ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ ಮೈಸೂರಿನ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಆದ್ಯತೆ ಮೇರೆಗೆ ಸಾರ್ವಜನಿಕರ ಅಹವಾಲುಗಳನ್ನು ಪರಿಹರಿಸಿಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್ಗಳು ಬೈಪಾಸ್ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸರ್ವರಿಗೂ ನೆಮ್ಮದಿಯ ಸೂರು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗಿದ್ದು, ಪ್ರಧಾನಮಂತ್ರಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು : ಹಿರಿಯೂರು ತಾಲೂಕಿನ ದೊಡ್ಡಕಟ್ಟೆ ಗ್ರಾಮದ ನಿವೃತ್ತ ಸೈನಿಕ ರಾಜ ಮಾಣಿಕ್ಯಮ್ ಅವರು ನಿಧನರಾಗಿದ್ದಾರೆ. ಶ್ರೀಯುತರು ಇಂಡಿಯನ್ ಏರ್ ಫೋರ್ಸ್ ನಲ್ಲಿ ಸೈನಿಕರಾಗಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮನೆ ಖರೀದಿ ಬದುಕನ್ನೇ ಮಾರಾಟ ಮಾಡಿದಂತೆ. ಸಾಲದ ಇನ್ನೊಂದು ಮುಖ. ಸ್ವಂತ ಮನೆಯ ಸುಖ ಮತ್ತು ಸಾಲದ ಶೂಲ...... ಅಗತ್ಯವಾದಷ್ಟು ಹಣ ಇದ್ದವರಿಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪನವರ ಧರ್ಮ ಪತ್ನಿ ಕೊಟ್ರಮ್ಮ(೮೭) ಸೋಮವಾರ ಸಂಜೆ ೫-೩೦ ಕ್ಕೆ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ,…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಶಾಂತಿಸಾಗರದಿಂದ ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಕೊಳವೆ ಮಾರ್ಗದ ದುರಸ್ಥಿ ಕಾರ್ಯದ ಹಿನ್ನಲೆಯಲ್ಲಿ ಸೆ.9 ರಂದು ನಗರದ ಕುಡಿಯುವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜಲಮಂಡಳಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಕ್ಷೇಮವನ್ನು ಕಾಪಾಡಲು ನಮ್ಮ ಸರ್ಕಾರ ಬದ್ಧವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಬೆಂಗಳೂರು ಜಲಮಂಡಳಿಯಲ್ಲಿ ಕೆಲಸ…
Sign in to your account
";
