ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟಕ್ಕೆ ಸುಧೀರ್ಘ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತರು ಮತ್ತು ಕ್ರಿಯಾಶೀಲ ಸಂಘಟಕರಾಗಿದ್ದ ಕೆ.ವಿಕ್ರಮರಾವ್ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಲಾಗಿದೆ. ದಿನಾಂಕ 14-05-2025 ರಂದು ಬೆಳಿಗ್ಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಇಲ್ಲಿನ ಅವಧಾನಿ ನಗರ ನಿವಾಸಿ ಪ್ರಥಮ ದರ್ಜೆವಿದ್ಯುತ್ ಗುತ್ತಿಗೆದಾರ ಗಿರಿಸ್ವಾಮಿ(59) ಅನಾರೋಗ್ಯದಿಂದ ಶನಿವಾರ ಬೆಳಗ್ಗೆ ನಿಧನ ಹೊಂದಿರುತ್ತಾರೆ. ಮೃತರು ಪತ್ನಿ ಒಬ್ಬ ಪುತ್ರ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ಸಾರ್ವಜನಿಕರಿಗೆ ದೇವಾಲಯದ ವತಿಯಿಂದ ಉಚಿತವಾಗಿ ಬೆಳಿಗ್ಗೆ…
ಮಾಜಿ ಪುರಸಭಾ ಅಧ್ಯಕ್ಷ ವಿ.ಹೆಚ್.ರಾಜು ಇನ್ನಿಲ್ಲ ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ಪುರಸಭೆಯ ಮಾಜಿ ಅಧ್ಯಕ್ಷರು, ಜೆಡಿಎಸ್ ಮುಖಂಡ ವಿ.ಹೆಚ್.ರಾಜು(68) ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ,…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗದ ಆಡುಮಲ್ಲೇಶ್ವರ ಕಿರು ಮೃಗಾಲಯದ ಅಭಿವೃದ್ಧಿಗಾಗಿ ಪ್ರಾಣಿ ಪಕ್ಷಿಗಳನ್ನು ದತ್ತು ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಆಡು ಮಲ್ಲೇಶ್ವರ ಕಿರು ಮೃಗಾಲಯದಲ್ಲಿ 315…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಇತ್ತಿಚೇಗೆ ನಿಧನರಾದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರಿಗೆ ಕನ್ನಡ ಜಾಗೃತ ಪರಿಷತ್ ಭವನದಲ್ಲಿ ತಾಲ್ಲೂಕಿನ ಕನ್ನಡ, ರೈತ, ದಲಿತ, ಪ್ರಗತಿಪರ, ನೇಕಾರ, ಕಾರ್ಮಿಕ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ/ಬೆಂಗಳೂರು: ಪದ್ಮಶ್ರೀ ಪುರಸ್ಕøತ ವೃಕ್ಷ ಮಾತೆ ತುಳಸಿಗೌಡ ಅವರ ನಿಧನಕ್ಕೆ ವಿಧಾನ ಪರಿಷತ್ತನಲ್ಲಿ ಡಿ.17 ರಂದು ಸಂತಾಪ ಸೂಚಿಸಲಾಯಿತು. ಸಭಾಪತಿ ಬಸವರಾಜ ಹೊರಟ್ಟಿ ಅವರು,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಿಶ್ವಪ್ರಸಿದ್ಧ ತಬಲಾ ಮಾಂತ್ರಿಕ ಜಾಕಿರ್‌ಹುಸೇನ್‌ಅವರ ನಿಧನಕ್ಕೆ ತೀವ್ರ ಸಂತಾಪಗಳನ್ನು ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ದೇಶದ ಹಲವು ನಾಯಕರು, ಕೇಂದ್ರ ಮತ್ತು ರಾಜ್ಯ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರಿಗೆ ನುಡಿನಮನ ಕಾರ್ಯಕ್ರಮ ಡಾ.ರಾಜ್ ಕಲಾಮಂದಿರದಲ್ಲಿ ನಡೆಯಿತು. ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ…
Sign in to your account
";
