ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಸ್ವಾಗತಿಸಿದರು. ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಕೋವಿಡ್ ಸೃಷ್ಠಿಸಿದ ತಲ್ಲಣ, ರಾಜ್ಯ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆ, ಜಿಲ್ಲಾ…
ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ನಗರಸಭಾಧ್ಯಕ್ಷ ಅಜಯ್ ಕುಮಾರ್ ಕೊನೆಗೂ ಜಿಲ್ಲಾಧಿಕಾರಿಗಳಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸುವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ವಾಣಿ ವಿಲಾಸ ಸಾಗರದಲ್ಲಿ 126 ಅಡಿ ನೀರಿದ್ದು ಪೋಲಾಗದಂತೆ ಎಚ್ಚರವಹಿಸಿ ಜೂ.27ರ ಶುಕ್ರವಾರ ರಾತ್ರಿಯಿಂದ ಮುಂದಿನ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳು ಗ್ರಾಮದ ಶ್ರೀಕೆಂಚಾವಧೂತ ಗದ್ದುಗೆ ವಿಶ್ವಶ್ಥ ಸೇವಾ ಟ್ರಸ್ಟ್ ವತಿಯಿಂದ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ; ತಾಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷರಾಗಿ ನೆಲುಗುದಿಗೆ ಮುನಿರಾಜು ಆಯ್ಕೆಯಾದರು. ಹಾಡೋನಹಳ್ಳಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ,ಅಧ್ಯಕ್ಷ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹೆಚ್ ಡಿ ಕೋಟೆಯ ಪ್ರಮುಖ ನಾಯಕರಾದ ಕೃಷ್ಣ ನಾಯಕ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಸಾರ್ವಜನಿಕರು ತಮ್ಮ ಮತದಾನದ ಹಕ್ಕನ್ನು ಮಾರಿಕೊಳ್ಳದಂತೆ ಮುಂಬರುವ ಚುನಾವಣೆಗಳಲ್ಲಿ ಮತದಾನದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಶ್ರಮಿಸಬೇಕೆಂದು…
ಚಂದ್ರವಳ್ಳಿ ನ್ಯೂಸ್, ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಒಕ್ಕಲಿಗರ ಸಂಘದ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ "ಜನರೊಂದಿಗೆ ಜನತಾದಳ" ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ತಾಲೂಕಿನ ಮಜರಾಹೊಸಹಳ್ಳಿಪಂಚಾಯತಿ ಅಧ್ಯಕ್ಷರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಕೆ ಸಿ ರುದ್ರಾಣಮ್ಮ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ . 18 ಸದಸ್ಯರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬಿಜೆಪಿ ವರಿಷ್ಠರು ಅಳೆದು ತೂಗಿ ಬಾಕಿ ಇದ್ದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಬಿಜೆಪಿ ಪಕ್ಷದ ರಾಜ್ಯ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಂಗಳ ಗೌರಮ್ಮ ಕೃಷ್ಣಮೂರ್ತಿ ಅವಿರೋದವಾಗಿ ಆಯ್ಕೆಯಾಗಿದ್ದಾರೆ. ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಿದ್ಧರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಗಳ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪಾ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ಜಾತಿಗಣತಿ ಮರು ಸಮೀಕ್ಷೆ ನನ್ನ ತೀರ್ಮನವಲ್ಲ…
Sign in to your account