ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಡಿ.ಕೆ. ಶಿವಕುಮಾರ್‌ಅವರೇ ಚನ್ನಪಟ್ಟಣ ಉಪಚುನಾವಣೆ ಘೋಷಣೆಗೆ ಮೊದಲೇ ಅಲ್ಲಿನ ಜನರಿಗೆ ಸೈಟು, ಮನೆ, ರಸ್ತೆ ಎಂದು ಸುಳ್ಳು ಆಶ್ವಾಸನೆ ಕೊಡುತ್ತಿದ್ದೀರಲ್ಲ ಎಂದು ಜೆಡಿಎಸ್ ತನ್ನ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿದೆ. ನಿಮ್ಮನ್ನು ಗೆಲ್ಲಿಸಿದ ಕನಕಪುರ ವಿಧಾನಸಭಾ ಕ್ಷೇತ್ರದ ಮತದಾರರ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಾದ 83-ಶಿಗ್ಗಾಂವಿ, 95-ಸಂಡೂರು ಮತ್ತು 185-ಚನ್ನಪಟ್ಟಣ ಕ್ಷೇತ್ರಗಳ 2024 ರ ಉಪ ಚುನಾವಣೆಯ ಮತದಾನ ನವೆಂಬರ್ 13 ರಂದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು, ತನಿಖಾ ಸಂಸ್ಥೆಗಳ ಮೇಲೆ ಒತ್ತಡ ಹೇರಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2024-29 ಸಾಲಿನ ಅವಧಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ, ಜಿಲ್ಲಾ ಖಜಾಂಜಿ ಹಾಗೂ ರಾಜ್ಯ ಪರಿಷತ್ ಸದಸ್ಯರ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ತಾಲೂಕಿನ ಗೌಡನಹಳ್ಳಿ ಗ್ರಾಮ ಪಂಚಾಯ್ತಿಯ ಪರಿಶಿಷ್ಟ ಜಾತಿಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಪುಟ್ಟ ನರಸಮ್ಮ ಚಂದ್ರಹಾಸ್ ಅವಿರೋಧ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ತಮ್ಮ ಹಾಗೂ ಕುಟುಂಬದ ಭ್ರಷ್ಟಾಚಾರ ಬಯಲು ಮಾಡಿ ನ್ಯಾಯಾಲಯದಲ್ಲಿ ಹೋರಾಡುತ್ತಿರುವ ಸಾಮಾಜಿಕ ಕಾರ್ಯಕರ್ತರೊಬ್ಬರನ್ನು (ಸ್ನೇಹಮಯಿ ಕೃಷ್ಣ)ಹಣಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹಿಂಬಾಲಕರನ್ನು ಬಿಟ್ಟು…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ದೊಡ್ಡತುಮಕೂರು ವಿ. ಎಸ್. ಎಸ್. ಎನ್ ಚುನಾವಣೆ ಮತ ಎಣಿಕೆ ಮುಂದೂಡಲಾಗಿದ್ದರಿಂದ ದೊಡ್ಡತುಮಕೂರಿನ ಬಿಜೆಪಿ ಹಾಗೂ ಕೆಲ ಜೆಡಿಎಸ್ ಮುಖಂಡರು ದೊಡ್ಡಬಳ್ಳಾಪುರ ಯೋಜನಾ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಇಲ್ಲಿನ ನಗರಸಭೆಯ ನಾಲ್ಕನೇ ವಾರ್ಡ್‌ನ ಸದಸ್ಯರ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿದ್ದು, ಒಟ್ಟು ಮೂವರು ಅಭ್ಯರ್ಥಿಗಳು ನಾಲ್ಕು ನಾಮಪತ್ರಗಳನ್ನು ಸಲ್ಲಿಸಿದ್ದು, ಎಲ್ಲವೂ ಕ್ರಮಬದ್ದವಾಗಿವೆ ಎಂದು…
ಚಂದ್ರವಳ್ಳಿ ನ್ಯೂಸ್, ರಾಮನಗರ: ಚನ್ನಪಟ್ಟಣದಲ್ಲಿ ಗೆಲ್ಲಬೇಕಾದರೆ ಲಕ್ಷಕ್ಕೂ ಅಧಿಕ ಮತಗಳನ್ನು ಪಡೆಯಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ತಿಳಿಸಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಇಲ್ಲಿ…
Sign in to your account
";
