ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ ಜಿಲ್ಲೆ): ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಾನುವಾರ ಬ್ರಹ್ಮರಥೋತ್ಸವ ಕಾರ್ಯಕ್ರಮ ಇದ್ದ ಹಿನ್ನೆಲೆ ದೇವರ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿ ಸತತ 5 ಗಂಟೆ ಕಾಲ ಸರದಿ ಸಾಲಿನಲ್ಲಿ ಕ್ಯೂ ನಿಂತರೂ ದೇವರ ದರ್ಶನ ಸಿಗದ ಹಿನ್ನೆಲೆಯಲ್ಲಿ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅರ್ಹ ಫಲಾನುಭವಿಗಳ ಬಿಪಿಎಲ್ ಕಾರ್ಡ್ ರದ್ದು ಮಾಡಿ, ಬಡವರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹಾಲಿನ ಮಾರಾಟ ದರವನ್ನು ಹೆಚ್ಚಿಸಿ, ಹಾಲಿನ ಖರೀದಿ ದರವನ್ನು ಸಹ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಪರಿಶೀಲನೆಯಲ್ಲಿಯಲ್ಲಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನಗರದ ಕೆ ಎಸ್ ಆರ್ ಟಿ ಸಿ ಡಿಪೋ ರಸ್ತೆಯ ವಾಸಿ ದಿವಂಗತ ಜಿ.ತಿಪ್ಪಯ್ಯ ನಗರಸಭೆ ಆಪರೇಟರ್ ಇವರ ಪತ್ನಿ ತಿಪ್ಪಮ್ಮ(80)…
ಚಂದ್ರವಳ್ಳಿ ನ್ಯೂಸ್, ತುಮಕೂರು: ಸಾಫ್ಟ್ವೇರ್ ಎಂಜಿನಿಯರ್ ಸುಮಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ದೊಡ್ಡಕೆರೆಯಲ್ಲಿ ನಡೆದಿದ್ದು ಯುವತಿಯ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ಕುಣಿಗಲ್ ತಾಲೂಕು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಕ್ರೈಸ್ತ ಸಮುದಾಯದ ಧರ್ಮಗುರುಗಳು ಮತ್ತು ಮುಖಂಡರ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜಾತ್ರೆ.......ಒಮ್ಮೆ ನೋಡ ಬನ್ನಿ ನಮ್ಮೂರ ಶಿವ ಜಾತ್ರೆ, ಜೀವನೋತ್ಸಾಹ ತುಂಬುವ ನಮ್ಮೂರ ಜಾತ್ರೆ, ಬದುಕಲು ಕಲಿಸುವ ನಮ್ಮೂರ ಜಾತ್ರೆ, ಅಗೋ ಅಲ್ಲಿ ನೋಡಿ…
ಚಂದ್ರವಳ್ಳಿ ನ್ಯೂಸ್, ಶ್ರವಣಬೆಳಗೊಳ: ಶ್ರವಣಬೆಳಗೊಳದಲ್ಲಿ ಏರ್ಪಡಿಸಿದ್ದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ, ಗೊಮ್ಮಟವಾಣಿ ಸಂಪಾದಕರಾದ ಎಸ್.ಎನ್.ಅಶೋಕ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ನುಡಿ ನಮನ ಸಲ್ಲಿಸಲಾಯಿತು.…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸ್ಲಂ ನಿವಾಸಿಗಳ ಜನಸಂಖ್ಯೆಗನುಗುಣವಾಗಿ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಫೆ.೨೪ ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯ…
Sign in to your account
";
