ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಬೆಂಗಳೂರಿನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದಲ್ಲಿ ಆಂಗ್ಲ ಸಹಾಯಕ ಪ್ರಾಧ್ಯಾಪಕರು, ಹಿಂದಿ ಸಹಾಯಕ ಪ್ರಾಧ್ಯಾಪಕರು, ಸಂಸ್ಕೃತ ಸಹಾಯಕ ಪ್ರಾಧ್ಯಾಪಕರು, ತೆಲುಗು ಸಹಾಯಕ ಪ್ರಾಧ್ಯಾಪಕರು ಹಾಗೂ ತಮಿಳು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕ ಪದವಿ/ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ ಹಾಗೂ ವಿಶ್ವವಿದ್ಯಾನಿಲಯದ ಮಹಿಳಾ ಕಾಲೇಜಿಗೆ, ಮಲ್ಲೇಶ್ವರಂರಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಅಗತ್ಯವಿರುವ ಅತಿಥಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್, ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್‌ಸ್ಟೇಬಲ್(ಜಿಡಿ) ಮತ್ತು ಅಸ್ಸಾಂ ರೈಫಲ್ಸ್ನಲ್ಲಿ ರೈಫಲ್ ಮ್ಯಾನ್(ಜಿಡಿ) ಹುದ್ದೆಗಳ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಸೆ.26ರಂದು ಬೆಳಿಗ್ಗೆ 10.30 ರಿಂದ 3 ಗಂಟೆಯವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಹುಚ್ಚವ್ವನಹಳ್ಳಿ, ಹಿರಿಯೂರು ಹಾಗೂ ಜೆ.ಜಿ.ಹಳ್ಳಿ ಹೋಬಳಿಯ ಕಾಟನಾಯಕನಹಳ್ಳಿ ಕಂದಾಯ ವೃತ್ತಗಳ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರಿನ ಕೆ.ಆರ್. ಸರ್ಕಲ್‍ನ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವು ಸಿವಿಲ್, ಆರ್ಕಿಟೆಕ್ಟರ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್…
Sign in to your account
";
