ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಅಸಮರ್ಪಕ ಮಳೆಯಿಂದಾಗಿ ಜಿಲ್ಲೆಯ ಹಿರಿಯೂರು ತಾಲೂಕಿನ ಕೆಲ ಭಾಗಗಳಲ್ಲಿ ಬರದ ದವಡೆಗೆ ರೈತರು ಸಿಲುಕಿದ್ದು ಗಾಯದ ಮೇಲೆ ಬರೆ ಎಳೆಯಲಾಗಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸ ಸಾಗರದ ಸುತ್ತ ಮುತ್ತಲ ಹತ್ತಾರು ಹಳ್ಳಿಗಳಲ್ಲಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಹಾಗೂ ಕನ್ನಡ ಜಾಗೃತಿ ವೇದಿಕೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ರೈತರು ತಮ್ಮ ಬೆಳೆಗಳಿಗೆ ಯೂರಿಯ ಗೊಬ್ಬರವನ್ನು ಸಿಂಪಡಿಸಬೇಕೆಂಬ ಮಹದಾಸೆಯಿಂದ ಎಲ್ಲೆಡೆ ಸರಥಿಸಾಲಿನಲ್ಲಿ ನಿಂತು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ಅವರನ್ನು ವಜಾಗೊಳಿಸುವ ವಿಚಾರವು ಪಕ್ಷದ ಆಂತರಿಕ ವಿಚಾರವಾಗಿದೆ. ಈ ಬಗ್ಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಗೊಲ್ಲ ಸಮಾಜದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಕಳೆದ ೪೦ ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದೇನೆ. ನನ್ನ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ನಗರದ ಅಂಚಿನಲ್ಲಿರುವ ಪುರದಾಳ್ ಆಲದೇವರ ಹೊಸೂರು ಗ್ರಾಮದಲ್ಲಿ ರೈತ ಹನುಮಂತಪ್ಪ ದಾಸಣ್ಣನವರು ಜಮೀನಿನಲ್ಲಿ ಕೆಲಸ ಮಾಡುವಾಗ ಆನೆ ದಾಳಿ ಮಾಡಿ ಕೊಂದು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹರಿಯಬ್ಬೆ ಗ್ರಾಮದ ಎಲ್ಐಸಿ ಕರಿಯಣ್ಣ(64) ಅನಾರೋಗ್ಯದಿಂದ ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಮೃತರು ಪತ್ನಿ ಸೇರಿದಂತೆ ಮೂವರು ಪುತ್ರರು, ಅಪಾರ ಬಂಧು ಮಿತ್ರರನ್ನು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಅಬ್ಬೇನಹಳ್ಳಿ ಗ್ರಾಮದ ಚಂದ್ರೇಗೌಡ ತಂದೆ ಲೇ.ತಿಪ್ಪಣ್ಣ (ಸು.63 ವರ್ಷ) ಎಂಬ ವ್ಯಕ್ತಿ ಕಾಣೆಯಾದ ಪ್ರಕರಣ ಸೆ.20ರಂದು ಚಿತ್ರದುರ್ಗ ನಗರದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಸಾರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತಾ ಅಂಶಗಳನ್ನು ಖಾತರಿಪಡಿಸುವ ಮತ್ತು ಆ ಮೂಲಕ ಸಾರ್ವಜನಿಕರ…
ಹರಿಯಬ್ಬೆ ರವಿ ಪಟೇಲ್ ಇನ್ನಿಲ್ಲ, ಇಂದು ಮಧ್ಯಾಹ್ನ 1.30ಕ್ಕೆ ಅಂತ್ಯ ಕ್ರಿಯೆ ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹರಿಯಬ್ಬೆ ಗ್ರಾಮ ಆರ್.ಕೆ.ಪಟೇಲ್ ಪುತ್ರ ರವಿ ಆರ್.ಎನ್. ಪಟೇಲ್(84) ಮಂಗಳವಾರ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಅಜ್ಜಂಪುರ ಸಮೀಪದ ಬೆಟ್ಟದ ತಾವರೆಕೆರೆಯ ಭದ್ರಾ ಪಂಪ್ ಹೌಸ್ ನಿಂದ ನೀರು ಲಿಫ್ಟ್ ಮಾಡಲಾಗುತ್ತಿದೆ. ಹಾಗಾಗಿ ಸೋಮವಾರ ಬೆಳಿಗ್ಗೆ 8 ಗಂಟೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದೇಶದಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ 20 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ ರೂ.1400 ಕೋಟಿಗೂ ಹೆಚ್ಚು ಹಣವನ್ನು ಫಲಾನುಭವಿಗಳಿಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸುಳ್ಳು, ವಂಚನೆ, ನಂಬಿಕೆ ದ್ರೋಹ ಇವುಗಳನ್ನು ಮೆಟ್ಟಿನಿಲ್ಲುವ ಯುವ ನಾಯಕತ್ವ ರಾಜಕಾರಣದಲ್ಲಿ ಬೆಳೆಯಬೇಕಿದೆ. ಈ ವಿಚಾರದ ಪ್ರಸ್ತಾವನೆ ಮಹತ್ವದಾಗಿದೆ. ಪ್ರಜಾನೀತಿ ರಾಜಕಾರಣದಲ್ಲಿ…
Sign in to your account