ಚಂದ್ರವಳ್ಳಿ ನ್ಯೂಸ್, ಶಿರಾ: ಶಿರಾ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ತೆಕ್ಕೆಗೆ ಆಡಳಿತ ಬಂದಿದೆ. ಶಿರಾ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಜೀಶನ್ ಮೊಹಮದ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಲಕ್ಷ್ಮಿಕಾಂತ್ ಅವರಿಗೆ ಶಾಸಕ ಟಿ.ಬಿ.ಜಯಚಂದ್ರ ಅಭಿನಂದನೆ ಸಲ್ಲಿಸಿದ್ದಾರೆ. …
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ನಾಯಕರು ಟಾರ್ಗೆಟ್ ಮಾಡಿ ಸದೆಬಡಿಯುವಕೆಲಸ ನಡೆಯುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಯುವ ಕಾರ್ಯಕರ್ತರಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಏಪ್ರಿಲ್ 05 ಮತ್ತು 06ರಂದು ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ಹಮ್ಮಿಕೊಂಡಿದ್ದು ಶಿಬಿರಾರ್ಥಿಗಳಿಗೆ ಉಚಿತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಂವಿಧಾನ ಬಾಹಿರ ಕ್ರಮಗಳ ಮೂಲಕ ಅಮಾನತ್ತಿನಲ್ಲಿಟ್ಟಿರುವ ಬಿಜೆಪಿಯ 18 ಶಾಸಕರ ಅಮಾನತು ಆದೇಶ ತಕ್ಷಣದಿಂದಲೇ ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಶಾಸಕರು ವಿಧಾನಸೌಧದ ಕೆಂಗಲ್…
ಚಂದ್ರವಳ್ಳಿ ನ್ಯೂಸ್, ಮೈಸೂರು: ಡಿ.ಕೆ.ಶಿವಕುಮಾರ್ ಮೂಲ ಕಾಂಗ್ರೆಸ್ಸಿಗರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 136 ಸೀಟು ಗೆಲ್ಲಲು ಡಿಕೆ ಶಿವಕುಮಾರ್ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗಾಗಿ…
ಚಂದ್ರವಳ್ಳಿ ನ್ಯೂಸ್, ಕೊಪ್ಪಳ: ಕಾಂಗ್ರೆಸ್ಮುಸ್ಲಿಮರ ಪಕ್ಷ. ಈ ಜನ್ಮದಲ್ಲಿ ಅಷ್ಟೇ ಅಲ್ಲ, ಮುಂದಿನ ಜನ್ಮದಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಕಾರಣಕ್ಕೂ ಹೋಗಲ್ಲ ಎಂದು ಬಿಜೆಪಿಯ ಉಚ್ಚಾಟಿತ ಶಾಸಕ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕು ಪ್ರಾರ್ಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾಗಿ ಬಸವರಾಜ್. ಬಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಿದೇವಿಪುರ ಹಾಲು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯಗಳು ಬೇರೆಯಾದರು, ದ್ವೇಷ ಭಾವನೆಗಳೆಲ್ಲ ಒಂದೇ! ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ಪರಸ್ಪರರ ಭಾವನೆಗಳಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್ಬಾಂಬ್ಸಿಡಿಸಿದ ಕರ್ನಾಟಕ ಕಾಂಗ್ರೆಸ್ ಸಚಿವರು ಈಗ ಥಂಡಾ ಹೊಡೆದಿದ್ದಾರೆ. ಮಾನವನ್ನು ಪಣಕ್ಕಿಟ್ಟಾದರೂ ರಾಜಕೀಯದಲ್ಲಿ ಉಸಿರಾಡಬೇಕೆಂದು ನಿರ್ಧರಿಸಿರುವ ಕಾಂಗ್ರೆಸ್ಸಿಗರಿಗೆ ಕಾಂಗ್ರೆಸ್ಸಿಗರೇ ಸರಿಸಾಟಿ…
Sign in to your account
";
