಶಿಕ್ಷಕ ವೀರೇಶ್ ಹಿರೇಮಠ್‌ನನ್ನು…
ವಿವಿ ಸಾಗರಕ್ಕೆ ಶನಿವಾರ ಹರಿದು ಬರುತ್ತಿರುವ ನೀರಿನ ಒಳ ಹರಿವು ಎಷ್ಟು ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಭದ್ರಾ ಪಂಪ್ ಹೌಸ್ ನಿಂದ ವಾಣಿ ವಿಲಾಸ ಸಾಗರಕ್ಕೆ ಲಿಫ್ಟ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್‍ಡಿಎಲ್) 2024-25ನೇ ಸಾಲಿನ ಲಾಭದಲ್ಲಿ ರೂ 135 ಕೋಟಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿತು. ವಿಧಾನಸೌಧದ…
Sign in to your account
";
