ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಭ್ರಷ್ಟಾತಿ ಭ್ರಷ್ಟ ಕಾಂಗ್ರೆಸ್‌ಸರ್ಕಾರ ಮಹರ್ಷಿ ವಾಲ್ಮೀಕಿ ನಿಗಮದ ಪರಿಶಿಷ್ಟರ ಅಭಿವೃದ್ಧಿ ಹಣ ಲೂಟಿ ಹೊಡೆದು ಬಳ್ಳಾರಿ ಲೋಕಸಭಾ ಚುನಾವಣೆಗೆ ಅಕ್ರಮವಾಗಿ ಬಳಕೆ ಮಾಡಿದೆ. ಮೂವರು ಕಾಂಗ್ರೆಸ್‌ಶಾಸಕರ ಮೂಲಕ ಕಾರ್ಯಕರ್ತರಿಗೆ ಎಣ್ಣೆ ಖರೀದಿ, ಪಕ್ಷದ ಅಭ್ಯರ್ಥಿ ಪರ ಮತ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಚೌಡೇಶ್ವರಿ ದೇವಾಲಯದ ಮುಂದೆ ಘಾಟಿ ಗ್ರಾಮದ ಪ್ರಮುಖ ಯುವ ಮುಖಂಡರಾದ ವಿನಯ್, ರಾಕೇಶ್, ಅನಂತ್ ಮತ್ತು ವಿಜಯ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗದ ಎಸ್.ನಿಜಲಿಂಗಪ್ಪ ರವರ ಸಭಾಂಗಣದಲ್ಲಿ ಆಯೋಜಿಸಿದ್ದ ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಹಿನ್ನೆಲೆ ಇಂದು ಮಾಜಿ ರಾಜ್ಯ ಸಭಾ ಸದಸ್ಯರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ. ಹಾಗಾಗಿ ಕರ್ನಾಟಕ ರಾಜ್ಯದಲ್ಲಿ ಮೂರನೇ ಶಕ್ತಿ ಉದಯಕ್ಕೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ ಎಂದು ಕೇಂದ್ರ ಮಾಜಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿಯ ಜನಕ್ರೋಶ ಯಾತ್ರೆ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಹೋರಾಟದಲ್ಲಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಬಿ. ಜೆ. ಪಿ. ಯ ಜನಕ್ರೋಶ ಯಾತ್ರೆ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ್ದ 40% ಕಮಿಷನ್ ಆರೋಪ ಚುನಾವಣೆಗಾಗಿ ಸೃಷ್ಟಿ ಮಾಡಿದ್ದ ಸುಳ್ಳು, ಅಪಪ್ರಚಾರ ಎಂದು ಹಲವಾರು ಕಾಂಗ್ರೆಸ್ ನಾಯಕರು…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ರಾಷ್ಟ್ರದ ಭವಿಷ್ಯ ಉಜ್ವಲಗೊಳಿಸಿದ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಮಾತ್ರ. ಸುಮಾರು ೧೪೦ ವರ್ಷಗಳಿಂದ ದೇಶದ ಎಲ್ಲಾ ಜನಾಂಗದ ಹಿತವನ್ನು ಕಾಪಾಡುವಲ್ಲಿ ಕಾಂಗ್ರೆಸ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕಮಿಷನ್ ಸರ್ಕಾರ, 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು…
Sign in to your account
";
