ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಡಾ ಹಗರಣದ ವಿರುದ್ಧ ಹೋರಾಟ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಲೆಗೆಕಟ್ಟಬೇಕೆಂದು ತೀರ್ಮಾನ ಮಾಡಿದ್ದ ಬಿಜೆಪಿಗೆ ಒಂದಿಷ್ಟು ಹಿನ್ನಡೆಯಾಗುವ ಸಾಧ್ಯತೆ ಇದೆ. ಕೊರೊನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ನಡೆಸಿದ್ದ ಹಲವು ಹಗರಣಗಳನ್ನು ತನಿಖೆಗೆ ವಹಿಸುವ ಮೂಲಕ ಮುಖ್ಯಮಂತ್ರಿ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಒಕ್ಕಲಿಗ ಸಮುದಾಯ ಮತ್ತು ಪೂಜ್ಯ ಸ್ವಾಮೀಜಿ ಅವರಿಗೆ ನಿಮ್ಮ ಸರಕಾರ ಮಾಡಿಬಿಟ್ಟ ಅಪಚಾರ ಮುಚ್ಚಿಟ್ಟುಕೊಳ್ಳಲು ಇನ್ನೊಬ್ಬರ ಮೇಲೆ ಕೆಸರೆರೆಚುತ್ತಿದ್ದೀರಿ, ಯಾಕೆ? ಎಂದು ಜೆಡಿಎಸ್…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಕೆ ಆರ್ ಎಸ್ ಪಕ್ಷವು ಕೇವಲ ಭ್ರಷ್ಟಾಚಾರ ನಿಯಂತ್ರಣಕ್ಕೆ ಮಾತ್ರ ಸೀಮಿತವಲ್ಲ ನಾಡು ನುಡಿ ಜಲ ವಿಚಾರಕ್ಕು ನಮ್ಮ ನಾಯಕರಾದ ರವಿ ಕೃಷ್ಣಾ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಶನಿವಾರ ಹಮ್ಮಿಕೊಂಡಿದ್ದ ಕೃತಜ್ಞತಾ ಸಮಾರಂಭದಲ್ಲಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಹಣಕಾಸು ಪರಿಸ್ಥಿತಿ ಹದಗೆಟ್ಟಿದ್ದು, ದಿವಾಳಿ ಅಂಚಿಗೆ ತಲುಪಿದೆ ಎಂಬುದಕ್ಕೆ ಇದು ಉದಾಹರಣೆ ಎಂದು ಜೆಡಿಎಸ್ ಆರೋಪಿಸಿದೆ. ಗ್ಯಾರಂಟಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 'ಪಕ್ಷ ನನಗೆ ಟಾಸ್ಕ್‌ಕೊಡಲಿ, ಕೇವಲ ಹದಿನೈದೇ ದಿನದಲ್ಲಿ ಜೆಡಿಎಸ್‌ಪಕ್ಷವನ್ನು ಖಾಲಿ ಮಾಡಿಬಿಡುತ್ತೇನೆ' ಎನ್ನುವ ದರ್ಪ, ಅಹಂಕಾರ ಆ ಗೆಲುವಿನಲ್ಲಿ ವ್ಯಕ್ತವಾದ ವಿಕೃತಿ ಎಂದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರವಿದೆ ? ಎಷ್ಟು ರಾಜ್ಯಗಳಲ್ಲಿ ನಿಮಗೆ ಸ್ವಂತ ಬಲವಿದೆ ? ಎಂದು ಜೆಡಿಎಸ್ ಕಾಂಗ್ರೆಸ್ ನಾಯಕರನ್ನ ಪ್ರಶ್ನಿಸಿದೆ. ನಿಮ್ಮ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಒಕ್ಕಲಿಗ ಸಮುದಾಯದ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ ಮಾಡಿರುವುದು ಎಸ್‌ಐಟಿಗೆ ದೊರಕಿರುವ ಎಫ್‌ಎಸ್‌ಎಲ್‌ವರದಿಯಲ್ಲಿ ಸಾಬೀತಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜನಮನ್ನಣೆ ಗಳಿಸಿಕೊಳ್ಳುವಲ್ಲಿ ವಿಫಲವಾದಾಗಲೆಲ್ಲ ಹತಾಶೆಗೊಂಡು "ಕುಣಿಯಲಾರದವರು ನೆಲ ಡೊಂಕು ಅಂದರಂತೆ" ಎಂಬ ಹಾಗೆ ಕಾಂಗ್ರೆಸ್ಸಿಗರು EVM ಕಡೆ ಬೊಟ್ಟು ಮಾಡಿ ತೋರಿಸುತ್ತಾರೆ ಎಂದು…
Sign in to your account
";
