ಚಂದ್ರವಳ್ಳಿ ನ್ಯೂಸ್, ವಿಜಯನಗರ ಆರೋಗ್ಯಕರ ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆ ಮತ್ತು ಜನಸಂಖ್ಯಾ ಸ್ಪೋಟದಿಂದಾಗುವ ಅಪಾಯಗಳು, ಕುಟುಂಬ ಯೋಜನೆಗೆ ಆದ್ಯತೆ, ಲಿಂಗ ಅಸಮಾನತೆ, ಬಡತನ, ಶಿಶು ಮರಣ, ಮಾನವ ಹಕ್ಕುಗಳು ಸೇರಿ ಇತರೆ ಸಂಗತಿಗಳ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ…
ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಕೋವಿಡ್ ಸೃಷ್ಠಿಸಿದ ತಲ್ಲಣ, ರಾಜ್ಯ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆ, ಜಿಲ್ಲಾ…
ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ನಗರಸಭಾಧ್ಯಕ್ಷ ಅಜಯ್ ಕುಮಾರ್ ಕೊನೆಗೂ ಜಿಲ್ಲಾಧಿಕಾರಿಗಳಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸುವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ವಾಣಿ ವಿಲಾಸ ಸಾಗರದಲ್ಲಿ 126 ಅಡಿ ನೀರಿದ್ದು ಪೋಲಾಗದಂತೆ ಎಚ್ಚರವಹಿಸಿ ಜೂ.27ರ ಶುಕ್ರವಾರ ರಾತ್ರಿಯಿಂದ ಮುಂದಿನ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳು ಗ್ರಾಮದ ಶ್ರೀಕೆಂಚಾವಧೂತ ಗದ್ದುಗೆ ವಿಶ್ವಶ್ಥ ಸೇವಾ ಟ್ರಸ್ಟ್ ವತಿಯಿಂದ…
ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ೧೧೮ನೇ ಜನ್ಮ ದಿನೋತ್ಸವ : ರಾಷ್ಟçಪತಿಗೆ ಆಹ್ವಾನ ಚಂದ್ರವಳ್ಳಿ ನ್ಯೂಸ್, ತುಮಕೂರು ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ಹಾಗೂ ಸಂಸದ…
ರಕ್ಷಣಾ ಉತ್ಪನ್ನಗಳನ್ನು ನಮ್ಮ ದೇಶದಲ್ಲಿ ಉತ್ಪಾದನೆ ಮಾಡುವುದರೊಂದಿಗೆ ಹೊಸ ಮೈಲಿಗಲ್ಲನ್ನೇ ಸೃಷ್ಟಿಸಿದ್ದೇವೆ – ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರು:ರಕ್ಷಣಾ ಉತ್ಪನ್ನಗಳನ್ನು ದೇಶೀಯವಾಗಿ ನಾವೇ ಉತ್ಪಾದನೆ ಮಾಡುತ್ತಿದ್ದು,…
ಮೈಸೂರಿನಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ ಪ್ರಯಾಗರಾಜ್ ಮಹಾ ಕುಂಭಮೇಳಕ್ಕೆ ತೆರಳುವ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರಿನಿಂದ ಲಕ್ನೋಗೆ ಏಕಮಾರ್ಗ ವಿಶೇಷ…
ಗಣಿಬಾಧಿತ ಪ್ರದೇಶ ಜನರ ಕೇಂದ್ರೀಕರಿಸಿ ಪರಿಹಾರ ಕ್ರಮ ಕೈಗೊಳ್ಳಿ ಚಿತ್ರದರ‍್ಗ:ಜಿ ಲ್ಲೆಯ ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಜನರನ್ನು ಕೇಂದ್ರೀಕರಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ…
ಸರ್ಕಾರಿ ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ ಚಂದ್ರವಳ್ಳಿ ನ್ಯೂಸ್, ಶಿರಾ ಶಿರಾ ತಾಲೂಕಿನ ಲಕ್ಕನಹಳ್ಳಿ ಬಾಲಕರ ಸರ್ಕಾರಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ ೧೪ ಮಂದಿ ವಿದ್ಯಾರ್ಥಿಗಳು…
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ! ಚAದ್ರವಳ್ಳಿ ನ್ಯೂಸ್, ಬೆಂಗಳೂರು ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು…
ಪ್ರೀತಿಯ ಭಾವದ ಆಳ ಅಗಲ. ಚಂದ್ರವಳ್ಳಿ ನ್ಯೂಸ್, ಬೆಂಗಳೂರು:ಪ್ರೀತಿಯಿಂದ ಪ್ರೀತಿಗಾಗಿ, ಪ್ರೀತಿಯ ಭಾವದ ಆಳ ಅಗಲ....... ಫೆಬ್ರವರಿ 14 - valentines day..... ಪ್ರೇಮಿಗಳ ದಿನ....... ಹಾಗೆಯೇ…
ಚಿತ್ರದುರ್ಗದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಾದೇಶಿಕ ಕಛೇರಿ ತೆರೆಯಿರಿ: ಸಂಸದ ಕಾರಜೋಳ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಛೇರಿಯನ್ನು…
Sign in to your account