ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಡಿ ಕೆ ಶಿವಕುಮಾರ್ ಸಮಾವೇಶ ಮಾಡಿದರೂ ಕಾಂಗ್ರೆಸ್ಗೆ. ಅಹಿಂದ ನಾಯಕ ಸಿದ್ದರಾಮಯ್ಯ ಸಮಾವೇಶ ಮಾಡಿದರೂ ಕಾಂಗ್ರೆಸ್ಗೆ ಮಾಡೋದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಬುಧವಾರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹಾಸನ ಸಮಾವೇಶ ಹೆಸರು ಬದಲಾವಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಚಿತ್ರದುರ್ಗ ಜಿಲ್ಲೆ ರಾಜ್ಯದ ಭೂಸುತ್ತಳತೆಯಲ್ಲಿ ಮಧ್ಯಭಾಗದಲ್ಲಿದೆ. ಚಿತ್ರದುರ್ಗ ಐತಿಹಾಸಿಕ ಪರಂಪರೆಯ ಇತಿಹಾಸವನ್ನು ಸಾರುತ್ತದೆ. ಏಳು ಸುತ್ತಿನ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಕಾರ್ಖಾನೆಗಳಿಂದ ಹೊರ ಬರುವಂತಹ ರಾಸಾಯಿನಿಕ ತ್ಯಾಜ್ಯ ನೀರು ಅಂತರ ಜಲಕ್ಕೆ ಸೇರಿ ಕೊಳವೆ ಬಾವಿಗಳಲ್ಲಿನ ನೀರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನಗರದ ಪಿ.ಬಿ ರಸ್ತೆ ಅಗಲೀಕರಣ ಕಾರ್ಯ ನಮ್ಮ ಅಧಿಕಾರ ಅವಧಿಯಲ್ಲಿಯೇ ಪೂರ್ಣಗೊಳ್ಳಬೇಕು. ಭೂಸ್ವಾಧೀನಾಧಿಕಾರಿ ವೆಂಕಟೇಶ್…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಕಳೆದ ಫೆ.೨೮ರಂದು ನಿವೃತ್ತರಾದ ಚಿತ್ರದುರ್ಗ ಜಿಲ್ಲಾ ಡಿಎಫ್‌ಒ ಓ.ರಾಜಣ್ಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು…
ಚಂದ್ರವಳ್ಳಿ ನ್ಯೂಸ್, ಶ್ರೀನಗರ: ಭಾರತ ದೇಶದ ಉತ್ತರ ಭಾಗದಲ್ಲಿನ ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ನಡೆದಿದ್ದು ಜಮ್ಮು ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ, ಹರಿಯಾಣದಲ್ಲಿ ಬಿಜೆಪಿ…
ಚಂದ್ರವಳ್ಳಿ ನ್ಯೂಸ್, ಮೈಸೂರು: ವಾಲ್ಮೀಕಿ-ಮುಡಾ ಹಗರಣ ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮೈಸೂರಿಗೆ ದಿಢೀರ್ ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಡಾ ಹಗರಣದ ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾವಿನ್ನು ಬಹಳ ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯುವುದು ಸಾಧ್ಯವಿಲ್ಲ ಎಂಬ ಮನವರಿಕೆಯಾದ ಹಿನ್ನೆಲೆಯಲ್ಲಿ ಜಾತಿಗಣತಿಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹರಿಯಾಣದಲ್ಲಿ ಕಾಂಗ್ರೆಸ್‌ಹೀನಾಯ ಸೋಲಿಗೆ ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಅಂತ ಮೂಲ ಕಾಂಗ್ರೆಸ್ಸಿಗರಾದ ಕೆಬಿ ಕೋಳಿವಾಡ ಅವರು ಮತ್ತೊಮ್ಮೆ ರಾಜೀನಾಮೆಗೆ ಒತ್ತಾಯಿಸಿದ್ದಾರೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಡಿ.ಕೆ. ಶಿವಕುಮಾರ್‌ಅವರೇ ಚನ್ನಪಟ್ಟಣ ಉಪಚುನಾವಣೆ ಘೋಷಣೆಗೆ ಮೊದಲೇ ಅಲ್ಲಿನ ಜನರಿಗೆ ಸೈಟು, ಮನೆ, ರಸ್ತೆ ಎಂದು ಸುಳ್ಳು ಆಶ್ವಾಸನೆ ಕೊಡುತ್ತಿದ್ದೀರಲ್ಲ ಎಂದು ಜೆಡಿಎಸ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನಗರದ ೩೫ ವಾರ್ಡ್‌ಗಳಲ್ಲಿ ಸಮಿತಿ ರಚಿಸಿ ಹೆಚ್ಚಿನ ಸದಸ್ಯತ್ವ ನೊಂದಾಯಿಸುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕರೆ ನೀಡಿದರು. ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮುಖಂಡರೊಂದಿಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಶಿಕಾರಿಪುರದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ನಂ-57 ಶಿವಮೊಗ್ಗ-…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ಬಿಗಿಯಾಗುತ್ತಿರುವಂತೆ ಕಾಣುತ್ತಿದೆ. ಇನ್ನೊಂದೆಡೆ ಜಾತಿ ಗಣತಿ ಮುನ್ನೆಲೆಗೆ ಬಂದಿದೆ. ಇದರ ಮಧ್ಯ ಹಲವು ರಾಜಕೀಯ ಬೆಳವಣಿಗೆಗಳು…
Sign in to your account